Ajim Prem Ji Scholarship: ಈಗ ವಿದ್ಯಾರ್ಥಿಗಳಿಗೆ 30,000 ವಿದ್ಯಾರ್ಥಿ ವೇತನ! ಇಲ್ಲಿದೆ ನೋಡಿ ಅರ್ಜಿ ಸಲ್ಲಿಸುವ ಲಿಂಕ್!

Ajim Prem Ji Scholarship: ಈಗ ವಿದ್ಯಾರ್ಥಿಗಳಿಗೆ 30,000 ವಿದ್ಯಾರ್ಥಿ ವೇತನ! ಇಲ್ಲಿದೆ ನೋಡಿ ಅರ್ಜಿ ಸಲ್ಲಿಸುವ ಲಿಂಕ್!

ಈಗ ಯಾರೆಲ್ಲ 2025 ಮತ್ತು 26 ನೇ ಸಾಲಿನಲ್ಲಿ ವ್ಯಾಸಂಗವನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈಗ ಅಜೀಮ್ ಪ್ರೇಮ್ ಜೀ ವಿದ್ಯಾರ್ಥಿ ವೇತನದ ಅಡಿಯಲ್ಲಿ ಈಗ ಅರ್ಹ ವಿದ್ಯಾರ್ಥಿಗಳಿಗೆ ಈಗ 30,000 ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಈಗ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ವಿದ್ಯಾರ್ಥಿ ವೇತನದ ಲಾಭವನ್ನು ಪಡೆಯಬಹುದು.

Ajim Prem Ji Scholarship

ಈಗ ಯಾರೆಲ್ಲಾ ವಿದ್ಯಾರ್ಥಿಗಳು ಅರ್ಹ ಇದ್ದಾರೋ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತೀರಾ ಅಂತವರು ಈಗ ಈ ಒಂದು ಲೇಖನ ಸಂಪೂರ್ಣವಾಗಿ ಓದಿಕೊಂಡು ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು.

ವಿದ್ಯಾರ್ಥಿ ವೇತನದ ಮಾಹಿತಿ

ಈಗ ಈ ಒಂದು ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವು ಏನೆಂದರೆ ಈಗ ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅವರ ಮುಂದಿನ ಶಿಕ್ಷಣಕ್ಕೆ ನೆರವು ನೀಡುವುದು. ಅದೇ ರೀತಿಯಾಗಿ ಶಿಕ್ಷಣದ ಕ್ಷೇತ್ರದಲ್ಲಿ ಕೆಲಸವನ್ನು ಮಾಡಲು ಆಸಕ್ತಿಯನ್ನು ಹೊಂದಿರುವಂತ ಪ್ರತಿಯೊಬ್ಬ ಯುವಕರಿಗೆ ಇದೊಂದು ತರಬೇತಿಯನ್ನು ನೀಡುವುದು. ಈ ಒಂದು ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವಾಗಿದೆ.

ಅಷ್ಟೇ ಅಲ್ಲದೆ ಈಗ ಗ್ರಾಮೀಣ ಮತ್ತು ಬಡ ಪ್ರದೇಶಗಳಲ್ಲಿ ಶಿಕ್ಷಣ ಮಟ್ಟವನ್ನು ಸುಧಾರಣೆ ಮಾಡುವ ಯುವ ಪ್ರತಿಭೆಯನ್ನು ಗುರುತಿಸುವುದು ಕೂಡ ಈ ಒಂದು ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶ ಆಗಿದೆ. ಸ್ನೇಹಿತರೆ ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾ. ಹಾಗಿದ್ದರೆ ಈ ಒಂದು ಲೇಖನದಲ್ಲಿ ನೀಡಿರುವ ಅರ್ಹತೆಗಳು ಮತ್ತು ದಾಖಲೆಗಳನ್ನು ತೆಗೆದುಕೊಂಡು ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಅರ್ಹತೆಗಳು ಏನು?

  • ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳು ಆಗಿರಬೇಕು.
  • ಆನಂತರ ಆ ಒಂದು ವಿದ್ಯಾರ್ಥಿಗಳು 10 ಮತ್ತು 12ನೇ ತರಗತಿಯಲ್ಲಿ ಪಾಸಾಗಿರಬೇಕು.
  • ಅದೇ ರೀತಿಯಾಗಿ 2025 26ರ ಶೈಕ್ಷಣಿಕ ವರ್ಷಕ್ಕೆ ಅವರು ಪದವಿಯಲ್ಲಿ ಪ್ರವೇಶವನ್ನು ಪಡೆದಿರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • 10 ಮತ್ತು12ನೇ ತರಗತಿಯ ಅಂಕಪಟ್ಟಿಗಳು
  • ಬ್ಯಾಂಕ್ ಖಾತೆ ವಿವರ
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಬ್ಯಾಂಕ್ ಖಾತೆ ವಿವರ
  • ಇತ್ತೀಚಿನ ಭಾವಚಿತ್ರ
  • ಕಾಲೇಜು ಪ್ರವೇಶ ಪಡೆದ ಪತ್ರ

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಅಜೀಮ್ ಪ್ರೇಮ್ ಜಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರು ಈಗ ನೀವು ಕೂಡ ಈ ಒಂದು ದಿನಾಂಕದ ಒಳಗಾಗಿ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ನಾವು ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ.

  • ಮೊದಲಿಗೆ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ಆನಂತರ ನೀವು ಅದರಲ್ಲಿ ಅಪ್ಲೈ ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ಮುಂದುವರಿಯಬೇಕಾಗುತ್ತದೆ.
  • ನೀವೇನಾದರೂ ಮೊದಲ ಬಾರಿಗೆ ಈ ಒಂದು ವೆಬ್ ಸೈಟಿಗೆ ಭೇಟಿಯನ್ನು ನೀಡಿದ್ದರೆ. ಅದರಲ್ಲಿ ಮೊದಲು ನೀವು ಅಕೌಂಟ್ ಅನ್ನು ಕ್ರಿಯೇಟ್ ಮಾಡಿಕೊಂಡು ಆನಂತರ ಲಾಗಿನ್ ಆಗಬೇಕಾಗುತ್ತದೆ.
  • ಆನಂತರ ಸ್ನೇಹಿತರು ಅದಕ್ಕೆ ಬೇಕಾಗುವಂತ ಪ್ರತಿಯೊಂದು ದಾಖಲಾತಿಗಳನ್ನು ನೀವು ಸರಿಯಾದ ರೀತಿಯಲ್ಲಿ ಅಪ್ಲೋಡ್ ಮಾಡಿ ಕೊನೆಗೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಕೆ ಮಾಡಬಹುದು.

LINK : Apply Now 

Leave a Comment