Koli Shed Subsidy Scheme: ಕೋಳಿ ಶೆಡ್ ನಿರ್ಮಾಣ ಮಾಡಲು ಈಗ ಸರ್ಕಾರದಿಂದ 60,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

Koli Shed Subsidy Scheme: ಕೋಳಿ ಶೆಡ್ ನಿರ್ಮಾಣ ಮಾಡಲು ಈಗ ಸರ್ಕಾರದಿಂದ 60,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

ಈಗ ಈ ಒಂದು ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಪ್ರದೇಶದ ಕೃಷಿಕರು ಈಗ ಕೋಳಿ ಸಾಕಾಣಿಕೆಯನ್ನು ಮಾಡಲು ಈಗ ಶೆಡ್ ನಿರ್ಮಾಣಕ್ಕೆ ಈಗ ಗ್ರಾಮ ಪಂಚಾಯಿತಿಗಳ ಮೂಲಕ ಈಗ ನರೇಗಾ ಯೋಜನೆ ಅಡಿಯಲ್ಲಿ 60,000 ದವರೆಗೆ ಆರ್ಥಿಕ ನೆರವನ್ನು ಪಡೆಯಲು ಅವಕಾಶವನ್ನು ನೀಡಲಾಗಿದೆ.

Koli Shed Subsidy Scheme

ಈಗ ಯಾರೆಲ್ಲ ಈ ಒಂದು ನಾಟಿ ಕೋಳಿ ಮತ್ತು ಮೊಟ್ಟೆ ಕೋಳಿ ಸಾಕಾಣಿಕೆ ಒಂದು ಉತ್ತಮವಾದಂತಹ ಆದಾಯ ತರಬಲ್ಲ ಚಟುವಟಿಕೆಯಾಗಿದ್ದು. ಈಗ ಗ್ರಾಮೀಣ ಪ್ರದೇಶದ ಕೃಷಿಕರು ತಮ್ಮ ಬೆಳೆಗಳನ್ನು ಬೆಳೆಯುವುದರ ಜೊತೆಗೆ ಈಗ ಹೈನುಗಾರಿಕೆ ಕೋಳಿ ಸಾಕಾಣಿಕೆ ಮತ್ತು ಕುರಿ ಸಾಕಾಣಿಕೆಯನ್ನು ಮಾಡುವುದರಿಂದ ಆರ್ಥಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಈ ಒಂದು ನಿಟ್ಟಿನಲ್ಲಿ ಈಗ ನರೇಗಾ ಯೋಜನೆ ಅಡಿಯಲ್ಲಿ ಕೋಳಿ ಸಾಕಾಣಿಕೆಗೆ ಸಹಾಯಧನವನ್ನು ಈಗ ನೀವು ಪಡೆದುಕೊಳ್ಳಬಹುದು.

ಈಗ ಇಂದಿನ ಲೇಖನದಲ್ಲಿ ಈಗ ನೀವು ಕೋಳಿ ಸಾಕಾಣಿಕೆಗೆ ಯಾವೆಲ್ಲ ಯೋಜನೆಗಳಿಗೆ ಅಡಿಯಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು. ಎಷ್ಟು ಸಹಾಯಧನ ಪಡೆದುಕೊಳ್ಳಬಹುದು ಹಾಗೂ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬುದರ ಮಾಹಿತಿ ಈ ಒಂದು ಲೇಖನದಲ್ಲಿ ಇದೆ.

ಯಾವೆಲ್ಲ ಯೋಜನೆ ಸಬ್ಸಿಡಿ ಪಡೆಯಬಹುದು

ಈಗ ನೀವು ನನ್ನ ಗ್ರಾಮ ಪಂಚಾಯಿತಿಗಳ ಕಚೇರಿಯಲ್ಲಿ ಮೂಲಕ ಈಗ ನರೇಗಾ ಯೋಜನೆ ಅಡಿಯಲ್ಲಿ ಈಗ ಕೋಳಿ ಶೆಡ್ ನಿರ್ಮಾಣ ಮಾಡಲು ಈಗ ಆರ್ಥಿಕ ನೆರವನ್ನು ಪಡೆದುಕೊಳ್ಳಬಹುದು.

ಅದೇ ರೀತಿಯಾಗಿ ಈಗ ಕೇಂದ್ರ ಸರ್ಕಾರದಿಂದ ಈ ಒಂದು PMEGP  ಯೋಜನೆ ಅಡಿಯಲ್ಲಿ ಈಗ ನೀವು ಒಟ್ಟಾರೆ ಯೋಜನೆ ವೆಚ್ಚದ 25% ರಿಂದ 35% ರವರೆಗೆ ಸಬ್ಸಿಡಿ ಪಡೆಯಬಹುದು.

ಅರ್ಜಿ ಸಲ್ಲಿಸಲು ಅರ್ಹತೆಗಳು ಏನು?

  • ಈಗ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  • ಆನಂತರ ಅವರು ರೇಷನ್ ಕಾರ್ಡ್ ಅನ್ನು ಹೊಂದಿರಬೇಕು.
  • ಹಾಗೆ ಅವರು ಎಲ್ಲಾ ಅಗತ್ಯ ದಾಖಲೆಗಳನ್ನು ನೀಡಿ ಜಾಬ್ ಕಾರ್ಡ್  ಪಡೆದುಕೊಂಡಿರಬೇಕು.
  • ಆನಂತರ ಅವರು ಕೋಳಿ ಶೆಡ್ ನಿರ್ಮಾಣಕ್ಕೆ ಅಗತ್ಯ ಇರುವ ಜಾಗವನ್ನು ಹೊಂದಿರಬೇಕು.

ದೊರೆಯುವ ಸಹಾಯಧನ ಎಷ್ಟು?

ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಈ ಒಂದು ಯೋಜನೆ ಅಡಿಯಲ್ಲಿ ಕೋಳಿ ಶೆಡ್  ನಿರ್ಮಾಣ ಮಾಡಲು ಈಗ ಈ ಒಂದು ಯೋಜನೆ ಅಡಿಯಲ್ಲಿ 60,000 ಸಹಾಯಧನವನ್ನು ಪಡೆದುಕೊಳ್ಳಬಹುದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾಬ್ ಕಾರ್ಡ್
  • ರೇಷನ್ ಕಾರ್ಡ್
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ
  • ಪಹಣಿ

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನೀವು ನಿಮ್ಮ ಹತ್ತಿರ ಇರುವ ಗ್ರಾಮ ಪಂಚಾಯಿತಿಗೆ ಭೇಟಿಯನ್ನು ನೀಡಿ. ಅಲ್ಲಿ ಈ ಒಂದು ನರೇಗಾ ಯೋಜನೆಯಲ್ಲಿ ಕೋಳಿ ನಿರ್ಮಾಣ ಮಾಡಲು ಅರ್ಜಿ ಸಲ್ಲಿಸುವಂತೆ ಅವರಿಗೆ ಎಲ್ಲಾ ದಾಖಲೆಗಳನ್ನು ನೀಡುವುದರ ಮೂಲಕ ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು.

Leave a Comment