New Ration Card Distribuation Within 15 Days: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗ 15 ದಿನಗಳಲ್ಲಿ ರೇಷನ್ ಕಾರ್ಡ್ ದೊರೆಯುತ್ತೆ!
ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರ್ಕಾರ ಈಗ ಬಿಪಿಎಲ್ ರೇಷನ್ ಕಾರ್ಡ್ ರದ್ದತಿ ಪ್ರಕ್ರಿಯೆ ತುಂಬಾ ಜೋರಾಗಿ ನಡೆಯುತ್ತಿದ್ದು. ಈಗ ಯಾರೆಲ್ಲ ತಮ್ಮ ರೇಷನ್ ಕಾರ್ಡ್ ರದ್ದಾಗಿದೆ. ಅವರು ಈಗ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಹಾಗೆಯೆ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬಹುದಾಗಿದೆ. ಈಗ ರದ್ದಾದಂತ ರೇಷನ್ ಕಾರ್ಡ್ ದಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ.

ಈಗ ಸರ್ಕಾರ ನೀಡಿರುವಂತ ಮಾಹಿತಿಯ ಪ್ರಕಾರ ಈಗ ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಿದರೆ ಕೇವಲ 15 ದಿನದ ಒಳಗಾಗಿ ನಿಮಗೆ ಹೊಸ ರೇಷನ್ ಕಾರ್ಡ್ ಗಳನ್ನು ನೀಡಲಾಗುತ್ತದೆ. ಅದೇ ರೀತಿಯಾಗಿ ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಈಗ ನೀವು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಹಾಗೆ ಈಗ ರದ್ದಾದ ರೇಷನ್ ಕಾರ್ಡ್ ಗಳನ್ನು ಪಡೆಯುವುದು ಹೇಗೆ ಎಂಬುದರ ಬಗ್ಗೆ ಕೂಡ ಈ ಒಂದು ಲೇಖನದಲ್ಲಿ ಮಾಹಿತಿ ಇದೆ.
ರೇಷನ್ ಕಾರ್ಡ್ ನ ಮಾಹಿತಿ
ಸ್ನೇಹಿತರೆ ರದ್ದಾಗಿರುವ ಅಂತ ರೇಷನ್ ಕಾರ್ಡ್ ದಾರರಿಗೆ ಈಗ ಸಚಿವ ಕೆಎಚ್ ಮುನಿಯಪ್ಪ ಅವರು ಈಗ ಸಿಹಿ ಸುದ್ದಿ ನೀಡಿದ್ದು. ಈಗ ಅರ್ಹತೆಯನ್ನು ಪಡೆದಿರುವಂತ ಕುಟುಂಬದ ರೇಷನ್ ಕಾರ್ಡ್ ಇದ್ದರೆ ಅಂತವರು ಈಗ ಇನ್ನೂ 15 ದಿನದ ಒಳಗಡೆ ಮತ್ತೆ ರೇಷನ್ ಕಾರ್ಡ್ ಗೆ ವಿತರಣೆ ಮಾಡಲಾಗುತ್ತದೆ ಎಂದು ಈಗ ಸಚಿವರು ಮಾಹಿತಿಯನ್ನು ನೀಡಿದ್ದಾರೆ.
ಈಗ ನಿಮ್ಮ ರೇಷನ್ ಕಾರ್ಡ್ ರದ್ದಾನಂತ ಕುಟುಂಬದವರು ಎಲ್ಲರು ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ. ಮತ್ತೆ ರದ್ದಾದ ಕಾರ್ಡನ್ನು ವಾಪಸ್ ಪಡೆದುಕೊಳ್ಳಬಹುದು.
ಇಂಥವರಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ!
ಈಗ ಸ್ನೇಹಿತರೆ ಕೂಲಿ ಕಾರ್ಮಿಕರಿಗೆ ಹಾಗೂ ದಿನಗೂಲಿ ಕೆಲಸ ಮಾಡುವಂತಹ ಕಾರ್ಮಿಕರಿಗೆ ಹಾಗೆ ಈ ಶ್ರಈ ಶ್ರಮ ಕಾರ್ಡ್ ಹೊಂದಿದಂತಹ ಫಲಾನುಭವಿಗಳಿಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅವಕಾಶವನ್ನು ನೀಡಲಾಗಿದೆ. ಈಗ ಸಲ್ಲಿಸುವ ಅಭ್ಯರ್ಥಿಗಳು 31 ಮಾರ್ಚ್ 2026 ರ ವರೆಗೆ ಈಗ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಈಗ ಯಾರೆಲ್ಲಾ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಕಾದು ಕೂತಿದ್ದೀರಾ ಅಂಥವರು ಕೂಡಲೇ ಈಗ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಹೊಸ ರೇಷನ್ ಕಾರ್ಡನ್ನು ಈಗ 15 ದಿನದ ಒಳಗಾಗಿ ಈಗ ಅವರು ಪಡೆದುಕೊಳ್ಳಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಈಶ್ರಮ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಿಮ್ಮ ಹತ್ತಿರ ಆಹಾರ ಇಲಾಖೆಗೆ ಅಥವಾ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಅವರಿಗೆ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ನೀಡಿ ನೀವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಬಹುದು.