Federal Bank Scholarship: ಫೆಡರಲ್ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.
ಈಗ 2025 26 ನೇ ಸಾಲಿನ ಫೆಡರಲ್ ಬ್ಯಾಂಕ್ ಆರ್ಮಿಸ್ ಮೆಮೋರಿಯಲ್ ಫೌಂಡೇಶನ್ ವತಿಯಿಂದ ಈಗ ಪ್ರಥಮ ವರ್ಷದ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಫೆಡರಲ್ ಬ್ಯಾಂಕ್ ವತಿಯಿಂದ ಈಗ 1 ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನ ಪಡೆದುಕೊಳ್ಳಬೇಕಾ ಹಾಗಿದ್ದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಅದೇ ರೀತಿಯಾಗಿ ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ಈಗ ಗುಜರಾತ್, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಪಂಜಾಬ್ ಮತ್ತು ತಮಿಳ್ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳ ಶಿಕ್ಷಣವನ್ನು ಬೆಂಬಲಿಸುವ ಗುರಿಯನ್ನು ಈ ಒಂದು ವಿದ್ಯಾರ್ಥಿ ವೇತನ ಹೊಂದಿದ್ದು. ಈ ಒಂದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವೆಚ್ಚಗಳನ್ನು 100ರಷ್ಟು ಮರುಪಾವತಿಯನ್ನು ಪಡೆಯಲು ಅವಕಾಶವನ್ನು ನೀಡಲಾಗುತ್ತದೆ.
ಈಗ ನೀವು ಕೂಡ ಈ ಒಂದು ಯೋಜನೆಯಲ್ಲಿ 1 ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬೇಕಾ ಹಾಗಿದ್ದರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಯಾರೆಲ್ಲ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು ಹಾಗು ಯಾವ ರೀತಿಯಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಒಂದು ಲೇಖನದಲ್ಲಿ ಇದೆ.
ಫೆಡರಲ್ ಬ್ಯಾಂಕ್ ವಿದ್ಯಾರ್ಥಿ ವೇತನದ ಮಾಹಿತಿ
ಈಗ ನೀವು ಕೂಡ ಈ ಒಂದು ಬ್ಯಾಂಕ್ ನ ಮೂಲಕ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದರೆ ನೀವು ಬೋಧನಾ ಶುಲ್ಕ ಮತ್ತು ಇತರ ಶೈಕ್ಷಣಿಕ ವೆಚ್ಚಗಳ 100ರಷ್ಟು ಮರುಪಾವತಿಯನ್ನು ಈಗ ನೀವು ಪಡೆಯಬಹುದಾಗಿದೆ. ಈ ಒಂದು ಮರುಪಾವತಿಯು ಕಾಲೇಜಿನ ಅಧಿಕೃತ ಶುಲ್ಕ ರಚನೆಯನ್ನು ಆಧಾರವಾಗಿಸಿಕೊಂಡು ಈಗ ಒಟ್ಟಾರೆಯಾಗಿ ಒಂದು ಲಕ್ಷದವರೆಗೆ ವಿದ್ಯಾರ್ಥಿ ವೇತನ ಈ ಒಂದು ವಿದ್ಯಾರ್ಥಿ ವೇತನದಲ್ಲಿ ನಿಮಗೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು ಏನು?
- ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕದ ನಿವಾಸಿಗಳು ಆಗಿರಬೇಕು.
- ಹಾಗೆ ಅವರು ಯಾವುದಾದರೂ ಒಂದು ಪದವಿ ಕೋರ್ಸ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು.
- ಹಾಗೆ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕಡಿಮೆ ಇರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವೈದ್ಯಕೀಯ ಪ್ರಮಾಣ ಪತ್ರಗಳು
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಕಾಲೇಜು ಪ್ರವೇಶ ಪತ್ರ
- ಬ್ಯಾಂಕ್ ಖಾತೆಯ ವಿವರ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ ಮೊದಲು ಭೇಟಿಯನ್ನು ನೀಡಿ.
- ತದನಂತರ ನೀವು ಅದರಲ್ಲಿ ಅಪ್ಲೈ ನೋ ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ಆ ಒಂದು ವೆಬ್ ಸೈಟಿಗೆ ನೀವು ಮೊದಲ ಬಾರಿಗೆ ಭೇಟಿ ನೀಡಿದ್ದರೆ. ಮೊದಲಿಗೆ ಅಕೌಂಟ್ ಅನ್ನು ಕ್ರಿಯೇಟ್ ಮಾಡಿಕೊಳ್ಳಿ.
- ತದನಂತರ ನೀವು ಅದರಲ್ಲಿ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ಅದಕ್ಕೆ ಬೇಕಾಗುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳಿ.
- ಆನಂತರ ನೀವು ಭರ್ತಿ ಮಾಡಿದ ಪ್ರತಿಯೊಂದು ದಾಖಲೆಗಳು ಸರಿಯಾಗಿದ್ದರೆ ನೀವು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
LINK : Apply Now
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 31 2025