Labour Card Scholarship: ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್ಷಿಪ್ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
ಈಗ ಕರ್ನಾಟಕದ ಕಟ್ಟಡ ಕಾರ್ಮಿಕರ ಕುಟುಂಬಗಳ ದಿನ ನಿತ್ಯದ ಜೀವನದಲ್ಲಿ ಈಗಾಗಲೇ ಅನೇಕ ಸವಾಲುಗಳನ್ನು ಎದುರಿಸುತ್ತಾ ಇರುತ್ತಾರೆ. ಆದರೆ ಈಗ ರಾಜ್ಯ ಸರ್ಕಾರವು ಕಾರ್ಮಿಕ ಕಲ್ಯಾಣ ಮಂಡಳಿ ಇಂತಹ ಕುಟುಂಬಗಳ ಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳಿಸಲು ಈಗ ಮುಂದಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ 2025 26ರ ಶೈಕ್ಷಣಿಕ ಸಾಲಿಗೆ ಯೋಜನೆ ಅಡಿಯಲ್ಲಿ ಆರ್ಥಿಕ ನೆರವನ್ನು ನೀಡಲು ಅರ್ಜಿಗಳನ್ನು ಪ್ರಾರಂಭ ಮಾಡಲಾಗಿದೆ.
ಹಾಗೆ ಈ ಒಂದು ಯೋಜನೆಯ ಮೂಲಕ ಈಗ ಕಾರ್ಮಿಕರ ಮಕ್ಕಳು ಶಿಕ್ಷಣ ಪಡೆಯುವಲ್ಲಿ ತೊಡಕುಗಳಿಲ್ಲದೆ ಮುಂದುವರಿಯಬಹುದಾಗಿದೆ. ಈಗ ನೀವೇನಾದ್ರೂ ಈ ಒಂದು ಸ್ಕಾಲರ್ಷಿಪ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ನಾವು ಈ ಕೆಳಗೆ ತಿಳಿಸಿರುವ ಸಂಪೂರ್ಣವಾದ ಮಾಹಿತಿಗಳನ್ನು ಓದಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಮಾಹಿತಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಬಹುದು.
ಸ್ಕಾಲರ್ಶಿಪ್ ನ ಮಾಹಿತಿ
ಈಗ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಈ ಒಂದು ಯೋಜನೆಯನ್ನು ಈಗ ಜಾರಿಗೆ ಮಾಡಿದ್ದು. ಕಟ್ಟಡ ಕೆಲಸದಲ್ಲಿ ತೊಡಗಿರುವಂತಹ ಕಾರ್ಮಿಕರ ಮಕ್ಕಳಿಗೆ ಈಗ ತಮ್ಮ ಶಿಕ್ಷಣದ ಖರ್ಚುಗಳನ್ನು ಭರ್ತಿ ಮಾಡಲು ಈ ಒಂದು ಸ್ಕಾಲರ್ಶಿಪ್ ಅನ್ನು ಬಿಡುಗಡೆ ಮಾಡಲಾಗಿದೆ.
ಹಾಗೆ ಪ್ರತಿ ವರ್ಷವೂ ಕೂಡ ಲಕ್ಷಾಂತರ ಮಕ್ಕಳು ಈ ಒಂದು ಆರ್ಥಿಕ ನೆರವನ್ನು ಪಡೆದುಕೊಳ್ಳುತ್ತಾರೆ. ಹಾಗೆ 2025ರ ಸಾಲಿಗೆ ಅರ್ಜಿಗಳು ಈಗಾಗಲೇ ಪ್ರಾರಂಭವಾಗಿದ್ದು. ಈಗ ನೀವು ಕೂಡ ಅಕ್ಟೋಬರ್ 31.2025ರ ಒಳಗಾಗಿ ಈ ಒಂದು ಸ್ಕಾಲರ್ಷಿಪ್ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅರ್ಹತೆಗಳು ಏನು?
- ಪೋಷಕರ ಕಾರ್ಮಿಕ ಮಂಡಳಿಯಲ್ಲಿ ನೋಂದಾಯಿತರಾಗಿರಬೇಕು ಅಂದರೆ ಕಾರ್ಮಿಕರ ಕಾರ್ಡನ್ನು ಹೊಂದಿರಬೇಕಾಗುತ್ತದೆ.
- ಆನಂತರ ಒಂದು ಅಭ್ಯರ್ಥಿಗಳು 90 ದಿನಗಳನ್ನು ಕೆಲಸದ ಅನುಭವವನ್ನು ಹೊಂದಿರಬೇಕು.
- ಆನಂತರ ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
- ಹಾಗೆ 1 ರಿಂದ 10ನೇ ತರಗತಿ ಪಿಯುಸಿ, ಪದವಿ, ವೃತ್ತಿಪರ ಕೋರ್ಸ್ ನಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.
- ಹಾಗೆ ಮೊದಲ ಎರಡು ಮಕ್ಕಳಿಗೆ ಮಾತ್ರ ಈ ಒಂದು ಸ್ಕಾಲರ್ಶಿಪ್ ದೊರೆಯುತ್ತದೆ.
- ಆನಂತರ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷಕ್ಕಿಂತ ಕಡಿಮೆ ಇರಬೇಕು.
ದೊರೆಯುವ ವಿದ್ಯಾರ್ಥಿ ವೇತನ ಎಷ್ಟು?
- 1 ರಿಂದ 10ನೇ ತರಗತಿ ವಿಧ್ಯಾರ್ಥಿಗಳಿಗೆ 2000 ದಿಂದ 5,000
- ಪ್ರಥಮ ಮತ್ತು ದ್ವಿತೀಯ ಪಿಯುಸಿ ಅಭ್ಯರ್ಥಿಗಳಿಗೆ 5,000 ದಿಂದ 10,000
- ಪದವಿ ಸ್ನಾತ ಕುತ್ರ ಮತ್ತು ವೃತ್ತಿಪರ ಕೋಶದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 10,000 ದಿಂದ 25000
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಲೇಬರ್ ಕಾರ್ಡ್
- ಪೋಷಕರ ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಶಾಲಾ-ಕಾಲೇಜು ಪ್ರವೇಶ ಪತ್ರ
- ಬ್ಯಾಂಕ್ ಖಾತೆಗೆ ವಿವರ
- ಮೊಬೈಲ್ ನಂಬರ್
- ಇಮೇಲ್ ಐಡಿ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ಅರ್ಜಿ ಸಲ್ಲಿಸಲು ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿಯನ್ನು ನೀಡಿ.
- Link : Apply Now
- ಆನಂತರ ನೀವು ನಿಮ್ಮ ಮೊಬೈಲ್ ನಂಬರ್ ಮತ್ತು ಒಟಿಪಿ ಅನ್ನು ಬಳಸಿಕೊಂಡು ಹೊಸ ಖಾತೆಯನ್ನು ನೋಂದಣಿ ಮಾಡಿಕೊಳ್ಳಿ.
- ಆನಂತರ ಒಂದು ಅರ್ಜಿ ಫಾರ್ಮ್ ಅಲ್ಲಿ ವೈಯಕ್ತಿಕ ಮಾಹಿತಿ ಶೈಕ್ಷಣಿಕ ವಿವರಗಳು ಮತ್ತು ಆದಾಯವನ್ನು ನೀವು ನಮೂದಿಸಬೇಕಾಗುತ್ತದೆ.
- ತದನಂತರ ನೀವು ನಾವು ಈ ಮೇಲೆ ತೀರಿಸಿರುವಂತಹ ಕೆಲವೊಂದಿಷ್ಟು ದಾಖಲೆಗಳನ್ನು ಅದರಲ್ಲಿ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕಾಗುತ್ತದೆ.
- ಸರಿಯಾಗಿದ್ದರೆ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ. ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು.