Gruhalakshmi Scheme New Rules: ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಲು ಹೊಸ ರೂಲ್ಸ್! ಇಲ್ಲಿದೆ ಮಾಹಿತಿ.

Gruhalakshmi Scheme New Rules: ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಲು ಹೊಸ ರೂಲ್ಸ್! ಇಲ್ಲಿದೆ ಮಾಹಿತಿ.

ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಈ ಒಂದು ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ ಆರ್ಥಿಕ ನೆರವು ನೀಡುವಂತಹ ಒಂದು ಪ್ರಮುಖ ಯೋಜನೆಯ ಆಗಿದೆ. ಈ ಒಂದು ಯೋಜನೆಯು ಕಾಂಗ್ರೆಸ್ ಸರ್ಕಾರ 2023 ಆಗಸ್ಟ್ ನಲ್ಲಿ ಪ್ರಾರಂಭ ಮಾಡಿದ್ದು. ಈಗ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಪ್ರತಿ ತಿಂಗಳು 2000 ಹಣವನ್ನು ವರ್ಗಾಯಿಸುವಂತಹ ಗುರಿಯನ್ನು ಈ ಒಂದು ಯೋಜನೆ ಹೊಂದಿದೆ.

Gruhalakshmi Scheme New Rules

ಅಷ್ಟೇ ಅಲ್ಲದೆ ಈಗ ಇತ್ತೀಚಿನ ದಿನಮಾನಗಳಲ್ಲಿ ಈ ಒಂದು ಯೋಜನೆ ಅಡಿಯಲ್ಲಿ ಈಗ ಪೆಂಡಿಂಗ್ ಇರುವಂತಹ ಕಂತುಗಳ ಹಣ ಮತ್ತು ಹೊಸ ನಿಯಮಗಳ ಬಗ್ಗೆ ಸಾಕಷ್ಟ ಚರ್ಚೆಗಳು ಈಗಾಗಲೇ ನಡೆಯುತ್ತಾ ಇದೆ. ಅಷ್ಟೇ ಅಲ್ಲದೆ ಈಗ ಗೃಹಲಕ್ಷ್ಮಿ ಯೋಜನೆ ಹೊಸ ನಿಯಮಗಳು ಏನು ಮತ್ತು ಬಿಡುಗಡೆ ಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಿರಿ.

ಯೋಜನೆ ಮಾಹಿತಿ

ಈಗ ಗೃಹಲಕ್ಷ್ಮಿ ಯೋಜನೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ನೀಡಿರುವ 5 ಗ್ಯಾರಂಟಿ ಯೋಜನೆಯಲ್ಲಿ ಒಂದಾದಂತಹ ಯೋಜನೆ. ಈ ಒಂದು ಯೋಜನೆ ಮುಖ್ಯ ಉದ್ದೇಶವು ಏನೆಂದರೆ ಮಹಿಳೆಯರಿಗೆ ಆರ್ಥಿಕ ಸಬಲೀಕರಣ ಅನ್ನು ಒದಗಿಸುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ. ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.

ಹಾಗೆ ಈ ಒಂದು ಯೋಜನೆ ಅಡಿಯಲ್ಲಿ ಇದುವರೆಗೆ ಸುಮಾರು 21 ಕಂತಿನ ಹಣವನ್ನು ಅಂದರೆ 42,000 ಹಣವನ್ನು ಮಹಿಳೆಯರ ಖಾತೆಗೆ  ಈಗಾಗಲೇ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಜೂನ್ ಮತ್ತು ಜುಲೈ, ಆಗಸ್ಟ್ ಹಾಗೂ ಸಪ್ಟೆಂಬರ್ ತಿಂಗಳಿನ ಕಂತುಗಳನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಹಾಗಿದ್ದರೆ ಆ ಒಂದು ಕಂತಿನ ಮಾಹಿತಿ ಕೂಡ ಯಾವಾಗ ಜಮಾ ಆಗುತ್ತದೆ ಎಂದು ಮಾಹಿತಿ ಇಲ್ಲಿದೆ.

ಸ್ನೇಹಿತರೆ ಈ ಒಂದು ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಸಿದ ಮಹಿಳೆಯರ ಖಾತೆಗಳಿಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ 21 ಕಂತಿನ ಹಣವು ಈಗಾಗಲೇ ಜಮಾ ಆಗಿದ್ದು. ಅಷ್ಟೇ ಅಲ್ಲದೆ ಈಗ ಕೆಲವರಿಗೆ 22ನೇ ಕಂತಿನ ಹಣವು ಕೂಡ ಜಮಾ ಆಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಹಣ ಪಡೆಯಲು ಹೊಸ ನಿಯಮಗಳು ಏನು?

  • ಈಗ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದವರು ತಮ್ಮ ರೇಷನ್ ಕಾರ್ಡ್ ಇರುವಂತಹ ಎಲ್ಲಾ ಸದ್ಯಸರ EKYC ಮಾಡಿಕೊಂಡಿರಬೇಕು.
  • ಆನಂತರ ತಮ್ಮ ರೇಷನ್ ಕಾರ್ಡಿಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಲಿಂಕ್ ಆಗಿರಬೇಕು.
  • ಆನಂತರ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು.
  • ಹಾಗೆ ನಿಮ್ಮ ಬ್ಯಾಂಕ್ ಖಾತೆಗೆ EKYC ಮತ್ತು NPCI ಮ್ಯಾಪಿಂಗ್ ಆಗಿರಬೇಕು.
  • ಆನಂತರ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಸಿದವರು EKYC  ಪ್ರಕ್ರಿಯೆಯನ್ನು ಕಡ್ಡಾಯವಾಗಿ ಮುಗಿಸಿರಬೇಕು.

ಪೆಂಡಿಂಗ ಹಣ ಬಿಡುಗಡೆ ಯಾವಾಗ!

ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು 22 ಮತ್ತು 23ನೇ ಕಂತಿನ ಹಣವನ್ನು ಈಗಾಗಲೇ ಜಮಾ ಮಾಡುವಂತಹ ಪ್ರಕ್ರಿಯೆ ಪ್ರಾರಂಭವಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೆ ಈ ಒಂದು ಹಣವನ್ನು ಇನ್ನೂ ಕೇವಲ 10 ದಿನದ ಒಳಗಾಗಿ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಈಗ ಸ್ನೇಹಿತರೆ ಇನ್ನೂ ಒಂದು ವಾರ ಒಳಗಾಗಿ ಪ್ರತಿಯೊಬ್ಬ ಫಲಾನುಭವಿಗಳ ಖಾತೆಗಳಿಗೆ ಪೆಂಡಿಂಗ್ ಇರುವಂತಹ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಈ ಒಂದು ಪೆಂಡಿಂಗ್ ಇರುವಂತಹ ಹಣವು  ಕೂಡ ಹಾಗೂ 22 23ನೇ ಕಂತಿನ ಹಣವು ಕೂಡ ಜಮಾ ಆಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೂ ಕೂಡ ಈ ಒಂದು ಗೃಹಲಕ್ಷ್ಮಿ ಹಣ ಜಮಾ ಆಗುತ್ತದೆ.

Leave a Comment