NSP Scholarship: ವಿದ್ಯಾರ್ಥಿಗಳಿಗೆ ಈಗ ಸರಕಾರದಿಂದ 50,000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.

NSP Scholarship: ವಿದ್ಯಾರ್ಥಿಗಳಿಗೆ ಈಗ ಸರಕಾರದಿಂದ 50,000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.

ಈಗ ನಮ್ಮ ಭಾರತ ಸರ್ಕಾರ ದೇಶದ ಬಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬೆಂಬಲವನ್ನು ನೀಡುವ ಉದ್ದೇಶದಿಂದಾಗಿ ಪ್ರಾರಂಭ ಮಾಡಿರುವಂತಹ ಪ್ರಮುಖ ಯೋಜನೆಗಳಲ್ಲಿ ಈ ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ ಕೂಡ ಒಂದು ಈಗ ಶಿಕ್ಷಣವನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡಲು ಈಗ ಮಧ್ಯದಲ್ಲಿ ಓದು ನಿಲ್ಲಿಸುವ ಪ್ರಮಾಣ ಕಡಿಮೆ ಮಾಡಲು ಈಗ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನಗಳನ್ನು ಈಗ ಬಿಡುಗಡೆ ಮಾಡಲಾಗಿದೆ.

NSP Scholarship

ಈಗ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಿ. ಈಗ 50,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು. ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾ ಹಾಗಿದ್ದರೆ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಯಾವ ರೀತಿಯಾಗಿ ಸಲ್ಲಿಕೆ ಮಾಡಬೇಕು ಮತ್ತು ಅರ್ಹತೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.

NSP ವಿದ್ಯಾರ್ಥಿ ವೇತನ ಅಂದರೆ ಏನು?

NSP ಎಂದರೆ ಇದು ಈಗ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಹಾಗೂ ವಿವಿಧ ಸಚಿವಾಲಯಗಳು ನೀಡುವಂತಹ ಎಲ್ಲಾ ಸ್ಕಾಲರ್ಶಿಪ್ ಯೋಜನೆಗಳನ್ನು ಈಗ ಒಂದೇ ಜಾಗದಲ್ಲಿ ಈಗ ನೀವು ಒಟ್ಟುಗೂಡಿಸಿ ಆನ್ಲೈನ್ ಮೂಲಕ ಈಗ ಅರ್ಜಿಗಳನ್ನು ಸಲ್ಲಿಕೆ ಮಾಡುವಂತಹ ಒಂದು ವೇದಿಕೆ ಆಗಿದೆ.

ಈಗ ಈ ಒಂದು ಪೋರ್ಟಲ್ ನ ಮೂಲಕ ಈಗ ನೀವು 1ನೇ ತರಗತಿಯಿಂದ ಹಿಡಿದು 10ನೇ ತರಗತಿ ಹಾಗೂ ಪದವಿ ಡಿಪ್ಲೋಮಾ ಓದುತ್ತಿರುವಂತಹ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಕೂಡ ವಿವಿಧ ವಿದ್ಯಾರ್ಥಿ ವೇತನಗಳಿಗೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಅವರು ಈ ಒಂದು ಪೋರ್ಟಲ್ ನ ಮೂಲಕ ಈಗ ಪ್ರತಿಯೊಂದು ವಿದ್ಯಾರ್ಥಿ ವೇತನ ಗಳಿಗೆ ಈಗ ಅರ್ಜಿ ಮಾಡಲು ಅವಕಾಶವನ್ನು ನೀಡಲಾಗುತ್ತಿದೆ.

ಅದೇ ರೀತಿಯಾಗಿ ಇದರ ಮುಖ್ಯ ಉದ್ದೇಶವು ಏನೆಂದರೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವನ್ನು ನೀಡುವುದು. ಹಾಗೆ ಅರ್ಜಿ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸುವುದು ಸಹಾಯ ಮಾಡುತ್ತದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು ಏನು?

  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಲು ಭಾರತದ ಖಾಯಂ ನಿವಾಸಿ ಆಗಿರಬೇಕು.
  • ಹಾಗೆ ಕುಟುಂಬದ ವಾರ್ಷಿಕ ಆದಾಯವು 2 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ಹಾಗೆ ಆ ಒಂದು ವಿದ್ಯಾರ್ಥಿಗಳು ತಮ್ಮ ಹಿಂದಿನ ಪರೀಕ್ಷೆಯಲ್ಲಿ 50% ಅಂಕಗಳನ್ನು ಪಡೆದಿರಬೇಕು.
  • ಆನಂತರ ಅವರು ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸುತ್ತಾ ಇರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆ ವಿವರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಹಿಂದಿನ ವರ್ಷದ ಮಾರ್ಕ್ಸ್ ಕಾರ್ಡ್ ಗಳು
  • ಕಾಲೇಜ್ ಐಡಿ
  • ಫೋಟೋ
  • ಸಹಿ

ಅರ್ಜಿ ಸಲ್ಲಿಸುವುದು ಹೇಗೆ?

  • ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಈ ಕೆಳಗೆ ನೀಡಿರುವ ವೆಬ್ಸೈಟ್ಗೆ ಮೊದಲು ಭೇಟಿ ನೀಡಿ.
  • ಆನಂತರ ಅದರಲ್ಲಿ ನೀವು ನೋಂದಣಿಯನ್ನು ಮಾಡಿಕೊಳ್ಳಿ.
  • ನಂತರ ಅದರಲ್ಲಿ ನೀವು ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಸಬ್ಮಿಟ್ ಮಾಡಿ. ಲಾಗಿನ್ ಐಡಿ ಮತ್ತು ಪಾಸ್ವರ್ಡ್ ಅನ್ನು ಪಡೆದುಕೊಳ್ಳಿ.
  • ಆನಂತರ ಒಂದು ಲಾಗಿನ್ ಐಡಿ ಮತ್ತು ಪಾಸ್ವರ್ಡ್ ಅನ್ನು ಹಾಕಿ ನೀವು ಮುಂದುವರೆಯಿರಿ. ಆನಂತರದಲ್ಲಿ ನಿಮಗೆ ಬೇಕಾಗುವಂತಹ ಸ್ಕಾಲರ್ಶಿಪ್ ಗಳ ಮೇಲೆ ಅರ್ಜಿಯನ್ನು ಸಲ್ಲಿಕೆ ಮಾಡಿ.
  • ನಂತರ ಆ ಒಂದು ಸ್ಕಾಲರ್ಶಿಪ್ ಗೆ ಬೇಕಾಗುವಂತಹ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
  • ತದನಂತರ ನೀವು ಭರ್ತಿ ಮಾಡಿದ ದಾಖಲೆಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿಯನ್ನು ಸಲ್ಲಿಕೆ ಮಾಡಿ.

LINK : Apply Now 

Leave a Comment