Labour Card Scholarship: ಲೇಬರ್ ಕಾರ್ಡ್ ವಿದ್ಯಾರ್ಥಿಗಳಿಗೆ ಈಗ 20,000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.

Labour Card Scholarship: ಲೇಬರ್ ಕಾರ್ಡ್ ವಿದ್ಯಾರ್ಥಿಗಳಿಗೆ ಈಗ 20,000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.

ಈಗ ಈ ಒಂದು ಶಿಕ್ಷಣವು ಯಾವುದೇ ಕುಟುಂಬದ ಭವಿಷ್ಯದ ಮೂಲ ಆಧಾರವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಆದರೆ ಈಗ ಕೆಲವೊಂದಷ್ಟು ಆರ್ಥಿಕ ಸಮಸ್ಯೆಗಳು ಇದನ್ನು ತಡೆಯುವಂತೆ ಆಗುತ್ತಾ ಇರುತ್ತದೆ. ಆದರೆ ಈಗ ನಮ್ಮ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಕಲ್ಯಾಣ ಮಂಡಳಿ ಇದಕ್ಕೆ ಅಂತ ವಿದ್ಯಾರ್ಥಿಗಳಿಗೆ ಈಗ ವಿದ್ಯಾರ್ಥಿ ವೇತನವನ್ನು ನೀಡಲು ಈಗ ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ಬಿಡುಗಡೆ ಮಾಡಿದೆ.

Labour Card Scholarship

ಈಗ 2025 26ನೇ ಶೈಕ್ಷಣಿಕ ವರ್ಷಕ್ಕೆ ಒಂದು ಆಯ್ಕೆ ದಂತಹ ಕಾರ್ಮಿಕರ ಮಕ್ಕಳಿಗೆ ಈಗ 6,000 ದಿಂದ 20,000 ಸಾವಿರದವರೆಗೆ ವಿದ್ಯಾರ್ಥಿ ವೇತನವನ್ನು ನೀಡುವಂತಹ ಯೋಜನೆ ಇದಾಗಿದೆ. ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು  ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ನಾವು ಈ ಲೇಖನದಲ್ಲಿ ನೀಡಿರುವ  ಸಂಪೂರ್ಣವಾದ ಮಾಹಿತಿಗಳನ್ನು ಓದಿಕೊಳ್ಳಿ. ಏಕೆಂದರೆ ಇದರಲ್ಲಿ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆಗಳು ಏನು? ದಾಖಲೆಗಳು ಏನು ಮತ್ತು ಯಾವ ರೀತಿ ಅರ್ಜಿ ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಇದೆ.

ವಿದ್ಯಾರ್ಥಿ ವೇತನದ ಉದ್ದೇಶ

ಈಗ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 1951 ಕಾರ್ಮಿಕರ ಕಲ್ಯಾಣಕ್ಕಾಗಿ ಕೆಲಸವನ್ನು ನಿರ್ವಹಣೆ ಮಾಡುತ್ತಾ ಇದೆ. ಅದೇ ರೀತಿಯಾಗಿ ಈಗ ಆರ್ಥಿಕವಾಗಿ ದುರ್ಬಲ ಕಾರ್ಮಿಕರ ಕುಟುಂಬಗಳ ಮಕ್ಕಳು ಇನ್ನೂ ಮುಂದೆ ಚಿಂತೆ ಪಡುವ ಅವಶ್ಯಕತೆ ಇಲ್ಲ. ಏಕೆಂದರೆ ಈಗ ಶಾಲಾ ಶುಲ್ಕ, ಪುಸ್ತಕಗಳು, ಹಾಸ್ಟೆಲ್ ವೆಚ್ಚಗಳಿಗೆ ಈಗ ಈ ಒಂದು ಇಲಾಖೆ ಮೂಲಕ ಸಹಾಯಧನವನ್ನು ನೀಡಲಾಗುತ್ತಿದೆ.

ಹಿಂದುಳಿದ ಕುಟುಂಬಗಳಲ್ಲಿ ಈಗ ಈ ಒಂದು ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗೋದು ಕಷ್ಟಕರವಾಗಿರುತ್ತದೆ. ಆದರೆ ಈಗ ಅವರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಒಂದು ವಿದ್ಯಾರ್ಥಿ ವೇತನದ ಮೂಲಕ ಲಾಭವನ್ನು ಪಡೆದುಕೊಂಡು ತಮ್ಮ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ಸಹಾಯ ಮಾಡುತ್ತದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು ಏನು?

  • ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ ಅಥವಾ ತಾಯಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿಕೊಂಡಿರಬೇಕು.
  • ಹಾಗೆ ಆ ಒಂದು ವಿದ್ಯಾರ್ಥಿಯು ಮಾನ್ಯತೆ ಪಡೆದಿರುವಂತಹ ಶಾಲಾ ಕಾಲೇಜುಗಳಲ್ಲಿ ಈಗ ವಿದ್ಯಾಭ್ಯಾಸ ಮಾಡುತ್ತಾ ಇರಬೇಕು.
  • ಹಾಗೆ ಕುಟುಂಬದ ವಾರ್ಷಿಕ ಆದಾಯವು 35,000 ಕ್ಕಿಂತ ಕಡಿಮೆ ಇರಬೇಕು.
  • ಹಾಗೆ ಅವರು ಹಿಂದಿನ ವರ್ಷದ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು.
  • ಒಂದು ಕುಟುಂಬದಲ್ಲಿ ಈಗ ಎರಡು ಮಕ್ಕಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.
  • ಆನಂತರ ಆ ಒಂದು ವಿದ್ಯಾರ್ಥಿಗಳು 5 ರಿಂದ 25 ವರ್ಷದ ಒಳಗೆ ಇರಬೇಕು.

ವಿದ್ಯಾರ್ಥಿ ವೇತನದ ಮೊತ್ತ ಎಷ್ಟು?

ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ

  • 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ 6,000 ಹಣ
  • ಪಿಯುಸಿ ವಿದ್ಯಾರ್ಥಿಗಳಿಗೆ 8000 ಹಣ
  • ಪದವಿ ವಿದ್ಯಾರ್ಥಿಗಳಿಗೆ 12,000 ಹಣ
  • ವೃತ್ತಿಪರ ಕೋರ್ಸ್ ಗಳಲ್ಲಿ ಓದುತ್ತಿರುವವರಿಗೆ 15,000 ದಿಂದ 20,000 ಹಣ

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಕಾರ್ಮಿಕರ ಕಾರ್ಡ್
  • ಶಾಲಾ ದಾಖಲಾತಿಗಳ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ ವಿವರ
  • ಇಂದಿನ ವರ್ಷದ ಅಂಕ ಪಟ್ಟಿಗಳು
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  • ಜಾತಿ ಮತ್ತು ಆದಾಯ ಪ್ರಮಾಣ

ಅರ್ಜಿ ಸಲ್ಲಿಸುವುದು ಹೇಗೆ?

  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ಆನಂತರ ನೀವು ಅದರಲ್ಲಿ ಅಪ್ಲೈ ನೌ ಬಟನ್ ಮೇಲೆ ನೀವು ಕ್ಲಿಕ್ ಮಾಡಿಕೊಳ್ಳಿ.
  • ನೀವು ಹೊಸದಾಗಿ ಬಳಕೆದಾರರಾಗಿದ್ದರೆ ಕ್ರಿಯೇಟ್ ಅಕೌಂಟನ್ನು ಆಯ್ಕೆ ಮಾಡಿಕೊಂಡು ನಿಮ್ಮ ಮಾಹಿತಿ ವೈಯಕ್ತಿಕ ಮಾಹಿತಿಗಳನ್ನು ನೀಡಿ. ರಜಿಸ್ಟ್ರೇಷನ್ ಮಾಡಿಕೊಳ್ಳಿ.
  • ಆನಂತರ ಅದರಲ್ಲಿ ಬರುವಂತಹ ಯೂಸರ್ ನೇಮ್ ಮತ್ತು ಪಾಸ್ವರ್ಡ್ ನೊಂದಿಗೆ ಲಾಗಿನ್ ಮಾಡಿಕೊಂಡು ಆ ಒಂದು ಅರ್ಜಿ ಫಾರ್ಮ್ ಅನ್ನು ಭರ್ತಿ ಮಾಡಿ.
  • ಆನಂತರ ಅದಕ್ಕೆ ಬೇಕಾಗುವಂತಹ ಕೆಲವೊಂದಷ್ಟು ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ನೀವು ಭರ್ತಿ ಮಾಡಿರುವ ಪ್ರತಿಯೊಂದು ದಾಖಲೆಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

Leave a Comment