Dr BR Anbedkar Vasati Yojane: ಸ್ವಂತ ಮನೆಯನ್ನು ನಿರ್ಮಾಣ ಮಾಡಲು ಈಗ 2 ಲಕ್ಷ ಸಹಾಯಧನ! ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ಈಗ ನಮ್ಮ ರಾಜ್ಯ ಸರ್ಕಾರ ಈಗ ಡಾಕ್ಟರ್ ಬಿ ಆರ್ ಅಂಬೇಡ್ಕರ್ ನಿವಾಸ ಯೋಜನೆ ಅಡಿಯಲ್ಲಿ ಈಗ ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಈಗ 2 ಲಕ್ಷದವರೆಗೆ ಆರ್ಥಿಕ ನೆರವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಅವಕಾಶವನ್ನು ನೀಡಲಾಗಿದೆ. ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡರೆ ನಮ್ಮ ಲೇಖನವನ್ನು ಕೊನೆಯವರೆಗೂ ಓದಿಕೊಳ್ಳಿ.

ಅದೇ ರೀತಿಯಾಗಿ ಈಗ ನಮ್ಮ ರಾಜ್ಯ ಮತ್ತು ಕೇಂದ್ರ ಸರ್ಕಾರದ ಮನೆ ನಿರ್ಮಾಣ ಮಾಡಿಕೊಳ್ಳಲು ವಿವಿಧ ಸಹಾಯಧನ ಆಧಾರಿತ ಯೋಜನೆಗಳು ಈಗಾಗಲೇ ಜಾರಿಗೆ ಇವೆ. ಈಗ ಈ ಒಂದು ಯೋಜನೆ ಮೂಲಕ ಈಗ ಡಾಕ್ಟರ್ ಬಿ ಆರ್ ಅಂಬೇಡ್ಕರ್ ನಿವಾಸ ಯೋಜನೆಯ ಬಗ್ಗೆ ಈಗ ಈ ಒಂದು ಲೇಖನದಲ್ಲಿ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಳ್ಳಬಹುದು. ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು? ಯಾವ ರೀತಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ.
ನಿವಾಸ ಯೋಜನೆಯ ಮಾಹಿತಿ
ಈಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿದ ವಸತಿ ರಹಿತ ನಾಗರಿಕರಿಗೆ ಈಗ ತಮ್ಮದೇ ಆದಂತ ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು 2015-16 ನೇ ಸಾಲಿನಲ್ಲಿ ಈಗ ಡಾಕ್ಟರ್ ಬಿ ಆರ್ ಅಂಬೇಡ್ಕರ್ ನಿವಾಸ ಯೋಜನೆ ಜಾರಿಗೆ ಮಾಡಿದ್ದು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ದೊರೆಯುವ ಸಹಾಯಧನ ಎಷ್ಟು?
ಈಗ ನೀವೇನಾದರೂ ಈ ಒಂದು ಡಾ. ಬಿಆರ್ ಅಂಬೇಡ್ಕರ್ ನಿವಾಸ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಿ. ಆಯ್ಕೆ ಆದಂತಹ ಗ್ರಾಮೀಣ ಪ್ರದೇಶದ ಫಲಾನುಭವಿಗಳಿಗೆ 1.25 ಲಕ್ಷ ರೂಪಾಯಿ ಹಾಗೂ ನಗರದ ವ್ಯಾಪ್ತಿಯಲ್ಲಿ ಬರುವಂತಹ ಫಲಾನುಭವಿಗಳಿಗೆ 2 ಲಕ್ಷದವರೆಗೆ ಈಗ ಸಹಾಯಧನವನ್ನು ನೀಡಲಾಗುತ್ತದೆ.
ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು
- ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳು ಆಗಿರಬೇಕು.
- ತದನಂತರ ಅವರ ಹೆಸರಲ್ಲಿ ಮನೆಯನ್ನು ಹೊಂದಿಲ್ಲದೆ ಇದ್ದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಾಗರಿಕರು ಅರ್ಜಿ ಸಲ್ಲಿಸಬಹುದು.
- ಅವರ ವಾರ್ಷಿಕ ಆದಾಯ 1.20 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಹಾಗೆ ಅವರು ಮನೆ ನಿರ್ಮಾಣ ಮಾಡಲು ಖಾಲಿ ಜಾಗವನ್ನು ಹೊಂದಿರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಮನೆ ನಿರ್ಮಾಣದ ದಾಖಲೆಗಳು
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವಂತ ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಿ. ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲಾತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ನೀವು ಕೂಡ ಈಗ ಈ ಒಂದು ವಸತಿ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.