Yashaswini Card Applying Start: ಯಶಸ್ವಿನಿ ಕಾರ್ಡ್ ಪಡೆಯಲು ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
ಈಗ ನಮ್ಮ ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರಿಗೆ ಈಗ ವೈದ್ಯಕೀಯ ಸೌಲಭ್ಯಗಳನ್ನು ನೀಡುವ ಉದ್ದೇಶದಿಂದ ಈ ಒಂದು ಯಶಸ್ವಿನಿ ಯೋಜನೆಯ ಅನ್ನು ಜಾರಿಗೆ ಮಾಡಲಾಗಿತ್ತು. ಈಗ 2025 26 ನೇ ಸಾಲಿನಲ್ಲಿ ಈ ಒಂದು ಯೋಜನೆ ಅಡಿಯಲ್ಲಿ ಪ್ರಯೋಜನವನ್ನು ಪಡೆದುಕೊಳ್ಳಲು ಅರ್ಹ ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡನ್ನು ಪಡೆಯಲು ಅರ್ಜಿ ಸಲ್ಲಿಕೆಗಳನ್ನು ಪ್ರಾರಂಭ ಮಾಡಲಾಗಿದೆ.

ಅಷ್ಟೇ ಅಲ್ಲದೆ ಸ್ನೇಹಿತರು ಈಗ ಕೆಲವೊಂದಷ್ಟು ಜನರಿಗೆ ಈ ಒಂದು ಯಶಸ್ವಿನಿ ಯೋಜನೆಯ ಕುರಿತು ಮಾಹಿತಿ ಈಗ ದೊರೆತಿಲ್ಲ. ಆದರೆ ಈಗ ಈಗ ಇದರ ಒಂದು ಪ್ರಯೋಜನನ್ನು ಪಡೆದುಕೊಳ್ಳಲು ನೀವು ಪ್ರತಿ ವರ್ಷವೂ ಕೂಡ ನಿಗದಿತ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ಈಗ ನೀವು ಕೂಡ ಈ ಒಂದು ಯಶಸ್ವಿನಿ ಕಾರ್ಡಿಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನಾವು ಈ ಲೇಖನದಲ್ಲಿ ನೀಡಿರುವಂತಹ ಅರ್ಹತೆಗಳು, ಬೇಕಾಗುವ ದಾಖಲೆಗಳು ಹಾಗೂ ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಿ.
ಯೋಜನೆಯ ಮಾಹಿತಿ
ಈಗ ಈ ಒಂದು ಯೋಜನೆಯಡಿಯಲ್ಲಿ ನಮ್ಮ ಕರ್ನಾಟಕ ರಾಜ್ಯ ಸರ್ಕಾರದಿಂದ ಸಹಾಯಕ ಇಲಾಖೆ ಮೂಲಕ ಸಾರ್ವಜನಿಕರಿಗೆ ಅತಿ ಕಡಿಮೆ ಪ್ರೀಮಿಯಂ ಮೊತ್ತವನ್ನು ಪಾವತಿ ಮಾಡಿಕೊಂಡು ಆರೋಗ್ಯ ವಿಮೆಯನ್ನು ಮಾಡಿಸಿಕೊಳ್ಳಲು ಈ ಒಂದು ಯಶಸ್ವಿನಿ ಯೋಜನೆ ಕಾರ್ಡ್ ಅನ್ನು ನೀಡಲಾಗುತ್ತದೆ. ಈ ಒಂದು ಯೋಜನೆ ಅಡಿಯಲ್ಲಿ ಈಗ ನೀವು ಚಿಕಿತ್ಸೆಗಳನ್ನು ಪಡೆದುಕೊಳ್ಳಲು ಈ ಒಂದು ಯಶಸ್ವಿನಿ ಕಾರ್ಡನ್ನು ಬಳಕೆ ಮಾಡಿಕೊಳ್ಳಬಹುದು.
ಅದೇ ರೀತಿಯಾಗಿ 2025 26 ನೇ ಸಾಲಿಗೆ ಯಶಸ್ವಿನಿ ಯೋಜನೆ ಅಡಿಯಲ್ಲಿ ಸದಸ್ಯರ ನೋಂದಣಿಯನ್ನು ಮಾಡಿಕೊಳ್ಳಲು ಸರಕಾರಿ ಸಂಘಗಳ ಮೂಲಕ ಮಾರ್ಗಸೂಚನೆ ಅನ್ನು ಬಿಡುಗಡೆ ಮಾಡಲಾಗಿದೆ.
ಯಾರೆಲ್ಲ ಅರ್ಜಿ ಸಲ್ಲಿಸಬಹುದು
- ಈ ಒಂದು ಕಾರ್ಡನ್ನು ಪಡೆಯುವ ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿ ಇರಬೇಕು.
- ಹಾಗೆ ಅರ್ಜಿದಾರರು ನಮ್ಮ ರಾಜ್ಯದಲ್ಲಿರುವ ಯಾವುದೇ ರೀತಿಯ ಸಹಕಾರಿ ಸಂಘಗಳಲ್ಲಿ ಸದಸ್ಯರು ಆಗಿರಬೇಕು.
- ಹಾಗೆ ಆರ್ಥಿಕವಾಗಿ ಅಭಿವೃದ್ಧಿಯನ್ನು ಹೊಂದಿರುವವರು ಮತ್ತು ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರದ ನೌಕರಿಯಲ್ಲಿರುವವರು ಅರ್ಜಿ ಸಲ್ಲಿಸಲು ಬರುವುದಿಲ್ಲ.
- ಅರ್ಜಿದಾರರ ಮಾಸಿಕ ವೇತನ 30,000 ಕ್ಕಿಂತ ಕಡಿಮೆ ಇರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಇತ್ತೀಚಿನ ಭಾವಚಿತ್ರ
- ಬ್ಯಾಂಕ ಖಾತೆಯ ವಿವರ
- ರೇಷನ್ ಕಾರ್ಡ್
- ಮೊಬೈಲ್ ನಂಬರ್
ಯಶಸ್ವಿನಿ ಕಾರ್ಡ್ ನೋಂದಣಿ ಶುಲ್ಕ
ಈಗ ಈ ಒಂದು ಕಾರ್ಡನ್ನು ಪಡೆದುಕೊಳ್ಳಲು ನಿಮಗೆ ಒಂದು ಕುಟುಂಬಕ್ಕೆ ವಾರ್ಷಿಕವಾಗಿ 500 ರೂಪಾಯಿಗಳು ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರನ್ನು ಹೊಂದಿದ್ದರೆ ಪ್ರತಿಯೊಬ್ಬ ಕುಟುಂಬದ ಸದಸ್ಯರಿಗೆ ರೂ.100 ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಯಶಸ್ವಿನಿ ಯೋಜನೆ ಅಡಿಯಲ್ಲಿ ಸಾಲವನ್ನು ಪಡೆದುಕೊಳ್ಳಲು ಈ ಒಂದು ಯಶಸ್ವಿನಿ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ನೀವು ನಿಮ್ಮ ಹತ್ತಿರದ ವ್ಯವಸಾಯ ಸೇವಾ ಸಹಕಾರಿ ಸಂಘ ಸೊಸೈಟಿಗೆ ಅಥವಾ ನಿಮ್ಮ ಹಳ್ಳಿಯ KMF ಹಾಲಿನ ಡೈರಿ ಕಚೇರಿಗೆ ಭೇಟಿ ನೀಡಿ. ಅಲ್ಲಿಯೂ ಕೂಡ ಅರ್ಜಿ ಸಲ್ಲಿಕೆ ಮಾಡಬಹುದು.