PM Kisan Amount Ekyc Update: ಪಿಎಂ ಕಿಸಾನ್ ಯೋಜನೆಯ ಹೊಸ ಅಪ್ಡೇಟ್! ರೈತರಿಗೆ 20ನೇ ಕಂತಿನ ಹಣ ಪಡೆಯಲು ಈ ಕೆಲಸಗಳು ಕಡ್ಡಾಯ!
ಈಗ ಸ್ನೇಹಿತರೆ ಈಗ ರೈತರ ಖಾತೆಗಳಿಗೆ ವರ್ಷಕ್ಕೆ 3 ಬಾರಿ ಬರುವಂತಹ ಈ ಒಂದು ಪಿಎಂ ಕಿಸಾನ್ ಯೋಜನೆಯ ಹಣ ಈ ಬಾರಿ ಬಂದಿಲ್ಲವೇ ಹಾಗಿದ್ದರೆ ಸ್ನೇಹಿತರೆ ಈಗ ಈ ಒಂದು ಪಟ್ಟಿಯಲ್ಲಿ ನಿಮ್ಮ ಹೆಸರು ಇದೆ ಇಲ್ಲವೇ ಎಂಬುದನ್ನು ಒಂದು ಬಾರಿ ಚೆಕ್ ಮಾಡಿಕೊಳ್ಳಿ. ಈ ಒಂದು ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಈ ಒಂದು ಪಿಎಂ ಕಿಸಾನ್ ಯೋಜನೆಯ ಹಣ ಬಂದು ಜಮಾ ಆಗುವುದಿಲ್ಲ.

ಹಾಗಿದ್ದರೆ ಸ್ನೇಹಿತರೆ ಈಗ ಈ ಒಂದು ಪಿಎಂ ಕಿಸಾನ್ ಯೋಜನೆಯ ಹಣ ಜಮಾ ಆಗಬೇಕೆಂದರೆ ನೀವು ಏನು ಮಾಡಬೇಕು ಹಾಗೂ ಎಲ್ಲಿ ಹೋಗಿ ಈ ಒಂದು ಕೆಲಸಗಳನ್ನು ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ಈ ಒಂದು ಲೇಖನವನ್ನು ಈಗ ನೀವು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಈಗ ನಿಮ್ಮ ಖಾತೆಗಳಿಗೆ ಈ ಒಂದು ಪಿಎಂ ಕಿಸಾನ್ ಯೋಜನೆಯ ಹಣ ಬರುವಂತೆ ಮಾಡಿಕೊಳ್ಳಬಹುದು.
ಪಿಎಂ ಕಿಸಾನ್ ಹಣದ ಮಾಹಿತಿ
ಈಗ ಸ್ನೇಹಿತರೆ ಈ ಒಂದು ಪಿಎಂ ಕಿಸಾನ್ ಯೋಜನೆಯ ಹಣ ಈಗ ಪ್ರತಿ ವರ್ಷಕ್ಕೆ ಮೂರು ಬಾರಿ ಅಂದರೆ 6000 ಹಣವನ್ನು ಪ್ರತಿಯೊಬ್ಬ ಭಾರತದ ರೈತರ ಖಾತೆಗಳಿಗೆ ಸರ್ಕಾರವು ಈಗ ಜಮಾ ಮಾಡುತ್ತಾ ಬರುತ್ತಿದೆ. ಈಗ ಈ ಒಂದು ಹಣವು ಕೂಡ ನಿಮ್ಮ ಖಾತೆಗೆ ಜಮಾ ಆಗಿದೆ ಇಲ್ಲವೇ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡು ಈ ಹಣ ಜಮಾ ಆಗದಿದ್ದರೆ ನೀವು ಏನು ಮಾಡಬೇಕು ಎಂಬುದರ ಬಗ್ಗೆ ಈಗ ಸಂಪೂರ್ಣವಾದಂತ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಹಣ ಬರದೆ ಇರಲು ಮುಖ್ಯ ಕಾರಣ ಏನು?
ಈಗ ಈ ಒಂದು ಪಿಎಂ ಕಿಸಾನ್ ಯೋಜನೆಯ ಹಣ ಜಮಾ ಆಗದಿರಲು ಮುಖ್ಯ ಕಾರಣಗಳು ಏನೆಂದರೆ ಈಗ ನೀವು ಕೆವೈಸಿ ಅನ್ನು ಮಾಡಿಸಿದೆ ಇರುವುದು. ಈ ಒಂದು ಯೋಜನೆಯ ಹಣವು ನಿಮ್ಮ ಖಾತೆಗೆ ಜಮಾ ಆಗದೆ ಇರಲು ಪ್ರಮುಖ ಕಾರಣವಾಗಿರುತ್ತದೆ. ಈಗ ನೀವು ಕೂಡ ಕೆವೈಸಿಯನ್ನು ಮಾಡಿಸಿಕೊಳ್ಳಬೇಕೆಂದುಕೊಂಡಿದ್ದೀರಾ ನಾವು ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಬಹುದು
ಈಗ ಮೊದಲಿಗೆ ನೀವು ನಿಮ್ಮ ಮೊಬೈಲ್ ನಂಬರ್ ನ ಮೂಲಕ ಅಂದರೆ otp ಮೂಲಕ ಈಗ ನೀವು ನಿಮ್ಮ ಮೊಬೈಲಲ್ಲಿ ಈಗ ಈ ಒಂದು ಪಿಎಂ ಕಿಸಾನ್ ಯೋಜನೆ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಿ. ಅದರಲ್ಲಿ ಆಧಾರ್ ನಂಬರ್ ಎಂಟರ್ ಮಾಡುವುದರ ಮೂಲಕ ನೀವು ಕೂಡ EKYC ಅನ್ನು ಮಾಡಿಸಿಕೊಳ್ಳಬಹುದಾಗಿದೆ.
ಅದೇ ರೀತಿಯಾಗಿ ಈಗ ನೀವು ಈ ಒಂದು ಮೊಬೈಲ್ ನಿಮಗೆ kyc ಮಾಡಲು ಬಾರದೆ ಹೋದರೆ ನಿಮ್ಮ ಹತ್ತಿರ ಇರುವ ನಾಗರಿಕ ಸೇವಾ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ನೀವು ನಿಮ್ಮ ಹೆಬ್ಬಟಿನ ಗುರುತಿನ ಮೂಲಕ EKYC ಕೂಡ ಮಾಡಿಸಬಹುದಾಗಿದೆ.
ಸ್ಟೇಟಸ್ ಚೆಕ್ ಮಾಡುವುದು ಹೇಗೆ?
- ಈಗ ನಿಮ್ಮ ಖಾತೆಗೂ ಕೂಡ ಈ ಒಂದು ಪಿಎಂ ಕಿಸಾನ್ ಯೋಜನೆಯ ಹಣ ಜಮಾ ಆಗಿದೆ ಇಲ್ಲವೇ ಎಂಬುದರ ಮಾಹಿತಿ ಪಡೆಯಲು ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಿ.
- ಆನಂತರ ಅದರಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರನ್ನು ಎಂಟರ್ ಮಾಡುವುದರ ಮೂಲಕ ಮುಂದುವರೆಯಿರಿ.
- ತದನಂತರ ಅದರಲ್ಲಿ ನಿಮಗೆ ಈ ಒಂದು ಪಿಎಂ ಯೋಜನೆಯ ಹಣವು ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಮಾಹಿತಿ ಪಡೆಯಬಹುದು.
LINK : Check Now