KEA Requerment 2025: KEA ಅಲ್ಲಿ 708 ಸರ್ಕಾರಿ ಹುದ್ದೆಗೆ ನೇಮಕಾತಿ ಪ್ರಾರಂಭ! ಅರ್ಹರು ಈಗಲೇ ಅರ್ಜಿ ಸಲ್ಲಿಸಿ.
ಈಗ ಕರ್ನಾಟಕದಲ್ಲಿ ಸರ್ಕಾರ ಉದ್ಯೋಗವನ್ನು ಹುಡುಕುತ್ತಿರುವಂತ ಅವರಿಗೆ ಇದೊಂದು ಸಿಹಿ ಸುದ್ದಿಎಂದು ಹೇಳಬಹುದು. ಈಗ ಕರ್ನಾಟಕದ ಪರೀಕ್ಷಾ ಪ್ರಾಧಿಕಾರದಿಂದ 2025 ನೇ ಸಾಲಿಗೆ ಈಗ ಒಟ್ಟಾರೆಯಾಗಿ 708 ಖಾಲಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆಯಾಗಿದ್ದು. ಈಗ ಅರ್ಹ ಮತ್ತು ಆಸಕ್ತಿಇರುವಂತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಕೆ ಮಾಡಬಹುದು.
ಈಗ KEA ಅಕ್ಟೋಬರ್ 2025 ಅಧಿಕೃತ ಅಧಿಸೂಚನೆಯ ಮೂಲಕ ಈಗ ವಿವಿಧ ಇಲಾಖೆಗಳಲ್ಲಿನ ಪ್ರಥಮ ದರ್ಜೆ ಸಹಾಯಕರು ಹಾಗೂ ದ್ವಿತೀಯ ದರ್ಜೆ ಸಹಾಯಕರು ಹಾಗೂ ಸಹಾಯಕ ವ್ಯವಸ್ಥಾಪಕರು ಸೇರಿದಂತೆ ಈಗ ಹಲವಾರು ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿಗಳನ್ನು ಪ್ರಾರಂಭ ಮಾಡಲಾಗಿದೆ. ಈ ಒಂದು ಹುದ್ದೆಗೆ ಸಂಬಂಧಪಟ್ಟಂತ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಹುದ್ದೆಯ ವಿವರ
ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತಹ ಸಂಸ್ಥೆಯ ಹೆಸರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಒಂದು ಇಲಾಖೆಯಲ್ಲಿ ಈಗ ಒಟ್ಟಾರೆಯಾಗಿ 708 ಹುದ್ದೆಗಳು ಖಾಲಿ ಇದ್ದು. ಈಗ ಈ ಒಂದು ಹುದ್ದೆಗಳಿಗೆ ಅರ್ಹತೆ ಇರುವಂತ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡಲೇ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ವೇತನದ ಮಾಹಿತಿ
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ 21,000 ದಿಂದ 83,000 ದವರೆಗೆ ಮಾಸಿಕ ವೇತನ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಈಗ 10ನೇ ತರಗತಿ 12ನೇ ತರಗತಿ ಹಾಗೂ ಪದವಿ ಪಾಸಾದಂತ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ಪಡೆದುಕೊಳ್ಳಬಹುದು.
ವಯೋಮಿತಿ ಏನು?
ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷದಿಂದ ಗರಿಷ್ಠ 38 ವರ್ಷದ ಒಳಗೆ ಇರಬೇಕಾಗುತ್ತದೆ.
ಅರ್ಜಿ ಶುಲ್ಕದ ಮಾಹಿತಿ
- ಈಗ 2A 2B 3B ಅಭ್ಯರ್ಥಿಗಳಿಗೆ ಈಗ 750 ಶುಲ್ಕವನ್ನು ವಿಧಿಸಲಾಗಿದೆ.
- ಆನಂತರ SC/ST ಹಾಗೂ ಮಾಜಿ ಸೈನಿಕರಿಗೆ ಈಗ ರೂ.500 ಶುಲ್ಕ ವಿಧಿಸಲಾಗಿದೆ.
- ಅಂಗವಿಕಲ ಅಭ್ಯರ್ಥಿಗಳಿಗೆ ಈಗ 250 ರೂಪಾಯಿ ಅರ್ಜಿ ಸಲ್ಲಿಕೆ ವಿಸ್ತರಿಸಲಾಗಿದೆ.
ಆಯ್ಕೆ ಪ್ರಕ್ರಿಯೆ ಏನು?
ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ಆನಂತರ ಅವರ ದಾಖಲೆಗಳನ್ನು ಪರಿಶೀಲನೆ ಮಾಡಿ ನೇರ ಸಂದರ್ಶನದ ಮೂಲಕ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವೇನಾದರೂ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಮೊದಲು ಅದರಲ್ಲಿ ನೀವು ರಜಿಸ್ಟರ್ ಮಾಡಿಕೊಂಡು ತದನಂತರ ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ: ಅಕ್ಟೋಬರ್ 9 2025
- ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: ನವೆಂಬರ್ 1 2025