Mahindra Sarati Scholarship: 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ 10,000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.
ಈಗ ಈ ಒಂದು ನಮ್ಮ ಕರ್ನಾಟಕದ ಟ್ರಕ್ ಮತ್ತು ಬಸ್ ಚಾಲಕರ ಕುಟುಂಬಗಳ ಹೆಣ್ಣು ಮಕ್ಕಳಿಗೆ ಈಗ ಮಹೇಂದ್ರ ಮತ್ತು ಮಹಿಂದ್ರ ಲಿಮಿಟೆಡ್ ನಿಂದ ಬಂದಿರುವಂತಹ ಈ ಒಂದು ಹೊಸ ಸುದ್ದಿ ಏನೆಂದರೆ ಈಗ 2025 26 ನೇ ಶೈಕ್ಷಣಿಕ ವರ್ಷಕ್ಕೆ ನಡೆಯುವಂತಹ ಈ ಒಂದು ಮಹೇಂದ್ರ ಸಾರಥಿ ಅಭಿಯಾನದ ಅಡಿಯಲ್ಲಿ ಈಗ 11ನೇ ತರಗತಿ ಮತ್ತು ಅದಕ್ಕಿಂತ ಮೇಲಿನ ತರಗತಿಗಳಲ್ಲಿ ಓದುತ್ತಿರುವವರಿಗೆ ಈಗ ಹೆಣ್ಣು ಮಕ್ಕಳಿಗೆ 10,000 ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತ ಇದೆ.

ಈಗ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಅವರು ಆರ್ಥಿಕ ಸಂಕಷ್ಟಗಳನ್ನು ಹೊರ ತೆಗೆದು ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ಇದು ಒಂದು ಒಳ್ಳೆಯ ಬೆಂಬಲವಾಗಿ ನಿಂತಿದೆ. ಅದೇ ರೀತಿಯಾಗಿ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಇನ್ನೂ ಕೂಡ ಅವಕಾಶವಿದ್ದು. ಕೂಡಲೇ ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿ. ಈಗ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. 10,000 ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು.
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಿ. 10,000 ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಕೂಡಲೇ ಈಗ ಈ ಒಂದು ವಿದ್ಯಾರ್ಥಿ ವೇತನದ ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಇದು ನೀವು ಕೂಡ ಜನ ಸಲ್ಲಿಕೆ ಮಾಡಬಹುದು.
ವಿದ್ಯಾರ್ಥಿ ವೇತನದ ಮಾಹಿತಿ
ಈಗ ಈ ಒಂದು ಮಹೇಂದ್ರ ಸಾರಥಿ ಅಭಿಯಾನವು ಮಹಿಂದ್ರ ಮತ್ತು ಮಹೇಂದ್ರ ಲಿಮಿಟೆಡ್ನ ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ ಕಾರ್ಯಕ್ರಮವಾಗಿದ್ದು. ಈಗ ಟ್ರಕ್ ಮತ್ತು ಬಸ್ ಚಾಲಕರ ಕುಟುಂಬಗಳ ಹೆಣ್ಣು ಮಕ್ಕಳಿಗೆ ಈಗ ಶಿಕ್ಷಣಕ್ಕೆ ಬೆಂಬಲವನ್ನು ನೀಡುವಂತಹ ಗುರಿಯನ್ನು ಈ ಒಂದು ವಿದ್ಯಾರ್ಥಿ ವೇತನ ಹೊಂದಿದೆ.
ಅದೇ ರೀತಿಯಾಗಿ ಈ ಒಂದು ಅಭಿಯಾನ ಈಗ 2025 26ರಲ್ಲಿ 1000 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ನೆರವು ನೀಡುವ ಗುರಿಯನ್ನು ಹೊಂದಿದ್ದು. ಅದೇ ರೀತಿ ಕಳೆದ ವರ್ಷ ಈಗ 4,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈಗ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡಲಾಗಿದೆ. ಈಗ ನೀವು ಕೂಡ ಅರ್ಜಿ ಸಲ್ಲಿಸಲು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಅರ್ಹತೆಗಳು ಏನು?
- ಈಗ ಅರ್ಜಿ ಸಲ್ಲಿಸುವ ಅರ್ಜಿದಾರರು ಭಾರತದ ಕಾಯಂ ನಿವಾಸಿ ಆಗಿರಬೇಕು.
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಹೆಣ್ಣು ಮಕ್ಕಳಿಗೆ ಮಾತ್ರ ಅವಕಾಶ.
- ಆನಂತರ ಒಂದು ವಿದ್ಯಾರ್ಥಿಗಳು 11ನೇ ತರಗತಿಯಲ್ಲಿ ಮತ್ತು ಅದಕ್ಕಿಂತ ಮೇಲಿನ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು.
- ಹಾಗೆ ತಂದೆಯು ವಾಣಿಜ್ಯ ಅಥವಾ ಚಾಲನಾ ಪರವಾನಿಗೆ ಹೊಂದಿರುವ ಟ್ರಕ್ ಅಥವಾ ಬಸ್ಸಾಲಕರು ಆಗಿರಬೇಕು.
ದೊರೆಯುವ ವಿದ್ಯಾರ್ಥಿ ವೇತನ ಎಷ್ಟು?
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ವಿದ್ಯಾರ್ಥಿನಿಯರಿಗೆ 10,000 ದವರೆಗೆ ಈ ಒಂದು ವಿದ್ಯಾರ್ಥಿ ವೇತನವನ್ನು ಅವರು ಪಡೆದುಕೊಳ್ಳಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಹಿಂದಿನ ವರ್ಷದ ಅಂಕಪಟ್ಟಿಗಳು
- ಪ್ರಸ್ತುತ ವರ್ಷದ ಪ್ರವೇಶ ಪತ್ರ
- ಬ್ಯಾಂಕ್ ಖಾತೆ ವಿವರ
- ಇತ್ತೀಚಿನ ಭಾವಚಿತ್ರ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ಆನಂತರ ನೀವು ಅದರಲ್ಲಿ ರಿಜಿಸ್ಟರ್ ಅನ್ನು ಮಾಡಿಕೊಳ್ಳಿ.
- ತದನಂತರ ನೀವು ಅದರಲ್ಲಿ ಯೂಸರ್ ಐಡಿ ಮತ್ತು ಪಾಸ್ವರ್ಡ್ ಅನ್ನು ಹಾಕಿ ಲಾಗಿನ್ ಮಾಡಿಕೊಂಡು ಅದರಲ್ಲಿ ಕೇಳುವಂತ ವೈಯಕ್ತಿಕ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ಆನಂತರ ಅದಕ್ಕೆ ಬೇಕಾಗಿರುವ ಕೆಲವೊಂದಿಷ್ಟು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ನೀವು ಭರ್ತಿ ಮಾಡಿರೋ ದಾಖಲೆಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.
LINK : Apply Now