Village Assistant Requerment: ರಾಜ್ಯ ಸರ್ಕಾರದಿಂದ ಕಂದಾಯ ಇಲಾಖೆಯಲ್ಲಿ ಹುದ್ದೆಗಳಿಗೆ ನೇಮಕಾತಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
ಈಗ ಕರ್ನಾಟಕ ರಾಜ್ಯ ಸರ್ಕಾರವು ಕಂದಾಯ ಇಲಾಖೆಯಲ್ಲಿ 2025ರ ಸಾಲಿನಲ್ಲಿ ಈಗ 500 ಖಾಲಿ ಹುದ್ದೆಗಳು ಭರ್ತಿಗಾಗಿ ಅರ್ಜಿಗಳನ್ನು ಪ್ರಾರಂಭ ಮಾಡಿದ್ದು. ಈ ಒಂದು ನೇಮಕಾತಿಯಲ್ಲಿ ಈಗ ಗ್ರಾಮ ಲೇಖಕಿಗೆ, ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಸಂಬಂಧಿಸಿದಂತೆ ನೀಡಲಾಗಿದೆ.
ಈಗ ಈ ಒಂದು ಅವಕಾಶವೂ ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗವನ್ನು ಬಯಸುವಂತಹ ಉದ್ಯೋಗ ಆಕಾಂಕ್ಷಿಗಳಿಗೆ ಒಂದು ಸುವರ್ಣ ಅವಕಾಶವೆಂದು ಹೇಳಬಹುದು. ಈಗ ಈ ಒಂದು ಲೇಖನದ ಮೂಲಕ ನೀವು ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಕಂದಾಯ ಇಲಾಖೆಯಲ್ಲಿ ಉದ್ಯೋಗಾವಕಾಶದ ಮಾಹಿತಿ
ಈಗ ಕರ್ನಾಟಕ ಕಂದಾಯ ಇಲಾಖೆಯು ರಾಜ್ಯದಂತ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆಡಳಿತಾತ್ಮಕ ಕಾರ್ಯಗಳನ್ನು ಸುಗಮವಾಗಿ ನಿರ್ವಹಿಸಲು ಈಗ ಈ ಒಂದು ಹುದ್ದೆಗಳನ್ನು ಭರ್ತಿ ಮಾಡಲು ಈಗ ನೇಮಕಾತಿಗಳನ್ನು ಬಿಡುಗಡೆ ಮಾಡಲಾಗಿದೆ. ಈಗ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸೇವೆಯನ್ನು ಸಲ್ಲಿಸಬಹುದು.
ಹುದ್ದೆಯ ವಿವರ
ಈಗ ಈ ಒಂದು ಹುದ್ದೆಗಳನ್ನು ಕರೆದಿರುವ ಸಂಸ್ಥೆಯ ಹೆಸರು ಕರ್ನಾಟಕ ಕಂದಾಯ ಇಲಾಖೆ ಈ ಒಂದು ಇಲಾಖೆಯಲ್ಲಿ 500 ಹುದ್ದೆಗಳು ಖಾಲಿ ಇದ್ದು. ಉದ್ಯೋಗ ಸ್ಥಳ ಕರ್ನಾಟಕ ಆದ್ಯಂತ ನೀವು ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಬಹುದು.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು 10ನೇ ತರಗತಿ 12ನೇ ತರಗತಿ ಅಥವಾ ಪದವಿ ಪಾಸಾದಂತ ಪ್ರತಿಯೊಬ್ಬರು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಿ ಈಗ ಆ ಒಂದು ಹುದ್ದೆಯ ಲಾಭವನ್ನು ಅವರು ಪಡೆದುಕೊಳ್ಳಬಹುದು.
ವಯೋಮಿತಿ ಏನು?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ 38 ವರ್ಷ ವಯಸ್ಸು ಹೊಂದಿರಬೇಕಾಗುತ್ತದೆ.
ಆಯ್ಕೆಯ ಪ್ರಕ್ರಿಯೆ ಏನು?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ತೆಗೆದುಕೊಂಡು ಆನಂತರ ಅವರ ದಾಖಲೆಗಳನ್ನು ಪರಿಶೀಲನೆ ಮಾಡಿ. ತದನಂತರ ಅವರನ್ನು ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ಈ ಒಂದು ಇಲಾಖೆ ಅಧಿಕೃತ ವೆಬ್ಸೈಟ್ ಗೆ ನೀವು ಮೊದಲು ಭೇಟಿಯನ್ನು ನೀಡಿ. ಅದರಲ್ಲಿ ನಿಮ್ಮ ವಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಆನ್ಲೈನ್ ಮೂಲಕ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.