PDO Requerment In 2025: PDO ಹುದ್ದೆಗಳಿಗೆ ಭರ್ಜರಿ ನೇಮಕಾತಿ! ಅರ್ಹರು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

PDO Requerment In 2025: PDO ಹುದ್ದೆಗಳಿಗೆ ಭರ್ಜರಿ ನೇಮಕಾತಿ! ಅರ್ಹರು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

ಈಗ ನಮ್ಮ ರಾಜ್ಯದ ಹಳ್ಳಿಗಳ ಅಭಿವೃದ್ಧಿಗಳಲ್ಲಿ ಪ್ರಮುಖ ಪಾತ್ರ ವಹಿಸುವಂತೆ ಈ ಒಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಈಗ ಸರಕಾರ ಗ್ರೀನ್ ಸಿಗ್ನಲ್ ನೀಡಿದ್ದು. ಈಗ ಬೆಳಗಾವಿ ಅಧಿವೇಶನದಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರು ಬರೋಬ್ಬರಿಗ 994 ಹುದ್ದೆಗಳ ನೇಮಕಾತಿಗಳ ಬಗ್ಗೆ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.

PDO Requerment In 2025

ಈಗ ಸ್ನೇಹಿತರೆ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹ ಇದ್ದರೆ ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಒಂದು ಲೇಖನದಲ್ಲಿ ನೀಡಿರುವಂತಹ ಸಂಪೂರ್ಣವಾದ ಮಾಹಿತಿಗಳನ್ನು ನೀವು ಕೊನೆಯವರೆಗೂ ಓದಿಕೊಂಡು ನೀವು ಕೂಡ ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಹುದ್ದೆಗಳ ಮಾಹಿತಿ

ಈಗ ಸ್ನೇಹಿತರೆ ಈ ಒಂದು PDO ಹುದ್ದೆಗಳ ಅಧಿಸೂಚನೆ ಪ್ರಕಾರ ಈಗ KPSC ಮೂಲಕ ಈಗಾಗಲೇ 247 ಹುದ್ದೆಗಳು ಭರ್ತಿಯಾಗಿದ್ದು. ಅವುಗಳಲ್ಲಿ ಈಗ 150 ಸಾಮಾನ್ಯ ವರ್ಗಕ್ಕೆ ಮತ್ತು 97 ಕರ್ನಾಟಕ ಅವುಗಳಲ್ಲಿ ಹಂಚಿಕೆ ಮಾಡಲಾಗಿದೆ. ಈಗ ಇನ್ನುಳಿದಂತ 994 ಹುದ್ದೆಗಳಿಗೆ ಈಗ ಶೀಘ್ರದಲ್ಲಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿಗಳನ್ನು ಈಗ ಸಚಿವರು ಹಂಚಿಕೊಂಡಿದ್ದಾರೆ.

ಶೈಕ್ಷಣಿಕ ಅರ್ಹತೆಗಳು ಏನು?

ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ  ಮಾಡಬೇಕಾ ಹಾಗಿದ್ದರೆ ಈಗ ನೀವು ಮಾನ್ಯತೆ ಪಡೆದಿರುವಂತ ವಿಶ್ವವಿದ್ಯಾಲಯಗಳಿಂದ ಯಾವುದೇ ಪದವಿಯ ಮೇಲೆ ನೀವು ಪಾಸಾಗಿರಬೇಕು. ಆಗ ಮಾತ್ರ ಅವರು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು.

ವಯಸ್ಸಿನ ಮಿತಿ ಏನು?

ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಸಾಮಾನ್ಯವಾಗಿ 18ರಿಂದ 35 ವರ್ಷದ ಒಳಗೆ ಇರಬೇಕಾಗುತ್ತದೆ. ಆಗ ಮಾತ್ರ ಅವರು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಆಯ್ಕೆ ಪ್ರಕ್ರಿಯೆ ಏನು?

ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಲು ಮಾಡಿದಂತಹ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ತದನಂತರ ಕನ್ನಡ ಭಾಷಾ ಪರೀಕ್ಷೆ ಹಾಗೂ ದಾಖಲೆಗಳನ್ನು ಪರಿಶೀಲನೆ ಮಾಡಿ. ಈ ಒಂದು ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅಧಿಸೂಚನೆ ಯಾವಾಗ ಬಿಡುಗಡೆ

ಈಗ ನೀವು ಕೂಡ ಈ ಒಂದು ಪಿಡಿಒ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ಈ ಒಂದು ಹುದ್ದೆಗಳಿಗೆ ಸಂಬಂಧಿಸಿದಂತ ಅಧಿಸೂಚನೆಯನ್ನು ಈಗ KPSC ಅಥವಾ RDPR  ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗುತ್ತಾ ಇದ್ದು. ಈಗ ನೀವು ಕೂಡ ಈ ಒಂದು ಅರ್ಜಿ ಸೂಚನೆ ಬಿಡುಗಡೆಯಾದ 32 ರಿಂದ 45 ದಿನದ ಒಳಗಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

LINK : Apply Now 

ಈಗ ನೀವು ಕೂಡ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ಗೆ ಮೊದಲು ಭೇಟಿಯನ್ನು ನೀಡಿ. ಅದರ ಮೂಲಕ ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

Leave a Comment