Railway Requerments In 2025: ರೈಲ್ವೆ ಇಲಾಖೆಯಲ್ಲಿಗಾ ಭರ್ಜರಿ ನೇಮಕಾತಿ! ಈಗ ಕೂಡಲೇ ಅರ್ಜಿ ಸಲ್ಲಿಕೆ ಮಾಡಿ.

Railway Requerments In 2025: ರೈಲ್ವೆ ಇಲಾಖೆಯಲ್ಲಿಗಾ ಭರ್ಜರಿ ನೇಮಕಾತಿ! ಈಗ ಕೂಡಲೇ ಅರ್ಜಿ ಸಲ್ಲಿಕೆ ಮಾಡಿ.

ಈಗ ಯಾರೆಲ್ಲಾ ಉದ್ಯೋಗಕ್ಕಾಗಿ ಕಾಯುತ್ತಿದ್ದೀರಾ ಅಂತ ಯುವಕರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಭಾರತೀಯ ರೈಲ್ವೆ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆಯಾಗಿದ್ದು. ಈಗ ಈ ಬಾರಿ ರೈಲ್ವೆ ಇಲಾಖೆಗೆ ಒಟ್ಟಾರೆಯಾಗಿ 5,810 ಹುದ್ದೆಗಳನ್ನು ಭರ್ತಿ ಮಾಡಲು ಈಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಆಸಕ್ತಿ ಇರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

Railway Requerments In 2025

ಅಷ್ಟೇ ಅಲ್ಲದೆ ಈಗಾಗಲೇ ಈ ಒಂದು ರೈಲ್ವೆ ಇಲಾಖೆ ಹಲವಾರು ರೀತಿಯ ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಅದೇ ರೀತಿಯಾಗಿ ಈಗ ಮತ್ತೆ ರೈಲ್ವೆ ಇಲಾಖೆಯು ತನ್ನ ಬಳಿ ಖಾಲಿ ಇರುವ ಹುದ್ದೆಗಳಿಗೆ ಈಗ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು. ಈ ಒಂದು ಹುದ್ದೆಗಳಿಗೆ ಅರ್ಹ ಇರುವಂಥ ಪ್ರತಿಯೊಬ್ಬರು ಈ ಕೂಡಲೇ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು  ಸಲ್ಲಿಕೆ ಮಾಡಬಹುದಾಗಿದೆ.

ಹುದ್ದೆಯ ವಿವರ

ಈ ಒಂದು ಹುದ್ದೆಯನ್ನು ಕರೆದಿರುವಂತಹ ನೇಮಕಾತಿ ಸಂಸ್ಥೆಯ ಹೆಸರು ಭಾರತೀಯ ರೈಲ್ವೆ ಇಲಾಖೆ ಈ ಒಂದು ಇಲಾಖೆಯಲ್ಲಿ ಒಟ್ಟಾರೆಯಾಗಿ 5,810 ಹುದ್ದೆಗಳು ಖಾಲಿ ಇದ್ದು. ಈಗ ಈ ಒಂದು ಹುದ್ದೆಗಳಿಗೆ ಈಗ ಅರ್ಹತೆ ಇರುವಂತ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಹುದ್ದೆಗಳಿಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ಮಾನ್ಯತೆ ಪಡೆದಿರುವಂತಹ ಶಿಕ್ಷಣ ಸಂಸ್ಥೆಗಳಿಂದ SSLC, ಪಿಯುಸಿ, ಡಿಪ್ಲೋಮಾ ಅಥವಾ ಪದವಿಯನ್ನು ನೀವು ಕಡ್ಡಾಯವಾಗಿ ಪಾಸ್ ಆಗಿರಬೇಕಾಗುತ್ತದೆ. ಆಗ ಮಾತ್ರ ಈ ಒಂದು ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ವಯೋಮಿತಿ ಏನು? 

ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂಬ ಆಸೆಯನ್ನು ಹೊಂದಿದ್ದರೆ ಈಗ ನೀವು ಕನಿಷ್ಠ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು 18 ವರ್ಷ ಹಾಗೂ ಗರಿಷ್ಠ 33 ವರ್ಷ ವಯಸ್ಸನ್ನು ಹೊಂದಿರಬೇಕಾಗುತ್ತದೆ.

ಸಂಬಳದ ಮಾಹಿತಿ

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳು ಒಂದು ವೇಳೆ ಆಯ್ಕೆಯಾದರೆ ಅವರಿಗೆ ಮಾಸಿಕವಾಗಿ 25,000 ದಿಂದ 35,000 ದವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ ಏನು?

ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ತೆಗೆದುಕೊಂಡು ನಂತರ ಅವರಿಗೆ ವೈದ್ಯಕೀಯ ಪರೀಕ್ಷೆ ಹಾಗೆಯೆ ದಾಖಲೆಗಳ ಪರೀಕ್ಷೆ ಅನ್ನು ಮಾಡಿಕೊಂಡು ಅವರನ್ನು ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಶೈಕ್ಷಣಿಕ ದಾಖಲೆಗಳು
  • ಬ್ಯಾಂಕ್ ಖಾತೆಯ ವಿವರ
  • ಮೊಬೈಲ್ ನಂಬರ್
  • ಇಮೇಲ್ ಐಡಿ

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನೀವು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಲು ರೈಲ್ವೆ ಇಲಾಖೆ ಅಧಿಕೃತ ಭೇಟಿಯನ್ನು ನೀಡಿ.
  • ಆನಂತರ ನೇಮಕಾತಿ ಅಧಿಸೂಚನೆಯನ್ನು ಮೊದಲು ನೀವು ಡೌನ್ಲೋಡ್ ಮಾಡಿಕೊಂಡು ನಿಯಮಗಳನ್ನು ಓದಿಕೊಳ್ಳಿ.
  • ಆನಂತರ ನೀವು ಅದರಲ್ಲಿ ಅಪ್ಲೈ ಆನ್ಲೈನ್ ಬಟನ್ ಮೇಲೆ ಕ್ಲಿಕ್ ಮಾಡಿ.
  • ತದನಂತರ ನೀವು ಅದರಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳು ಮತ್ತು ಶಿಕ್ಷಣದ ಮಾಹಿತಿಗಳನ್ನು ಭರ್ತಿ ಮಾಡಿ.
  • ತದನಂತರ ಅದಕ್ಕೆ ಬೇಕಾಗುವಂತಹ ಅಗತ್ಯ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಅಪ್ಲೋಡ್ ಮಾಡಿ.
  • ಆನಂತರ ಒಂದು ಹುದ್ದೆಗೆ ನೀಡಿರುವಂತಹ ಅರ್ಜಿ ಶುಲ್ಕವನ್ನು ಪಾವತಿ ಮಾಡಿ.
  • ನೀವು ಈ ಒಂದು ಎಲ್ಲಾ ಹಂತಗಳನ್ನು ಪೂರ್ತಿ ಮಾಡಿದ ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 21 ಅಕ್ಟೋಬರ್ 2025
  • ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 20 ನವೆಂಬರ್ 2025

Leave a Comment