Aditya Birla Scholarship In 2025: ವಿದ್ಯಾರ್ಥಿಗಳಿಗೆ 30000 ವಿದ್ಯಾರ್ಥಿ ವೇತನ! ಈ ಕೂಡಲೇ ಅರ್ಜಿ ಸಲ್ಲಿಸಿ.

Aditya Birla Scholarship In 2025: ವಿದ್ಯಾರ್ಥಿಗಳಿಗೆ 30000 ವಿದ್ಯಾರ್ಥಿ ವೇತನ! ಈ ಕೂಡಲೇ ಅರ್ಜಿ ಸಲ್ಲಿಸಿ.

ಈಗ ಯಾರೆಲ್ಲಾ ತಮ್ಮ ಶಿಕ್ಷಣದ ಪಡೆದುಕೊಳ್ಳುವಂತ ಸಮಯದಲ್ಲಿ ಹಣದ ಕೊರತೆಯಿಂದ ದೊಡ್ಡ ತಡೆಯಾಗಿ ಅವರು ಈಗ ತಮ್ಮ ಶಿಕ್ಷಣವನ್ನು ಅರ್ಧದಲ್ಲಿ ಬಿಡುತ್ತಾ ಇದ್ದಾರೆ. ಅಂತವರಿಗೆ ಈಗ ಆದಿತ್ಯ ಬಿರ್ಲಾ ಕ್ಯಾಪ್ಟನ್ ಫೌಂಡೇಶನ್ ವತಿಯಿಂದ  ಈ ಒಂದು ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿದ್ದು. ಈಗ ನೀವೇನಾದರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಹ ಇದ್ದರೆ ಕೂಡಲೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

Aditya Birla Scholarship In 2025

ಈಗ ಈ ಒಂದು ಆದಿತ್ಯ ಬಿರ್ಲಾ ಕ್ಯಾಪಿಟಲ್ ಸ್ಕಾಲರ್ಶಿಪ್ 2025 26 ಯೋಜನೆ ಅಡಿಯಲ್ಲಿ ಈಗ ಆರ್ಥಿಕವಾಗಿ ಹಿಂದುಳಿದಿರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈಗ ಅಂದರೆ ಹೆಣ್ಣು ಮಕ್ಕಳಿಗೆ ವರ್ಷಕ್ಕೆ 30000 ವರೆಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಆಗುವಂತಹ ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ಬಿಡುಗಡೆ ಮಾಡಿದೆ.

ಇವನು ಈಗ ಕೇವಲ ಹಣದ ಸಹಾಯ ಮಾತ್ರ ಅಷ್ಟೇ ಅಲ್ಲದೆ ಈಗ ಹೆಣ್ಣು ಮಕ್ಕಳ ಶಿಕ್ಷಣವನ್ನು ಬಲಪಡಿಸುವ ಉದ್ದೇಶದಿಂದಾಗಿ ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ಬಿಡುಗಡೆ ಮಾಡಿದೆ. ಅಷ್ಟೇ ಅಲ್ಲದೆ ಈಗ ಈ ಒಂದು ಯೋಜನೆಯನ್ನು ಆದಿತ್ಯ ಬಿರ್ಲಾ ಗುಂಪು ಹಲವು ವರ್ಷಗಳಿಂದ ಯಶಸ್ವಿಯಾಗಿ ನಡೆಸಿಕೊಳ್ಳುತ್ತಾ ಬಂದಿದೆ. ಅದೇ ರೀತಿಯಾಗಿ ಪ್ರತಿ ವರ್ಷವೂ ಕೂಡ ಸಾವಿರಾರು ಹೆಣ್ಣುಮಕ್ಕಳಿಗೆ ಇದರಿಂದ ಲಾಭವನ್ನು ಪಡೆದುಕೊಳ್ಳಲು ಹಾಗೆ ಅವರು ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ಈ ಒಂದು ವಿದ್ಯಾರ್ಥಿ ವೇತನ ಸಹಾಯಕಾರಿಯಾಗಿದೆ. ಹಾಗಿದ್ದರೆ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗಿನ ಸಂಪೂರ್ಣವಾದ ಮಾಹಿತಿಗಳನ್ನು ಕೊನೆಯವರೆಗೂ ಓದಿಕೊಳ್ಳಿ.

ಅರ್ಹತೆಗಳು ಏನು?

  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಮಹಿಳಾ ವಿದ್ಯಾರ್ಥಿಗಳು ಈಗ ಭಾರತೀಯ ಪ್ರಜೆಗಳು ಆಗಿರಬೇಕು.
  • ಆನಂತರ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು.
  • ಆನಂತರ ಹೆಣ್ಣು ಮಕ್ಕಳು ಮಾತ್ರ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು.
  • ಕುಟುಂಬದ ವಾರ್ಷಿಕ ಆದಾಯ 6 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ಹಾಗೆ 9ನೇ ತರಗತಿಯಿಂದ ಪದವಿ ಓದುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈಗ ಅರ್ಜಿ ಸಲ್ಲಿಕೆ ಮಾಡಬಹುದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಹಿಂದಿನ ವರ್ಷದ ಅಂಕಪಟ್ಟಿಗಳು
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ ವಿವರ
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಇತ್ತೀಚಿನ ಭಾವಚಿತ್ರ
  • ಶೈಕ್ಷಣಿಕ ಸಂಸ್ಥೆಯ ಪ್ರವೇಶ ಪತ್ರ

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನಾವು ನಿಮಗೆ ಈ ಕೆಳಗೆ ನೀಡಿರುವಂತಹ ಅಧಿಕೃತ ಲಿಂಕಿನ ಮೇಲೆ ಕ್ಲಿಕ್ ಮಾಡಿ ಮುಂದುವರೆಯಿರಿ.
  • ಆನಂತರ ನೀವು ಅದರಲ್ಲಿ ಆದಿತ್ಯ ಬಿರ್ಲಾ ಕ್ಯಾಪಿಟಲ್ ಸ್ಕಾಲರ್ಶಿಪ್ 2025 26 ಸರ್ಚ್ ಮಾಡಿಕೊಳ್ಳಿ.
  • ಆನಂತರ ನೀವು ಅದರಲ್ಲಿ ಅಪ್ಲೈ ನೌ  ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ಆನಂತರ ನೀವು ಅದರಲ್ಲಿ ಮೊಬೈಲ್ ನಂಬರ್ ಅಥವಾ ಇಮೇಲ್ ಇಂದ ಲಾಗಿನ್ ಆಗಿ.
  • ಆನಂತರ ನೀವು ಅದರಲ್ಲಿ ವೈಯಕ್ತಿಕ ಮತ್ತು ಶೈಕ್ಷಣಿಕ ಮಾಹಿತಿಗಳನ್ನು ಭರ್ತಿ ಮಾಡಿ.
  • ಆನಂತರ ನೀವು ನಿಮ್ಮ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • ನಂತರ ನೀವು ಅಂತಿಮವಾಗಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಮಾಡಿ.

Link : Apply Now 

Leave a Comment