Ashrya Nivasa Scheme: ಆಶ್ರಯ ಯೋಜನೆ ಮೂಲಕ ಮನೆ ನಿರ್ಮಾಣ ಮಾಡಿಕೊಳ್ಳಲು ಸರ್ಕಾರದಿಂದ 2 ಲಕ್ಷ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.
ಈಗ ಸ್ವಂತ ಮನೆಯ ಕನಸನ್ನು ಕಾಣುತ್ತಿರುವಂತೆ ನಮ್ಮ ರಾಜ್ಯದ ಬಡ ಕುಟುಂಬಗಳಿಗೆ ಈಗ ಸರಕಾರದಿಂದ ಭರ್ಜರಿ ಸಿಹಿ ಸುದ್ದಿ ಎಂದು ಹೇಳಬಹುದು. ಈಗ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಮೂಲಕ ನಡೆಸುವಂತಹ ಬಸವ ವಸತಿ ಯೋಜನೆ ಅಡಿಯಲ್ಲಿ ಈಗ ಆರ್ಥಿಕವಾಗಿ ಹಿಂದುಳಿದ ನಿವಾಸಿಗಳಿಗೆ ಮನೆ ನಿರ್ಮಾಣ ಮಾಡಲು ಈಗ 2 ಲಕ್ಷದವರೆಗೆ ಸಹಾಯಧನವನ್ನು ನೀಡಲಾಗುತ್ತಿದ್ದು. ಈಗ ನೀವು ಕೂಡ ಉಚಿತ ಮನೆ ಪಡೆದುಕೊಳ್ಳಬೇಕೆಂದರೆ ಇದರ ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಅದೇ ರೀತಿಯಾಗಿ ವಾರ್ಷಿಕ ಆದಾಯವು 32,000 ಕ್ಕಿಂತ ಕಡಿಮೆ ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ ಈಗ ಮೊದಲು ಆದ್ಯತೆಯನ್ನು ನೀಡಲಾಗುತ್ತದೆ. ಈಗಲೇ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ. ಉಚಿತ ಮನೆಯನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ಕೂಡಲೇ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಏಕೆಂದರೆ ನಾವು ಇದರಲ್ಲಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಹಾಗೂ ಯಾವ ರೀತಿಯ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ.
ಆಶ್ರಯ ವಸತಿ ಯೋಜನೆ
ಈಗ ಈ ಒಂದು ಆಶ್ರಯ ವಸತಿ ಯೋಜನೆ ಈಗ ನಮ್ಮ ಕರ್ನಾಟಕದ ಸರಕಾರದ ಮಹತ್ವವಾದಂತಹ ಕಾರ್ಯಕ್ರಮವಾಗಿದ್ದು. ಈಗ ವಸತಿ ರಹಿತ ಅಥವಾ ಗುಡಿಸಲು ನಿವಾಸ ಮಾಡುತ್ತಿರುವಂತಹ ಬಡ ಕುಟುಂಬಗಳಿಗೆ ಈಗ ಪಕ್ಕಾ ಮನೆಯನ್ನು ಕಟ್ಟಿ ಕೊಡುವ ಗುರಿಯನ್ನು ಈ ಒಂದು ಯೋಜನೆ ಹೊಂದಿದೆ.
ಅದೇ ರೀತಿಯಾಗಿ ಕಾ 1987 ರಲ್ಲಿ ಪ್ರಾರಂಭಗೊಂಡಂತಹ ಈ ಒಂದು ಯೋಜನೆ ವೇಗ ಒಟ್ಟು ಬಜೆಟ್ 10,000 ಕೋಟಿಯಾಗಿದ್ದು ಮತ್ತು ಇಲ್ಲಿಯವರೆಗೆ 5 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಈಗಾಗಲೇ ಸರ್ಕಾರವು ಸಹಾಯಧನವನ್ನು ನೀಡಿದೆ.
ಅರ್ಹತೆಗಳು ಏನು?
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕದ ಕಾಯಂ ನಿವಾಸಿಗಳು ಆಗಿರಬೇಕು.
- ಹಾಗೆ ಅರ್ಜಿ ಸಲ್ಲಿಸುವ ಮಹಿಳೆಯರಿಗೆ 18 ವರ್ಷ ಮೇಲ್ಪಟ್ಟಿರಬೇಕು.
- ಹಾಗೆ ಅವರ ವಾರ್ಷಿಕ ಆದಾಯ 32,000 ಕ್ಕಿಂತ ಕಡಿಮೆ ಇರಬೇಕಾಗುತ್ತದೆ.
- ಹಾಗೆ ಅವರ ಹೆಸರಿನಲ್ಲಿ ಯಾವುದೇ ರೀತಿಯಾದಂತ ಸ್ವಂತ ಮನೆಯನ್ನು ಹೊಂದಿರಬಾರದು
ಸಹಾಯಧನದ ಮಾಹಿತಿ
ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತ ಗ್ರಾಮೀಣ ಪ್ರದೇಶದಲ್ಲಿ ಇರುವಂತಹ ಜನರಿಗೆ ಈಗ ಈ ಒಂದು ಯೋಜನೆ ಅಡಿಯಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳಲು ಸರ್ಕಾರದ ಕಡೆಯಿಂದ 1.75 ಲಕ್ಷದವರೆಗೆ ಧನಸಹಾಯವನ್ನು ಮಾಡಲಾಗುತ್ತದೆ.
ಅದೇ ರೀತಿಯಾಗಿ ಈಗ ನಗರ ಪ್ರದೇಶಗಳಲ್ಲಿ ಮಾಡಲು ಬಯಸುವಂತಹ ಅಭ್ಯರ್ಥಿಗಳಿಗೆ ಈಗ ಈ ಒಂದು ಯೋಜನೆಯ ಮೂಲಕ ಸಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಈಗ ಸರ್ಕಾರ 2 ಲಕ್ಷದವರೆಗೆ ಸಹಾಯಧನವನ್ನು ನೀಡಲಾಗುತ್ತಿದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಾಸ ಸ್ಥಳದ ದೃಢೀಕರಣ ಪತ್ರ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಭೂಮಿಯ ದಾಖಲೆಗಳು
ಅರ್ಜಿಯನ್ನು ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಆಶ್ರಯ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಮೊದಲು ಭೇಟಿಯನ್ನು ನೀಡಿ.
- ಆನಂತರ ಅದರಲ್ಲಿ ಆಧಾರ್ ಕಾರ್ಡ್ ಮೂಲಕ ನೋಂದಣಿಯನ್ನು ಮಾಡಿಕೊಂಡು ನಿಮ್ಮ ಜಿಲ್ಲೆಯ ತಾಲೂಕು ಹಾಗೂ ಗ್ರಾಮದ ವಿವರಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ಆನಂತರ ನೀವು ನಿಮ್ಮ ಕುಟುಂಬದ ಸದಸ್ಯರ ಮಾಹಿತಿ ಮತ್ತು ಆದಾಯದ ವಿವರಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ಆನಂತರ ಅದಕ್ಕೆ ಬೇಕಾಗಿರುವಂತಹ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಅಪ್ಲೋಡ್ ಮಾಡಿ.
- ನೀವು ಭರ್ತಿ ಮಾಡಿದ ದಾಖಲೆಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ.
LINK : Apply Now