SSP Scholarship: ವಿದ್ಯಾರ್ಥಿಗಳಿಗೆ ಈಗ 20,000 ಸ್ಕಾಲರ್ಶಿಪ್! ಇಂದೇ ಅರ್ಜಿ ಸಲ್ಲಿಸಿ.

SSP Scholarship: ವಿದ್ಯಾರ್ಥಿಗಳಿಗೆ ಈಗ 20,000 ಸ್ಕಾಲರ್ಶಿಪ್! ಇಂದೇ ಅರ್ಜಿ ಸಲ್ಲಿಸಿ.

ಈಗ ಈ ಒಂದು ಶಿಕ್ಷಣ ಯುವಕರ ಭವಿಷ್ಯವನ್ನು ನಿರ್ಮಿಸುವಂತಹ ಅತ್ಯಂತ ಪ್ರಮುಖವಾದಂತಹ ಹಂತ ಎಂದು ಹೇಳಬಹುದು. ಆದರೆ ಈಗ ಕೆಲವೊಂದಷ್ಟು ಆರ್ಥಿಕ ಆಡಚಣೆಗಳಿಂದಾಗಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ಮಧ್ಯದಲ್ಲಿ ಈಗ ಬಿಡುತ್ತಿದ್ದಾರೆ. ಈಗ ಈ ಒಂದು ಸ್ಥಿತಿಯನ್ನು ಬದಲಾಯಿಸಲು ನಮ್ಮ ಕರ್ನಾಟಕ ಸರಕಾರ SSP ಎಂಬ ಬೃಹತ್ ಡಿಜಿಟಲ್ ವೇದಿಕೆಯ ಅನ್ನು ಈಗ ಪ್ರಾರಂಭ ಮಾಡಿದೆ. ಅದೇ ರೀತಿಯಾಗಿ ಈಗ 2025 ಮತ್ತು 26 ನೇ ಸಾಲಿಗೆ SSP ಸ್ಕಾಲರ್ ಶಿಪ್ ಅರ್ಜಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು. ಎಲ್ಲಾ ವಿದ್ಯಾರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಿ ಈಗ 20,000 ವಿದ್ಯಾರ್ಥಿ ವೇತನ ಪಡೆಯಬಹುದು.

ಈಗ ಈ ಒಂದು ಯೋಜನೆಯ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಪಂಗಡ, ಅಲ್ಪಸಂಖ್ಯಾತರು, ಬ್ರಾಹ್ಮಣರು ಹಾಗೂ ವಿಕಲಚೇತನ ವಿದ್ಯಾರ್ಥಿಗಳಿಗೆ ದೊಡ್ಡ ಬೆಂಬಲವಾಗಿ ನಿಂತಿದೆ. ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

SSP ವಿದ್ಯಾರ್ಥಿ ವೇತನದ ಮಾಹಿತಿ

ಈಗ SSP ಕರ್ನಾಟಕ ಸರ್ಕಾರ ಒಂದೇ ಜಿಲ್ಲೆಯಲ್ಲಿರುವ ಎಲ್ಲಾ ಇಲಾಖೆಗಳ ಸ್ಕಾಲರ್ಶಿಪ್‌ಗಳನ್ನು ಒಟ್ಟುಗೂಡಿಸುವ ಏಕೀಕೃತ ಡಿಜಿಟಲ್ ವೇದಿಕೆ ಆಗಿದೆ. ಈಗ ವಿದ್ಯಾರ್ಥಿಗಳು ಬೇರೆ ಬೇರೆ ಇಲಾಖೆಗಳಿಗೆ ಹೋಗಿ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸುವ  ಅವಶ್ಯಕತೆ ಇಲ್ಲ. ಈಗ SSP ಪೋರ್ಟಲ್ ಮೂಲಕ ಎಲ್ಲಾ ವಿದ್ಯಾರ್ಥಿ ವೇತನಗಳಿಗೂ ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಈಗ ಈ ಒಂದು ಪೋರ್ಟಲ್ ಮೂಲಕ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಹಾಗೂ ವಿಕಲಚೇತನರ  ಸ್ಕಾಲರ್ಶಿಪ್ ಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಯಾರೆಲ್ಲ ಅರ್ಜಿ ಸಲ್ಲಿಸಬಹುದು

ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ 1 ನೇ ತರಗತಿಯಿಂದ ಹಿಡಿದು ಸ್ನಾತಕೊತ್ತರ ಪದವಿ ಓದುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈ ಒಂದು ವಿದ್ಯಾರ್ಥಿ ವೇತನಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ವಿದ್ಯಾರ್ಥಿ ವೇತನದ ಮೂಲಕ 20,000 ದವರೆಗೆ ವಿದ್ಯಾರ್ಥಿ ವೇತನವನ್ನು ಈಗ ಪಡೆದುಕೊಳ್ಳಬಹುದು.

ಅರ್ಹತೆಗಳು ಏನು?

  • ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು.
  • ಆನಂತರ ಆ ಒಂದು ಅಭ್ಯರ್ಥಿಗಳು ಹಿಂದಿನ ತರಗತಿಯಲ್ಲಿ 50% ಗಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.
  • ಹಾಗೆ ಅವರು 1 ಲಕ್ಷಕ್ಕಿಂತ ಕಡಿಮೆ ಆದಾಯವನ್ನು ಹೊಂದಿರಬೇಕು.
  • ಹಾಗೆ ಅವರು ತಮ್ಮ ಮುಂದಿನ ಶಿಕ್ಷಣಕ್ಕೆ ಪ್ರವೇಶವನ್ನು ಪಡೆದಿರಬೇಕು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಹಿಂದಿನ ವರ್ಷದ ಶೈಕ್ಷಣಿಕ ಪ್ರಮಾಣ ಪತ್ರಗಳು
  • ಬ್ಯಾಂಕ್ ಖಾತೆಗೆ ವಿವರ
  • ಪಾಸ್ ಪೋರ್ಟ್ ಅಳತೆಯ  ಭಾವಚಿತ್ರ
  • ವಿಕಲಚೇತನರ ಪ್ರಮಾಣ ಪತ್ರ (ಅಗತ್ಯವಿದ್ದರೆ)

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಕೆ ಮಾಡಲು ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ  ಭೇಟಿಯನ್ನು ನೀಡಿ.
  • ಆನಂತರ ನೀವು ಅದರಲ್ಲಿ ಸ್ಟೂಡೆಂಟ್ ಲಾಗಿನ್ ಅಥವಾ ನ್ಯೂ  ರಿಜಿಸ್ಟ್ರೇಷನ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ಆನಂತರ ನೀವು ನಿಮಗೆ ಬೇಕಾದಂತ ಇಲಾಖೆ ಅಥವಾ ನಿಗಮವನ್ನು ಆಯ್ಕೆ ಮಾಡಿಕೊಳ್ಳಿ.
  • ಆನಂತರ ಅದಕ್ಕೆ ಬೇಕಾಗಿರುವ ವೈಯಕ್ತಿಕ ಮಾಹಿತಿ ಹಾಗೂ ಶಿಕ್ಷಣದ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
  • ಆನಂತರ ಅದಕ್ಕೆ ಬೇಕಾಗುವಂತಹ ಅಗತ್ಯ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಅಪ್ಲೋಡ್ ಮಾಡಿ.
  • ಆನಂತರ ನೀವು ಭರ್ತಿ ಮಾಡಿದ ಪ್ರತಿಯೊಂದು ದಾಖಲೆಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

LINK : Apply Now 

Leave a Comment