TATA Capital Scholarship: ಈಗ PUC, ಪದವಿ, ಡಿಪ್ಲೋಮಾ, ಐಟಿಐ ವಿದ್ಯಾರ್ಥಿಗಳಿಗೆ 15,000 ದಿಂದ 1 ಲಕ್ಷ ಸ್ಕಾಲರ್ಶಿಪ್! ಈಗಲೇ ಅರ್ಜಿ ಸಲ್ಲಿಸಿ.

TATA Capital Scholarship: ಈಗ PUC, ಪದವಿ, ಡಿಪ್ಲೋಮಾ, ಐಟಿಐ ವಿದ್ಯಾರ್ಥಿಗಳಿಗೆ 15,000 ದಿಂದ 1 ಲಕ್ಷ ಸ್ಕಾಲರ್ಶಿಪ್! ಈಗಲೇ ಅರ್ಜಿ ಸಲ್ಲಿಸಿ.

ಈಗ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈಗ ಶಿಕ್ಷಣದ ಕನಸುಗಳನ್ನು ನೆರವೇರಿಸಲು ಈಗ ಹಣದ ಒತ್ತಡವು ಈಗ ಹಲವು ಮಕ್ಕಳಿಗೆ ತೊಂದರೆ ಆಗುತ್ತದೆ. ಆದರೆ ಈಗ ಟಾಟಾ ಕ್ಯಾಪಿಟಲ್ ಗ್ರೂಪ್ ನ ವತಿಯಿಂದ ಈಗ ಪಂಕ ವಿದ್ಯಾರ್ಥಿ ವೇತನದ ಯೋಜನೆ ಬಿಡುಗಡೆಯಾಗಿದ್ದು. ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಈಗ ನೀವು 15000 ದಿಂದ 1 ಲಕ್ಷದವರೆಗೆ ಆರ್ಥಿಕ ನೆರವನ್ನು ಈಗ ಪಡೆದುಕೊಳ್ಳಬಹುದಾಗಿದೆ.

TATA Capital Scholarship

ಅಷ್ಟೇ ಅಲ್ಲದೆ ಈಗಾಗಲೇ ಈ ಒಂದು ವಿದ್ಯಾರ್ಥಿ ವೇತನ ಕಳೆದ ಹತ್ತು ವರ್ಷಗಳಿಂದ ಲಕ್ಷಾಂತರ ಮಕ್ಕಳ ಶಿಕ್ಷಣಕ್ಕೆ ಬೆಂಬಲವನ್ನು ನೀಡುತ್ತಾ ಬಂದಿದ್ದು. ಈಗ 20025ರಲ್ಲಿ 50000 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈಗ ಸಹಾಯವನ್ನು ಒದಗಿಸುವಂತಹ ಯೋಜನೆಯನ್ನು ಆಯೋಜಿಸಲಾಗಿದೆ. ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಅರ್ಹತೆಗಳು ಏನು? ದೊರೆಯುವ ಸಹಾಯಧನ ಎಷ್ಟು ಮತ್ತು ಅರ್ಜಿಯನ್ನು ಯಾವ ರೀತಿ ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.

ಟಾಟಾ ಕ್ಯಾಪಿಟಲ್ ಪಂಕ್ ವಿದ್ಯಾರ್ಥಿ ವೇತನದ ಮಾಹಿತಿ

ಈಗ ಟಾಟಾ ಕ್ಯಾಪಿಟಲ್ ಲಿಮಿಟೆಡ್ ನ ಸಂಸ್ಥೆ 2014ರಿಂದ ನಡೆಸುತ್ತಿರುವಂತಹ ಈ ಒಂದು ಯೋಜನೆಯು ಈಗ ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು  ಶಾಲಾ ಶುಲ್ಕ, ಪುಸ್ತಕಗಳು ಮತ್ತು ಇತರ ಖರ್ಚುಗಳನ್ನು ಭರ್ತಿ ಮಾಡಲು ಈ ಒಂದು ವಿದ್ಯಾರ್ಥಿ ವೇತನ ಸಹಾಯ ಮಾಡುತ್ತಾ ಇದೆ.

ಅದೇ ರೀತಿಯಾಗಿ ಇದರ ಮೂಲ ಉದ್ದೇಶವೇನೆಂದರೆ ಈಗ ಮಧ್ಯದಲ್ಲಿ ಓದನ್ನು ನಿಲ್ಲಿಸುವಂತಹ ವಿದ್ಯಾರ್ಥಿಗಳ ಪ್ರಮಾಣವನ್ನು ಕಡಿಮೆ ಮಾಡುವುದು. ಹಾಗೆ ಸಮಾಜದಲ್ಲಿ ಸಮಾನ ಶಿಕ್ಷಣದ ಅವಕಾಶಗಳನ್ನು ಹೆಚ್ಚಿಗೆ ಮಾಡುವುದು. ಈ ಒಂದು ವಿದ್ಯಾರ್ಥಿ ವೇತನದ ಉದ್ದೇಶವಾಗಿದೆ. ಅದೇ ರೀತಿಯಾಗಿ ಕಳೆದ ವರ್ಷಗಳಲ್ಲಿ ಈ ಒಂದು ವಿದ್ಯಾರ್ಥಿ ವೇತನದ ಮೂಲಕ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಲಾಭವನ್ನು ಪಡೆದಿದ್ದು. ಅವರು ಓದು ಪ್ರಮಾಣವು 30% ಹೆಚ್ಚಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಅರ್ಹತೆಗಳು ಏನು?

  • ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಭಾರತೀಯ ನಾಗರಿಕರು ಆಗಿರಬೇಕು.
  • ಆನಂತರ ಅವರ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
  • ಆನಂತರ ಅವರು ಮಾನ್ಯತೆ ಪಡೆದ ಶಾಲಾ ಕಾಲೇಜು ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಾ ಇರಬೇಕು.
  • ಹಾಗೆ ಹಿಂದಿನ ತರಗತಿ 60% ಅಂಕಗಳನ್ನು ಗಳಿಸಿರಬೇಕು.

ವಿದ್ಯಾರ್ಥಿ ವೇತನದ ಮೊತ್ತ ಎಷ್ಟು?

  • ಈಗ 11ನೇ ತರಗತಿ ಮತ್ತು 12ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಾ ಇರುವವರಿಗೆ 12,000 ದಿಂದ 15,000 ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
  • ಆನಂತರ ಸಾಮಾನ್ಯ ಪದವಿ, ಪಾಲಿಟೆಕ್ನಿಕ್, ಡಿಪ್ಲೋಮಾ, ಐಟಿಐ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈಗ 15,000 ದಿಂದ 18,000 ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
  • ಆನಂತರ ವೃತ್ತಿಪರ ಪದವಿ ಮತ್ತು ಮೆಡಿಕಲ್ ಹಾಗೂ ಮ್ಯಾನೇಜ್ಮೆಂಟ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿರುವ ಗರಿಷ್ಠ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಶಾಲಾ ಪ್ರವೇಶ ಪಡೆದ ಪತ್ರ
  • ಶೈಕ್ಷಣಿಕ ಪ್ರಮಾಣ ಪತ್ರಗಳು
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ ವಿವರ
  • ಇತ್ತೀಚಿನ ಭಾವಚಿತ್ರ

ಅರ್ಜಿ ಸಲ್ಲಿಕೆ ಮಾಡುವುದು ಹೇಗೆ?

  • ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಲು ನಾವು ಈ ಕೆಳಗೆ ನೀಡಿರುವ ಟಾಟಾ ಕ್ಯಾಪಿಟಲ್  ಗ್ರೂಪ್ ನ ಅಧಿಕೃತ ವೆಬ್ ಸೈಟ್ ಗೆ  ಭೇಟಿಯನ್ನು ನೀಡಿ.
  • ಆನಂತರ ಅದರಲ್ಲಿ ನೀವು ಹೊಸ ಬಳಕೆದಾರರಾಗಿದ್ದರೆ ಮೊದಲು ನೀವು ನೋಂದಣಿಯನ್ನು ಮಾಡಿಕೊಳ್ಳಿ.
  • ಆನಂತರ ನೀವು ಅದರಲ್ಲಿ ನೋಂದಣಿ ಆದ ನಂತರ ಲಾಗಿನ್ ಆಗಿ ಅರ್ಜಿ ಫಾರ್ಮ್ ಅನ್ನು ಓಪನ್ ಮಾಡಿಕೊಳ್ಳಿ.
  • ತದನಂತರ ನೀವು ಅದರಲ್ಲಿ ನಿಮ್ಮ ಶೈಕ್ಷಣಿಕ ದಾಖಲೆಗಳು ಬ್ಯಾಂಕ್ ಖಾತೆಯ ವಿವರ ಮತ್ತು ವೈಯಕ್ತಿಕ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
  • ಆನಂತರ ಅದರಲ್ಲಿ ನಿಮ್ಮ ವಿವರಗಳು ಸರಿಯಾಗಿದ್ದರೆ ಪರಿಶೀಲಿಸಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿಯನ್ನು ಸಲ್ಲಿಕೆ ಮಾಡಿ.

LINK : Apply Now 

Leave a Comment