SBI Bank Personal Loan: SBI ಬ್ಯಾಂಕ್ ನ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲ!

SBI Bank Personal Loan: SBI ಬ್ಯಾಂಕ್ ನ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲ!

ಈಗ ನೀವೇನಾದರೂ ಈ ಒಂದು SBI ಬ್ಯಾಂಕ್ ನ ಮೂಲಕ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈ ಕೂಡಲೇ ನೀವು 20 ಲಕ್ಷದವರೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ ನೀವು ಕೂಡ ಸಾಲವನ್ನು ಪಡೆದುಕೊಳ್ಳಬಹುದು. ಈಗ ತುರ್ತು ಹಣದ ಅವಶ್ಯಕತೆ ಇದ್ದರೆ ಅಥವಾ ಮದುವೆ, ವಿದ್ಯಾಭ್ಯಾಸ, ವೈದ್ಯಕೀಯ ಖರ್ಚು ಅಥವಾ ಮನೆಯ ಇತರ ಖರ್ಚುಗಳಿಗೆ ಈಗ ನೀವು ಈ ಒಂದು ಹಣವನ್ನು ಬಳಕೆ ಮಾಡಿಕೊಳ್ಳಬಹುದು.

SBI Bank Personal Loan

ಆದರೆ ಇಂತಹ ಕೆಲವೊಂದು ಅಷ್ಟು ಸಮಯಗಳಲ್ಲಿ ಈಗ ನಿಮಗೆ ಯಾರು ಕೂಡ ಸರಿಯಾದ ಸಮಯಕ್ಕೆ ಹಣವನ್ನು ನೀಡುವುದಿಲ್ಲ. ಆದರೆ ಈಗ ನೀವು ಎಸ್ ಬಿ ಐ ಬ್ಯಾಂಕ್ ನ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 20 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಈಗ ನೀವು ಪಡೆದುಕೊಳ್ಳಬಹುದಾಗಿದೆ. ಈಗ ನೀವು ಕೂಡ ಈ ಒಂದು ಸಾಲವನ್ನು ಪಡೆದುಕೊಳ್ಳಬೇಕೆಂದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿಕೊಂಡು ಈಗ ನೀವು ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಿ.

ವೈಯಕ್ತಿಕ ಸಾಲದ ಮಾಹಿತಿ

ಈಗ ನೀವೇನಾದರೂ ಈ ಒಂದು ಮೂಲಕ ಈಗ ಸಾಲ ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈಗ 25,000 ದಿಂದ 20 ಲಕ್ಷದವರೆಗೆ ಕೇವಲ 11% ಬಡ್ಡಿ ದರದಲ್ಲಿ ಈಗ ನೀವು ಈ ಒಂದು ವೈಯಕ್ತಿಕ ಸಾಲವನ್ನು ಈಗ ನೀವು ಪಡೆದುಕೊಳ್ಳಬಹುದು. ಈ ಒಂದು ಸಾಲವನ್ನು ಮರುಪಾವತಿ ಮಾಡಲು ಈಗ ನೀವು 6 ತಿಂಗಳಿನಿಂದ 84 ತಿಂಗಳವರೆಗೆ ಪಾವತಿಯ ಹಣವನ್ನು ಪಾವತಿ ಮಾಡಲು ಅವಧಿಯನ್ನು ಪಡೆದುಕೊಳ್ಳಬಹುದು.

ಅರ್ಹತೆಗಳು ಏನು?

  • ಈಗ ಈ ಒಂದು ಲೋನನ್ನು ಪಡೆದುಕೊಳ್ಳಬೇಕೆಂದರೆ ಆ ಒಂದು ಅಭ್ಯರ್ಥಿಯು ಭಾರತದ ನಿವಾಸಿ ಆಗಿರಬೇಕು.
  • ಆನಂತರ ಆ ಒಂದು ಅಭ್ಯರ್ಥಿಗಳು 21ರಿಂದ 65 ವರ್ಷದ ಒಳಗೆ ಇರಬೇಕಾಗುತ್ತದೆ.
  • ಹಾಗೆ ಅವರ ಸಿವಿಲ್ ಸ್ಕೋರ್ 700ಕ್ಕಿಂತ ಹೆಚ್ಚಿಗೆ ಇರಬೇಕು.
  • ಆನಂತರ ಪ್ರತಿ ತಿಂಗಳು 15000 ಹಣವನ್ನು ಸಂಬಳ ಪಡೆಯುತ್ತಿರಬೇಕು.
  • ಆನಂತರ ಸ್ವಂತ ಉದ್ಯೋಗಗಳಾಗಿದ್ದರೆ ಕನಿಷ್ಠ 3 ಲಕ್ಷದವರೆಗೆ ಆದಾಯವನ್ನು ಹೊಂದಿರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಪ್ಯಾನ್ ಕಾರ್ಡ್
  • ವೋಟರ್ ಐಡಿ
  • ಇತ್ತೀಚಿನ ಭಾವಚಿತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆಯ ವಿವರ
  • ಸ್ಯಾಲರಿ ಸ್ಲಿಪ್ ಗಳು
  • ಸ್ವಯಂ ಉದ್ಯೋಗಿಗಳ ಪ್ರಮಾಣ ಪತ್ರ

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನಾವು ಈ ಕೆಳಗೆ ನೀಡಿರುವ ಅಧಿಕೃತ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಲಾಗಿನ್ ಆಗಬೇಕಾಗುತ್ತದೆ.
  • ಆನಂತರ ನೀವು ಅದರಲ್ಲಿ ಲೋನ್ಸ್ ಪರ್ಸನಲ್ ಲೋನ್ ಮೇಲೆ ಆಯ್ಕೆ ಮಾಡಿಕೊಳ್ಳಿ.
  • ನಂತರ ನೀವು ಅದರಲ್ಲಿ ಪ್ರಿ ಅಪ್ರೂವ್ಡ್ ಆಫರ್ ಚೆಕ್ ಮಾಡಿಕೊಂಡು ನಿಮ್ಮ ಹೆಸರಿಗೆ ಆಫರ್ ಇದ್ದರೆ ತಕ್ಷಣ ನಿಮಗೆ ಕಾಣುತ್ತದೆ.
  • ಆನಂತರ ನಿಮಗೆ ಬೇಕಾದ ಮೊತ್ತ ಮತ್ತು ಅವಧಿಯನ್ನು ಆಯ್ಕೆ ಮಾಡಿಕೊಂಡು ಓಟಿಪಿ ಮೂಲಕ ಪರಿಶೀಲನೆ ಮಾಡಿ. ಸಾಲಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
  • ಆನಂತರ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿದ 24 ಗಂಟೆ ಒಳಗಾಗಿ ನಿಮ್ಮ ಅರ್ಜಿಯ ಸ್ಥಿತಿಯ ಬಗ್ಗೆ ನೀವು ಮಾಹಿತಿಯನ್ನು ಪಡೆದುಕೊಳ್ಳಬಹುದು.

Link : Apply Now 

Leave a Comment