Gruhalakshmi Update News: ಗೃಹಲಕ್ಷ್ಮಿ ಯೋಜನೆಯ 23ನೇ ಕಂತಿನ ಹಣ ಈ ಜಿಲ್ಲೆಗಳಿಗೆ ಬಿಡುಗಡೆ! ಈಗಲೇ ಮಾಹಿತಿ ತಿಳಿಯಿರಿ.
ಈಗ ಗೃಹಲಕ್ಷ್ಮೀ ಯೋಜನೆ ಬಗ್ಗೆ ಮತ್ತೊಂದು ಹೊಸಮಾಹಿತಿ ದೊರೆತಿದ್ದು. ಈಗ ಈ ಒಂದು ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆಯ 23ನೇ ಕಂತಿನ ಹಣವು ಬಿಡುಗಡೆಯಾಗಿದೆ. ಈಗ ನಮ್ಮ ರಾಜ್ಯದ ಹಾವೇರಿ, ಬೆಂಗಳೂರು, ಧಾರವಾಡ ಇನ್ನು ಹಲವಾರು ಜಿಲ್ಲೆಗಳಲ್ಲಿ ಪ್ರಕ್ರಿಯ ಈಗ ಪ್ರಾರಂಭವಾಗಿದೆ.

ಅದೇ ರೀತಿಯಾಗಿ ಈಗ ನಮ್ಮ ಕರ್ನಾಟಕದ ಮಹಿಳೆಯರಿಗೆ ಈಗ ಆರ್ಥಿಕ ಸಬಲೀಕರಣದ ದೊಡ್ಡ ಆಸರೆ ಆಗಿರುವಂತಹ ಯೋಜನೆ ಅಂದರೆ ಈ ಒಂದು ಗೃಹಲಕ್ಷ್ಮಿ ಯೋಜನೆ. ಈಗ 23ನೇ ಕಂತಿನ ಹಣ ಬಿಡುಗಡೆಯಾಗಿದ್ದು. ಇದು ನಮ್ಮ ರಾಜ್ಯದ ಕೋಟ್ಯಾಂತರ ಫಲಾನುಭವಿಗಳಿಗೆ ಈಗ ಸಂತೋಷದ ಸಿಹಿಸುದ್ದಿ ಎಂದು ಹೇಳಬಹುದು. ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳಕರ್ ಅವರು ಘೋಷಿಸಿರುವಂತೆ ಈಗ 80% ಫಲಾನುಭವಿಗಳ ಖಾತೆಗಳಿಗೆ 2000 ಹಣ ಜಮಾ ಆಗಿದ್ದು. ಇನ್ನು ಉಳಿದಂತ 20% ಮಹಿಳೆಯರಿಗೆ ಈಗ ಶೀಘ್ರದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಈಗ ಮಾಹಿತಿಯನ್ನು ನೀಡಿದ್ದಾರೆ.
ಅದೇ ರೀತಿಯಾಗಿ ಈಗ ಬೆಂಗಳೂರು, ಧಾರವಾಡ, ರಾಯಚೂರು, ಬೆಳಗಾವಿ, ಹಾವೇರಿ, ಬಾಗಲಕೋಟೆ, ಉಡುಪಿ ಸೇರಿದಂತೆ ಇನ್ನೂ ಹಲವಾರು ಜಿಲ್ಲೆಗಳಿಗೆ ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ 23ನೇ ಕಂತಿನ ಹಣವು ಜಮಾ ಆಗಿದೆ. ಈಗ ನಿಮ್ಮ ಖಾತೆಯೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಮಾಹಿತಿ ಪಡೆಯಲು ಈ ಒಂದು ಲೇಖನವನ್ನು ಈಗ ನೀವು ಕೊನೆಯವರೆಗೂ ಓದಿಕೊಳ್ಳಿ.
ಗೃಹಲಕ್ಷ್ಮಿ ಯೋಜನೆಯ ಮಾಹಿತಿ
ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಕಾಂಗ್ರೆಸ್ ಸರ್ಕಾರ ನೀಡಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಈ ಗೃಹಲಕ್ಷ್ಮಿ ಯೋಜನೆಯ ಒಂದು. ಈ ಒಂದು ಯೋಜನೆ ಮೂಲಕ ಈಗ ಪ್ರತಿ ತಿಂಗಳು ಮಹಿಳೆಯರು ಅನ್ನು ಪಡೆಯಬಹುದು. ಈಗ ರೇಷನ್ ಕಾರ್ಡ್ ಇರುವಂತಹ ಪ್ರತಿಯೊಬ್ಬ ಮಹಿಳೆಯರು ಕೂಡ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಅದೇ ರೀತಿಯಾಗಿ ಈಗ 23ನೇ ಕಂತಿನ ಹಣವು ಈಗ ನವೆಂಬರ್ 28ರಂದು ಬಿಡುಗಡೆಯಾಗಿದ್ದು. ಈಗ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ಬಂದು ಜಮಾ ಆಗುತ್ತದೆ. ಅದೇ ರೀತಿಯಾಗಿ ಈಗ ಒಟ್ಟರೆಯಾಗಿ ಈಗ ವರ್ಷಕ್ಕೆ 24,000 ಕೋಟಿ ಹಣವನ್ನು ಈಗ ಈ ಒಂದು ಯೋಜನೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂಬ ಮಾಹಿತಿಯನ್ನು ಸಚಿವರು ನೀಡಿದ್ದಾರೆ,
ಹಣ ಬರದೆ ಇರಲು ಮುಖ್ಯ ಕಾರಣಗಳು ಏನು?
- ಈಗ ಈ ಒಂದು ಗೃಹಲಕ್ಷ್ಮಿ ಯೋಜನೆಯ ಹಣ ಬರದೇ ಇರಲು ಮುಖ್ಯ ಕಾರಣಗಳು ಏನೆಂದರೆ ನಿಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಆಗದೆ ಇರುವುದು.
- ತದನಂತರ ನಿಮ್ಮ ರೇಷನ್ ಕಾರ್ಡ್ ಗೆ EKYC ಆಗದೇ ಇರುವುದು.
- ಆನಂತರ ನಿಮ್ಮ ಗೃಹಲಕ್ಷ್ಮಿ ಯೋಜನೆ ಅರ್ಜಿ ಸ್ಥಿತಿಯಲ್ಲಿ EKYC ಆಗದೆ ಇರುವುದು.
- ಒಂದು ವೇಳೆ ನೀವು ಆದಾಯ ತೆರಿಗೆಯನ್ನು ಪಾವತಿ ಮಾಡುತ್ತಿದ್ದರೆ ಗೃಹಲಕ್ಷ್ಮಿ ಹಣ ಬರುವುದಿಲ್ಲ.
- ಆನಂತರ ಸರ್ಕಾರಿ ನೌಕರರನ್ನು ಹೊಂದಿರುವವರೆಗೂ ಕೂಡ ಗೃಹಲಕ್ಷ್ಮಿ ಹಣ ಬಂದು ತಲುಪುವುದಿಲ್ಲ.
ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳುವುದು ಹೇಗೆ?
- ಈಗ ಸ್ಟೇಟಸ್ ತಿಳಿಯಲು ಈಗ ನೀವು ಮೊದಲು DBT ಕರ್ನಾಟಕ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಆನಂತರ ಅದರಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಹಾಕಿ ಓಟಿಪಿ ಮೂಲಕ ಲಾಗಿನ್ ಆಗಿ.
- ಆನಂತರ ಅದರಲ್ಲಿ ನೀವು ಪೇಮೆಂಟ್ ಸ್ಟೇಟಸ್ನ ಮೇಲೆ ಕ್ಲಿಕ್ ಮಾಡಿಕೊಂಡು.
- ತದನಂತರ ನೀವು ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ಆನಂತರ ನಿಮಗೆ ಇದುವರೆಗೂ ಕೂಡ ಜಮಾ ಆಗಿರುವಂತ ಪ್ರತಿಯೊಂದು ಗೃಹಲಕ್ಷ್ಮಿ ಯೋಜನೆ ಕಂತಿನ ಹಣಗಳ ಬಗ್ಗೆ ನೀವು ಮಾಹಿತಿಯನ್ನು ಪಡೆದುಕೊಳ್ಳಬಹುದು.