Railway Requerment In 2025: ರೈಲ್ವೆ ಇಲಾಖೆಯಲ್ಲಿ ಈಗ 4,116 ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.

Railway Requerment In 2025: ರೈಲ್ವೆ ಇಲಾಖೆಯಲ್ಲಿ ಈಗ 4,116 ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.

ಈಗ ರೈಲ್ವೆ ಇಲಾಖೆಯಲ್ಲಿ ಈ ವರ್ಷದ ಅತಿ ದೊಡ್ಡ ಆಪರೇಟಿವ್ ನೇಮಕಾತಿ ಈಗ ಮತ್ತೊಂದು ಹುದ್ದೆಗಳನ್ನು ಬಿಡುಗಡೆ ಮಾಡಿದೆ. ಈಗ ವಿಧ ವಿಭಾಗಗಳಲ್ಲಿ 4,116  ಅಪ್ರೆಂಟಿಸ ಹುದ್ದೆಗಳನ್ನು ಪ್ರಕಟಣೆ ಮಾಡಿದ್ದು. ಈಗ ಅಧಿಸೂಚನೆಯೂ ಸಾವಿರಾರು ನಿರುದ್ಯೋಗಿ ಯುವಕರಿಗೆ ಈಗ ಹೆಚ್ಚಿನ ಭರವಸೆಯನ್ನು ನೀಡಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.

Railway Requerment In 2025

ಈಗ ನೀವು ಕೂಡ ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ನಾವು ಈ ಕೆಳಗೆ ನೀಡಿರುವ ಪ್ರತಿಯೊಂದು ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈ ಒಂದು ಲೇಖನದಲ್ಲಿ ಅರ್ಜಿ ಸಲ್ಲಿಸಲು ಅರ್ಹತೆಗಳು ಏನು? ವಯಸ್ಸಿನ ಮಿತಿ? ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿ ಇದೆ.

ನೇಮಕಾತಿಯ ಮಾಹಿತಿ

ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತೆ ಇಲಾಖೆ ಹೆಸರು ರೈಲ್ವೆ ನೇಮಕಾತಿ ಇಲಾಖೆ ಈ ಒಂದು ಇಲಾಖೆಯಲ್ಲಿ 4116 ಹುದ್ದೆಗಳು ಖಾಲಿ ಇದ್ದು. ಈಗ ನೀವೇನಾದರೂ ಈ ಒಂದು ಹುದ್ದೆಗಳಿಗೆ ಅರ್ಹತೆಗಳನ್ನು ಪಡೆದಿದ್ದರೆ ಈ ಕೂಡಲೇ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಹುದ್ದೆಗಳನ್ನು ಈಗ ನೀವು ಪಡೆದುಕೊಳ್ಳಬಹುದು.

ಶೈಕ್ಷಣಿಕ ಅರ್ಹತೆಗಳು ಏನು?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು 10ನೇ ತರಗತಿ ಅಥವಾ ಐಟಿಐ ಪ್ರಮಾಣ ಪತ್ರವನ್ನು ಹೊಂದಿರಬೇಕಾಗುತ್ತದೆ. ಅದೇ ರೀತಿಯಾಗಿ ಒಂದು ಹುದ್ದೆಗಳಿಗೆ ಯಾವುದೇ ರೀತಿಯಾದಂತಹ ಅನುಭವದ ಅವಶ್ಯಕತೆ ಇಲ್ಲ. ಇದು ಹೊಸಬರಿಗೆ ಸೂಕ್ತವಾದಂತಹ ಹುದ್ದೆ ಎಂದು ಹೇಳಬಹುದು.

ವಯೋಮಿತಿ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 17 ವರ್ಷಗಳು ಮತ್ತು ಗರಿಷ್ಠ 24 ವರ್ಷವನ್ನು ಹೊಂದಿರಬೇಕು.

ಅರ್ಜಿ ಶುಲ್ಕದ ಮಾಹಿತಿ

ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಸಾಮಾನ್ಯ ಈ EWS ಮತ್ತು ಒ ಬಿ ಸಿ ವಿದ್ಯಾರ್ಥಿಗಳಿಗೆ ಈಗ 100 ಶುಲ್ಕವನ್ನು ಪಾವತಿ ಮಾಡಬೇಕು. ಹಾಗೆ ಈಗ ಎಸ್ಸಿಎಸ್ಟಿ ಮತ್ತು PWD, ಮಹಿಳಾ ಅಭ್ಯರ್ಥಿಗಳಿಗೆ ಈಗ ಯಾವುದೇ ರೀತಿಯಾದಂತಹ ಶುಲ್ಕ ಇರುವುದಿಲ್ಲ. ಈಗ ನೀವು ಕೂಡ ಈ ಒಂದು ಶುಲ್ಕವನ್ನು ಆನ್ಲೈನ್  ಮೂಲಕ ಪಾವತಿ ಮಾಡಬೇಕಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಬ್ಯಾಂಕ್ ಖಾತೆಯ ವಿವರ
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರ
  • ಶೈಕ್ಷಣಿಕ ಪ್ರಮಾಣ ಪತ್ರಗಳು

ವೇತನದ ಮಾಹಿತಿ

ಈಗ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ 15000 ವರೆಗೆ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಪರೀಕ್ಷೆ ಅಥವಾ ಸಂದರ್ಶನವನ್ನು ನಡೆಸಲಾಗುವುದಿಲ್ಲ. ಈಗ ಈ ಒಂದು ಆಯ್ಕೆಯು ಸಂಪೂರ್ಣವಾಗಿ ಈಗ ಅಭ್ಯರ್ಥಿಗಳ ಶೈಕ್ಷಣಿಕ ಕಾರ್ಯಕ್ಷಮತೆಯನ್ನು ಆಧರಿಸಿಕೊಂಡು ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ಈ ಒಂದು ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಈ ಕೆಳಗೆ ನೀಡುವ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿಯನ್ನು ನೀಡಿ.
  • ಆನಂತರ ಅದರಲ್ಲಿ ನೀವು ಅಪ್ರೆಂಟಿಸ್ ನೇಮಕಾತಿ 2025 ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ಆನಂತರ ಅಪ್ಲೈ ಬಟನ್ ಮೇಲೆ ಕ್ಲಿಕ್ ಮಾಡಿ.
  • ಆನಂತರ ನೀವು ಅದರಲ್ಲಿ ಬೇಕಾಗುವ ವೈಯಕ್ತಿಕ ಮಾಹಿತಿ, ಶೈಕ್ಷಣಿಕ ವಿವರಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
  • ಆನಂತರದಲ್ಲಿ ಕೇಳುವಂತ ಕೆಲವೊಂದು ಮಾಹಿತಿಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • ಆನಂತರ ಅರ್ಜಿ ಶುಲ್ಕವನ್ನು ಈಗ ನೀವು ಆನ್ಲೈನ್ ಮೂಲಕ ಪಾವತಿಸಿ.

ಈಗ ಈ ಮೇಲೆ ತಿಳಿಸಿದ ಪ್ರತಿಯೊಂದು ಹಂತಗಳನ್ನು ಪಾಲಿಸಿ ಈಗ ನೀವು ಭರ್ತಿ ಮಾಡಿದ ಪ್ರತಿಯೊಂದು ದಾಖಲೆಗಳು ಸರಿಯಾದ ರೀತಿಯಲ್ಲಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ನೀವು ಕೂಡ ಅರ್ಜಿಯನ್ನು ಸಲ್ಲಿಸಿ.

LINK : Apply Now 

Leave a Comment