New Ration Card Applying Start: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಅರ್ಜಿ ಸಲ್ಲಿಸಲು ಈ ಎಲ್ಲ ದಾಖಲೆಗಳು ಕಡ್ಡಾಯ!

New Ration Card Applying Start: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಅರ್ಜಿ ಸಲ್ಲಿಸಲು ಈ ಎಲ್ಲ ದಾಖಲೆಗಳು ಕಡ್ಡಾಯ!

ಈಗ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಈಗ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಅಂತವರು ಈಗಲೇ ಅರ್ಜಿ ಸಲ್ಲಿಕೆ ಮಾಡಬಹುದು. ಈಗ ಈ ಒಂದು ರೇಷನ್ ಕಾರ್ಡ್ ಅತ್ಯಂತ ಪ್ರಮುಖ ದಾಖಲೆಯಾಗಿದೆ ಎಂದು ಹೇಳಿದರೇ ತಪ್ಪಾಗದು. ಈ ಒಂದು ರೇಷನ್ ಕಾರ್ಡ್ ಈಗ ಕೇವಲ ರೇಷನ್ ಅನ್ನು ಪಡೆಯಲು ಮಾತ್ರ ಅಷ್ಟೇ ಅಲ್ಲದೆ ಈಗಿನ ವಿವಿಧ ಸರಕಾರಿ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಲು ಕೂಡ ಅವಶ್ಯಕತೆವಾಗಿದೆ.

New Ration Card Applying Start

ಅದೇ ರೀತಿಯಾಗಿ ಈಗ ರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡುವ ಪ್ರಕ್ರಿಯೆ ಮತ್ತೆ ಪ್ರಾರಂಭವಾಗಿದ್ದು. ಈಗ ಯಾರೆಲ್ಲ ರೇಷನ್ ಕಾರ್ಡ್ ಪಡೆಯಬೇಕೆಂದು ಬಯಸಿದ್ದಿರೋ ಅವರು  ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗೆ ನಕಲಿ ದಾಖಲೆಗಳನ್ನು ಬಳಸಿ ಪಡೆದಂತ ರೇಷನ್ ಕಾರ್ಡ್ ರದ್ದು ಮಾಡುವಂತ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು. ಅಂತಹ ರೇಷನ್ ಕಾರ್ಡ್ ಗಳನ್ನು ಈಗ ಸರ್ಕಾರ ಎಪಿಎಲ್ ಗೆ ವರ್ಗಾವಣೆ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿ ಇದೆ. ಇದರ ಮಧ್ಯದಲ್ಲಿ ಈಗ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದಂತಹ ಈ ಒಂದು ಹೊಸ ರೇಷನ್ ಕಾರ್ಡ್ ಸ್ವೀಕಾರ ಮಾಡಲು ರಾಜ್ಯ ಸರ್ಕಾರ ಮತ್ತೆ ಅವಕಾಶವನ್ನು ನೀಡಿದೆ.

ಯಾರೆಲ್ಲ ಅರ್ಜಿಯನ್ನು ಸಲ್ಲಿಕೆ ಮಾಡಬಹುದು

  • ರೇಷನ್ ಕಾರ್ಡ್ಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
  • ಆನಂತರ ಹೊಸದಾಗಿ ವಿವಾಹವಾದಂತ ನವದಂಪತಿಗಳು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
  • ಹಾಗೆ ಆ ಒಂದು ಕುಟುಂಬದ ಆದಾಯದ ಮೇಲಿಗೆ ರೇಷನ್ ಕಾರ್ಡ್ ಅನ್ನು ಅವರಿಗೆ ನೀಡಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ತಿ ಮತ್ತು ಆದಾಯ ಪ್ರಮಾಣ ಪತ್ರ
  • ವೋಟರ್ ಐಡಿ
  • ವಯಸ್ಸಿನ ಪ್ರಮಾಣ ಪತ್ರ
  • ವಾಹನ ಚಾಲನೆ ಪರವಾನಿಗೆ
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್

ಅರ್ಜಿ ಸಲ್ಲಿಸುವುದು ಹೇಗೆ?

ಹೊಸ ರೇಷನ್ ಕಡೆ ಕಾರ್ಡ್ ಗೆ  ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ತಿಳಿಸುವ ಪ್ರತಿಯೊಂದು ಹಂತಗಳನ್ನು ಪಾಲಿಸಬೇಕಾಗುತ್ತದೆ.

  • ಮೊದಲಿಗೆ ನೀವು ಆಹಾರ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಬೇಕಾಗುತ್ತದೆ.
  • ಆನಂತರ ನೀವು ಅದರಲ್ಲಿ ಈ ಸೇವೆಗಳು ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ಆನಂತರ ನೀವು ಅದರಲ್ಲಿ ಈ ಪಡಿತರ ಚೀಟಿ ಎಂಬ ಆಯ್ಕೆ ಮೇಲೆ  ಕ್ಲಿಕ್ ಮಾಡಿ ಕೊಳ್ಳಬೇಕಾಗುತ್ತದೆ.
  • ಆನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಲಿಂಕ ನ  ನಿಮಗೆ ದೊರೆಯುತ್ತದೆ.
  • ಆನಂದ ಆ ಒಂದು ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಅರ್ಜಿ ಸಲ್ಲಿಸುವಂತಹ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರದಲ್ಲಿ ಕೆಲವು ಪ್ರತಿಯೊಂದು ಮಾಹಿತಿಗಳನ್ನು ಭರ್ತಿ ಮಾಡಿ.
  • ಆನಂತರ ನೀವು BPL  ಅಥವಾ APL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡುತ್ತಿರಾ ಎಂಬುದನ್ನು ಆಯ್ಕೆ ಮಾಡಿಕೊಳ್ಳಿ.
  • ಆನಂತರ ಅದರಲ್ಲಿ ಕೆಲವು ದಾಖಲೆಗಳನ್ನು ನೀವು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕಾಗುತ್ತದೆ.
  • ಆನಂತರ ಪ್ರಕ್ರಿಯೆ ಪೂರ್ಣಗೊಂಡಾಗ ನಿಮ್ಮ ಅರ್ಜಿ ಸಲ್ಲಿಕೆಯು ಸರಿಯಾದ ರೀತಿಯಲ್ಲಿ ಸಬ್ಮಿಟ್ ಆಗುತ್ತದೆ.

ಈಗ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳು ಮತ್ತು ಅರ್ಹತೆಗಳನ್ನು ಹೊಂದಿರುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಒಂದು ಹೊಸ ರೇಷನ್ ಕಾರ್ಡ್ಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಹೊಸ ಪಡಿತರ ಚೀಟಿಯನ್ನು ಅವರು ಪಡೆದುಕೊಳ್ಳಬಹುದು.

Leave a Comment