Solar Pump Set Subsidy Scheme: ಸೋಲಾರ್ ಪಂಪ್ ಸೆಟ್ ಪಡೆಯಲು ಸಹಾಯಧನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಇಲ್ಲಿದೆ ಮಾಹಿತಿ.

Solar Pump Set Subsidy Scheme: ಸೋಲಾರ್ ಪಂಪ್ ಸೆಟ್ ಪಡೆಯಲು ಸಹಾಯಧನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಇಲ್ಲಿದೆ ಮಾಹಿತಿ.

ಈಗ ಕೇಂದ್ರ ಸರ್ಕಾರದಿಂದ ಈ ಒಂದು ಕುಸುಮ ಬಿ ಯೋಜನೆ ಅಡಿಯಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ ಈಗ ಸೋಲಾರ ವ್ಯವಸ್ಥೆಗಳನ್ನು ನೀಡಲು 80% ಸಹಾಯ ದಿನಗಳಲ್ಲಿ ಈಗ ಅಳವಡಿಕೆ ಮಾಡಿಕೊಳ್ಳಲು ಸರ್ಕಾರ ಆಕಾಶವನ್ನು ನೀಡಿದ್ದು. ಈ ಒಂದು ಯೋಜನೆ ರೈತರಿಗೆ ಈಗ ಅಗತ್ಯ ಮಾಹಿತಿಗಳು ಹಾಗೆ ರಾಜ್ಯ ಸರ್ಕಾರದಿಂದ ದೊರೆತಿರುವಂತಹ ಸಹಾಯವಾಣಿ ಸಂಖ್ಯೆಯ ಬಗ್ಗೆ ಸಂಪೂರ್ಣವಾದ ಮಾಹಿತಿಗಾಗಿ ಒಂದು ಲೇಖನದಲ್ಲಿ ಇದೆ.

Solar Pump Set Subsidy Scheme

ರೈತರು ತಮ್ಮ ಬೆಳಗಳಿಗೆ ಸಮರ್ಪಕವಾಗಿ ನೀರನ್ನು ಒದಗಿಸುವ ಉದ್ದೇಶದಿಂದ ಈಗ ಈ ಒಂದು ಕೇಂದ್ರ ಸರ್ಕಾರವು ಸೋಲಾರ್ ಪಂಪ್ ಸೆಟ್ ಪಡೆಯಲು ಈಗ 80% ಸಬ್ಸಿಡಿ ಮೂಲಕ ಸೋಲಾರ್ ಪಂಪ್ ಸೆಟ್ ಗಳನ್ನು ಅಳವಡಿಕೆ ಮಾಡಿಕೊಳ್ಳಲು ಈಗ ಈ ಒಂದು ಯೋಜನೆಯನ್ನು ಈಗ ಜಾರಿಗೆ ಮಾಡಿದ್ದು. ಈ ಒಂದು ಯೋಜನೆಗೆ ನೀವು ಕೂಡ ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು ಹಾಗು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.

ಈ ಯೋಜನೆ ಮಾಹಿತಿ

ಈಗ ನಮ್ಮ ರೈತರಿಗೆ ನಿರಂತರವಾಗಿ ತಮ್ಮ ಸೋಲಾರ್ ವಿದ್ಯುತ್ ಅನ್ನು ಒದಗಿಸಲು ಸೋಲಾರ್ ಪಂಪ್ ಸೆಟ್ ಅಳವಡಿಕೆ ಮಾಡಿಕೊಳ್ಳಲು ಆರ್ಥಿಕ ನೆರವನ್ನು ನೀಡುವ ಉದ್ದೇಶದಿಂದ ಈಗ ಈ ಒಂದು ಯೋಜನೆಯ ಜಾರಿಗೆ ಮಾಡಿದ್ದು. ಈ ಒಂದು ಯೋಜನೆ ಅಡಿಯಲ್ಲಿ ಈಗ ಪ್ರತಿಯೊಬ್ಬ ರೈತರು ಕೂಡ ಶೇಕಡ 80ರಷ್ಟು ಸಬ್ಸಿಡಿ ಪಡೆದುಕೊಂಡು ರೈತರ ತಮ್ಮ ಜಮೀನಿನ ಮೂಲಕ ಸೋಲಾರ್ ಪಂಪ್ ಸೆಟ್ ಸ್ಥಾಪನೆ ಮಾಡಿಕೊಳ್ಳಬಹುದಾಗಿದೆ.

ಈಗ ಯಾರೆಲ್ಲಾ ಅರ್ಹ ರೈತರು ತಮ್ಮ ಜಮೀನಿನಲ್ಲಿ ಒಂದು ಪಂಪ್ ಸೆಟ್ ಗಳನ್ನು ಬಳಕೆ ಮಾಡಿಕೊಳ್ಳುವ ಆಸೆಯನ್ನು ಹೊಂದಿದ್ದೀರಾ ಅಂತ ರೈತರು ಈಗ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ನೀವು ಕೂಡ ಈ ಒಂದು ಯೋಜನೆಯ ಲಾಭ ಪಡೆಯಬಹುದು.

ದೊರೆಯುವ ಸಹಾಯಧನ ಎಷ್ಟು?

ಈಗ ಸ್ನೇಹಿತರೆ ಈ ಒಂದು ಪಂಪ್ ಸೆಟ್ ಯೋಜನೆ ಅಡಿಯಲ್ಲಿ ಸ್ಥಾಪನೆ ಮಾಡುವಂತಹ ಸೋಲಾರ್ ಪಂಪ್ ಸೆಟ್ ಗಳಿಗೆ ಈಗ HP ಮೇಲೆ ನಿಮಗೆ ಶೇಕಡ 80ರಷ್ಟು ಸಹಾಯಧನವನ್ನು ಪಡೆದುಕೊಳ್ಳಬಹುದು. ಈಗ ಕೇವಲ ರೈತರು 80% ಹಣವನ್ನು ಮಾತ್ರ ಹೂಡಿಕೆ ಮಾಡಿ. ಈಗ ಇನ್ನುಳಿದಂತಹ ಹಣವನ್ನು ಈಗ ಸರ್ಕಾರವೇ ಈಗ ನೀಡಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಎಫ್ ಐಡಿ ನಂಬರ್
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಬ್ಯಾಂಕ್ ಖಾತೆ ವಿವರ

ಅರ್ಜಿ ಸಲ್ಲಿಸುವುದು ಹೇಗೆ?

ಈಗ ರೈತರ ತಮ್ಮ ಜಮೀನಲ್ಲಿ ಒಂದು ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗಳನ್ನು ಅಳವಡಿಕೆ ಮಾಡಿಕೊಳ್ಳಬೇಕೆಂಬ ಆಸೆಯನ್ನು ಹೊಂದಿದ್ದರೆ ಈಗ ನಿಮ್ಮ ಹತ್ತಿರ ಇರುವ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಅಲ್ಲಿ ನೀವು ಅವರಿಗೆ ಈ ಒಂದು ಯೋಜನೆಯ  ಬಗ್ಗೆ ಸಂಪೂರ್ಣವಾದ ಮಾಹಿತಿಗಳನ್ನು ಅವರಿಗೆ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಇಲ್ಲವೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಲು ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ಮಾಡಬೇಕಾಗುತ್ತದೆ.

ಆನಂತರ ಅದರಲ್ಲಿ ನೀವು ಫಾರ್ಮ ರಿಜಿಸ್ಟರ್ ನ ಮೇಲೆ ಕ್ಲಿಕ್ ಮಾಡಿಕೊಂಡು ನಿಮ್ಮ ಮೊಬೈಲ್ ನಂಬರನ್ನು ಹಾಕಿ ಮೂಲಕ ಲಾಗಿನ್ ಮಾಡಿಕೊಳ್ಳಿ.

ಆನಂತರ ಅದರಲ್ಲಿ ನೀವು ನಿಮ್ಮ ವೈಯಕ್ತಿಕ ವಿವರಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ಅದಕ್ಕೆ ಅಗತ್ಯ ಇರುವ ಪ್ರತಿಯೊಂದು ದಾಖಲೆಗಳನ್ನು ಆಯ್ಕೆ ಮಾಡಿಕೊಂಡು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಕೆ ಮಾಡಿ.

LINK : Apply Now 

Leave a Comment