Free Sewing Machion Scheme: ರಾಜ್ಯದ ಮಹಿಳೆಯರಿಗೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ! ಈಗಲೇ ಅರ್ಜಿ ಸಲ್ಲಿಸಿ.

Free Sewing Machion Scheme: ರಾಜ್ಯದ ಮಹಿಳೆಯರಿಗೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ! ಈಗಲೇ ಅರ್ಜಿ ಸಲ್ಲಿಸಿ.

ಈಗ ನಮ್ಮ ರಾಜ್ಯದಲ್ಲಿರುವಂತಹ ಮಹಿಳೆಯರಿಗೆ ಸ್ವಾವಲಂಬನೆ ಹೊಸ ಬಾಗಿಲು ತೆರೆಯುವಂತಹ ಯೋಜನೆ ಇದಾಗಿದೆ. ಈಗ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ 2025 26 ನೇ ಸಾಲಿನಲ್ಲಿ ಈಗ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಜಾರಿಗೆ ಮಾಡಿದೆ. ಈಗ ಪ್ರತಿಯೊಬ್ಬ ಮಹಿಳಾ ಅಭ್ಯರ್ಥಿಗಳು ಈಗ ಕೂಡಲೇ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ. ಉಚಿತ ಹೊಲಿಗೆ ಯಂತ್ರಗಳನ್ನು ಪಡೆದುಕೊಳ್ಳಬಹುದು.

Free Sewing Machion Scheme

ಈಗ ಈ ಒಂದು ಹೊಲಿಗೆ ಕೆಲಸದ ಮೂಲಕ ಮನೆಯ ಆದಾಯ ಹೆಚ್ಚಿಸಿಕೊಳ್ಳಲು ಬಯಸುವಂತಹ ಮಹಿಳೆಯರು ಈ ಒಂದು ಅವಕಾಶ ಯಾವುದೇ ಕಾರಣಕ್ಕೂ ಈಗ ಕಳೆದುಕೊಳ್ಳಬೇಡಿ. ಅದೇ ರೀತಿಯಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗ ಕೊನೆಯ ದಿನಾಂಕ ಡಿಸೆಂಬರ್ 6 ಆಗಿದೆ. ಆದ ಕಾರಣ ಈಗ ನೀವು ಈ ಕೂಡಲೇ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ.

ಈಗ ಈ ಒಂದು ಯೋಜನೆಯ ಮಹಿಳೆಯರ ಸಬಲೀಕರಣಕ್ಕೆ ಹೇಗೆ ಮುಖ್ಯವಾಗಿ ಗಮನವನ್ನು ಹರಿಸಿದ್ದು. ಹೊಲಿಗೆ ಯಂತ್ರದ ಮೂಲಕ ಅವರ ಮನೆಯಲ್ಲಿ ಸಣ್ಣ ವ್ಯಾಪಾರ ಪ್ರಾರಂಭ ಮಾಡಿ. ಆದಾಯದ ಮೂಲವನ್ನು ಸೃಷ್ಟಿಸಲು ಈ ಒಂದು ಯೋಜನೆ ಸಹಾಯ ಮಾಡುತ್ತದೆ. ಹಾಗೆ ಈ ಒಂದು ಯೋಜನೆ ಮೂಲಕ ಕೇವಲ ಯಂತ್ರಗಳನ್ನು ನೀಡುವುದು. ಅಷ್ಟೇ ಅಲ್ಲದೆ ತರಬೇತಿ ಮತ್ತು ಮಾರುಕಟ್ಟೆಯ ಸಹಾಯವನ್ನು ಈಗ ಈ ಒಂದು ಯೋಜನೆ ಮೂಲಕ ಮಾಡಲಾಗುತ್ತದೆ. ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾ ಹಾಗಿದ್ದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಅರ್ಜಿ ಸಲ್ಲಿಸಿ.

ಯಾರೆಲ್ಲ ಅರ್ಜಿ ಸಲ್ಲಿಸಬಹುದು

  • ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಹಿಳೆಯರು ಆಗಿರಬೇಕು. ಹಾಗೆಯೇ ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  • ಆನಂತರ ಆ ಒಂದು ಮಹಿಳೆಯು ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಹೊಂದಿರಬೇಕು.
  • ಆನಂತರ ಆ ಒಂದು ಮಹಿಳೆಯ ವಯಸ್ಸು ಕನಿಷ್ಠ 18 ವರ್ಷದಿಂದ 55 ವರ್ಷದ ಒಳಗೆ ಇರಬೇಕು.
  • ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅವಕಾಶವನ್ನು ನೀಡಲಾಗುತ್ತದೆ.
  • ಆನಂತರ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷಕ್ಕಿಂತ ಕಡಿಮೆ ಇರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆಗೆ ವಿವರ
  • ಇತ್ತೀಚಿನ ಭಾವಚಿತ್ರ

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ಸೇವಾ ಸಿಂಧು ಪೋರ್ಟಲ್ ಅಥವಾ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಅದರಲ್ಲಿ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಯೋಜನೆ ಆಯ್ಕೆ ಮಾಡಿಕೊಂಡು ಅದರಲ್ಲಿ ನೀವು ನಿಮ್ಮ ವೈಯಕ್ತಿಕ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ಈಗ ನೀವು ಕೂಡ ಈ ಒಂದು ಯೋಜನೆಗೆ ಈಗ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಮೂಲಕ ಉಚಿತ ಹೊಲಿಗೆ ಯಂತ್ರಗಳನ್ನು ಪಡೆದುಕೊಳ್ಳಬಹುದು.

Leave a Comment