Free Solar Subsidy Yojane: ನಿಮ್ಮ ಮನೆಗೆ ಉಚಿತ ವಿದ್ಯುತ್ ಪಡೆಯಲು ಈಗ 78,000 ದವರೆಗೆ ಸಬ್ಸಿಡಿ! ಈಗಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ.
ಈಗ ಈ ಒಂದು ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ ಬಿಜಲಿ ಯೋಜನೆ ಅಡಿಯಲ್ಲಿ ಮನೆಯ ಮೇಲೆ ನೀವು ಏನಾದರೂ ಈಗ ಸೋಲಾರ್ ಪ್ಯಾನೆಲ್ ಗಳನ್ನು ಅಳವಡಿಕೆ ಮಾಡಿಕೊಂಡಿದ್ದೆ. ಆದರೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್ ಮತ್ತು 78,000 ದವರೆಗೆ ಸಬ್ಸಿಡಿ ಅನ್ನು ಈಗ ನೀವು ಪಡೆದುಕೊಳ್ಳಬಹುದು. ಅದೇ ರೀತಿಯಾಗಿ ಈಗ ವಿದ್ಯುತ್ ಬೆಲೆಗಳ ಚಿಂತೆಯಿಂದ ಮುಕ್ತರಾಗಲು ಈಗ ಮನೆಯ ಮೇಲೆ ಸೋಲಾರ್ ಪ್ಯಾನೆಲ್ ಗಳನ್ನ ಅಳವಡಿಸಿಕೊಳ್ಳಲು ಈಗ ಕೇಂದ್ರ ಸರ್ಕಾರ ಈ ಒಂದು ಯೋಜನೆ ಮೂಲಕ ಸಹಾಯಧನವನ್ನು ನೀಡುತ್ತಾ ಇದೆ.

ಈಗ ಈ ಒಂದು ಯೋಜನೆ ಅಡಿಯಲ್ಲಿ ಮನೆಯ ಮೇಲೆ ರೂಪು ಟಾಪ್ ಸೋಲಾರ್ ಸಿಸ್ಟಮ್ ಅನ್ನು ಅಳವಡಿಕೆ ಮಾಡಿಕೊಳ್ಳಲು ಈಗ ಸರಕಾರ 78,000 ವರೆಗೆ ಸಬ್ಸಿಡಿಯನ್ನು ನೀಡಲಾಗುತ್ತಿದೆ. ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈ ಲೇಖನದಲ್ಲಿ ನೀಡಿರುವಂತಹ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಪಿಎಂ ಸೂರ್ಯ ಘರ್ ಯೋಜನೆ ಮಾಹಿತಿ
ಈಗ ಈ ಒಂದು ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯನ್ನು ಈಗ 2024ರ ಫೆಬ್ರುವರಿಯಲ್ಲಿ ಪ್ರಾರಂಭವಾಗಿದ್ದು. ಈಗ ನೀವು ನಿಮ್ಮ ಮನೆಯ ಮೇಲೆ ಸೋಲಾರ್ ಪ್ಯಾನೆಲ್ ಗಳನ್ನು ಅಳವಡಿಕೆ ಮಾಡಿಕೊಂಡು ಸ್ವಂತ ವಿದ್ಯುತ್ ಉತ್ಪಾದಿಸುವಂತೆ ಈಗ ಪ್ರೋತ್ಸಾಹವನ್ನು ನೀಡಲಾಗುತ್ತಿದೆ. ಇದರ ಮುಖ್ಯ ಉದ್ದೇಶ ಏನೆಂದರೆ ಈಗ ವಿದ್ಯುತ್ ಬೆಲೆಗಳನ್ನು ಶೂನ್ಯ ಗೊಳಿಸಿ ಹೆಚ್ಚುವರಿ ವಿದ್ಯುತ್ತನ್ನು ಮಾರಿ ಪ್ರತಿಯೊಬ್ಬರು ಕೂಡ ಈಗ ಆದಾಯವನ್ನು ಗಳಿಸುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ.
ಅಷ್ಟೇ ಅಲ್ಲದೆ ಈಗ ಈ ಒಂದು ಯೋಜನೆಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ. ಆದರೆ ಈಗ ಕನಿಷ್ಠ 15,000 ದಿಂದ 78,000 ದವರೆಗೆ ಈ ಒಂದು ಯೋಜನೆ ಅಡಿಯಲ್ಲಿ ಈಗ ನೀವು ಸಬ್ಸಿಡಿಯನ್ನು ಪಡೆದುಕೊಳ್ಳಬಹುದಾಗಿದೆ. ಅದೇ ರೀತಿಯಾಗಿ ಹೆಚ್ಚುವರಿ ವಿದ್ಯುತ್ತನ್ನು ಮಾರಿ ನೀವು ಪ್ರತಿ ವಾರ್ಷಿಕವಾಗಿ 15000 ದಿಂದ 20,000 ವರೆಗೆ ಆದಾಯ ಗಳಿಸಬಹುದು.
ಅರ್ಹತೆಗಳು ಏನು?
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ಕಾಯಂ ನಿವಾಸಿ ಆಗಿರಬೇಕು.
- ಆನಂತರ ಅವರು ಸ್ವಂತ ಮನೆ ಮತ್ತು ಸೂಕ್ತ ಚಾವನೆಗಳನ್ನು ಹೊಂದಿರಬೇಕು.
- ಹಾಗೆ ಅವರು ಕಡ್ಡಾಯವಾಗಿ ವಿದ್ಯುತ್ ಸಂಪರ್ಕವನ್ನು ಹೊಂದಿರಬೇಕು.
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯಾದಂತಹ ಆದಾಯದ ಮಿತಿ ಇರುವುದಿಲ್ಲ.
- ಹಾಗೆ ಅವರು ಈ ಹಿಂದೆ ಸೋಲಾರ್ ಸಬ್ಸಿಡಿ ಯನ್ನು ಪಡೆದುಕೊಂಡಿರಬಾರದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
- ಇತ್ತೀಚಿನ ವಿದ್ಯುತ್ ಬಿಲ್
- ಮನೆಯ ಮಾಲೀಕತ್ವದ ಪುರಾವೆಗಳು
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಬ್ಯಾಂಕ್ ಖಾತೆ ವಿವರ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ಗೆ ಮೊದಲು ಭೇಟಿಯನ್ನು ನೀಡಬೇಕಾಗುತ್ತದೆ.
- ಆನಂತರ ಅದರಲ್ಲಿ ನೀವು ಅಪ್ಲೈ ಫಾರ್ ರೂಫ್ ಟಾಪ್ ಸೋಲಾರ್ ನ ಮೇಲೆ ಕ್ಲಿಕ್ ಮಾಡಿಕೊಂಡು ಮುಂದುವರಿದುಕೊಳ್ಳಬೇಕಾಗುತ್ತದೆ.
- ಆನಂತರ ಅದರಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ಹಾಗೂ ಮೊಬೈಲ್ ನಂಬರ್ ನ ಮೂಲಕ ರಿಜಿಸ್ಟ್ರೇಷನ್ ಮಾಡಿಕೊಂಡು ಅದಕ್ಕೆ ಬೇಕಾಗುವ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ಹಾಗೆ ಆ ಒಂದು ದಾಖಲೆಗಳನ್ನು ಸರಿಯಾಗಿ ಪರಿಶೀಲನೆ ಮಾಡಿಕೊಂಡು ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಲಾಭವನ್ನು ಪಡೆಯಬಹುದು.
LINK : Apply Now