AHFL Scholarship In 2025: ಆಧಾರ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನವತಿಯಿಂದ 50,000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.
ಈಗ ಈ ಒಂದು ಆಧಾರ ಹೌಸಿಂಗ್ ಫೈನಾನ್ಸ್ ಕೌಶಲ್ ವಿದ್ಯಾರ್ಥಿ ವೇತನ 2025 26 ಅಂಗವಿಕಲ ಹೊಂದಿರುವ ವಿದ್ಯಾರ್ಥಿಗಳಿಗೆ ಈಗ 50,000 ದವರೆಗೆ ಈಗ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಈಗ ನಮ್ಮ ಭಾರತದಲ್ಲಿ ಶಿಕ್ಷಣದ ಸಮಾನ ಅವಕಾಶಗಳನ್ನು ಖಚಿತಪಡಿಸುವಲ್ಲಿ ಹೇಗೆ ಕಾರ್ಪೊರೇಟ್ ಸಂಸ್ಥೆಗಳು ಈಗ ಮಹತ್ವದ ಪಾತ್ರವನ್ನು ವಹಿಸುತ್ತಾ ಇವೆ.

ಹಾಗೆ ಈಗ ಆಧಾರ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನ ಈ ವರ್ಷವೂ ಕೂಡ ತನ್ನ ಕೌಶಲ್ ವಿದ್ಯಾರ್ಥಿ ವೇತನ ಯೋಜನೆ ಮುಂದುವರಿಸುತ್ತಾ ಇದ್ದು. ಈಗ ದೈಹಿಕ ಅಂಗವಿಕಲ್ಲಿ ಹೊಂದಿರುವ ಯುವಕರಿಗೆ ಈಗ ಶಿಕ್ಷಣದಲ್ಲಿ ಹೊಸ ಚೈತನ್ಯವನ್ನು ತರುತ್ತ ಇದೆ. ಈಗ 2025 26ನೇ ಶೈಕ್ಷಣಿಕ ವರ್ಷಕ್ಕೆ ಈ ಒಂದು ಯೋಜನೆ ಅಡಿಯಲ್ಲಿ ಈಗ ಸಾಮಾನ್ಯ ಅಥವಾ ವೃತ್ತಿಪರ ಪದವಿ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 10,000 ದಿಂದ 50,000 ದವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ.
ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಅರ್ಹತೆಗಳು ಏನು? ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಮತ್ತು ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಮಾಹಿತಿ ಪಡೆಯಲು ಈ ಒಂದು ಲೇಖನವನ್ನು ಕೊನೆವರೆಗೂ ಓದಿಕೊಂಡು ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು.
ಅರ್ಹತೆಗಳು ಏನು?
- ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂದರೆ ವಿದ್ಯಾರ್ಥಿಗಳು ಭಾರತದ ಕಾಯಂ ನಿವಾಸಿ ಆಗಿರಬೇಕು.
- ಹಾಗೆ ಅವರು 12ನೇ ತರಗತಿಯಲ್ಲಿ ಪಾಸಾಗಿರುವ ಅಥವಾ ಪದವಿ ಪೂರ್ವ ಕೋರ್ಸಿನಲ್ಲಿ ಯಾವುದೇ ವರ್ಷದಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಾ ಇರಬೇಕು.
- ಆನಂತರ ಅವರ ಹಿಂದಿನ ಶೈಕ್ಷಣಿಕ ವರ್ಷದಲ್ಲಿ 60% ಅಂಕಗಳನ್ನು ಕಡ್ಡಾಯವಾಗಿ ಪಾಸಾಗಿರಬೇಕು.
- ಆನಂತರ ಅವರು ಸರ್ಕಾರಿ ದಾಖಲೆಯಲ್ಲಿ ದೈಹಿಕ ಅಂಗವಿಕಲ ಹೊಂದಿರುವ ಪ್ರಮಾಣ ಪತ್ರ ಪಡೆದುಕೊಳ್ಳಬೇಕು.
- ಆನಂತರ ಅವರ ಆದಾಯದ ಮಿತಿಯು ಅಂದರೆ ಕುಟುಂಬದ ವಾರ್ಷಿಕ ಆದಾಯದ ಮಿತಿ 3 ಲಕ್ಷಕ್ಕಿಂತ ಕಡಿಮೆ ಇರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಾಸ್ಪೋರ್ಟ್ ಅದ್ಯೆ ಭಾವಚಿತ್ರ
- ಪ್ಯಾನ ಕಾರ್ಡ್
- 10 ನೇ ತರಗತಿ ಅಂಕಪಟ್ಟಿಗಳು
- ಪ್ರವೇಶ ಪಡೆದ ಶುಲ್ಕ ರಶೀದಿಗಳು
- ಸರ್ಕಾರಿ ಅಂಗವಿಕಲ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಗೆ ವಿವರ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರು ಈಗ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಿ.
- ಆನಂತರ ಅದರಲ್ಲಿ ನೀವು ನಿಮ್ಮ ಅಕೌಂಟನ್ನು ಹೊಸದಾಗಿ ಕ್ರಿಯೇಟ್ ಮಾಡಿಕೊಳ್ಳಿ.
- ಆನಂತರ ಅದರಲ್ಲಿ ಕೇಳುವಂತ ನಿಮ್ಮ ವೈಯಕ್ತಿಕ ದಾಖಲೆಗಳು ಶೈಕ್ಷಣಿಕ ದಾಖಲೆಗಳನ್ನು ಈಗ ನೀವು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳಿ.
- ಆನಂತರ ಅದಕ್ಕೆ ಬೇಕಾಗುವಂತ ಪ್ರತಿಯೊಂದು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ನೀವು ಭರ್ತಿ ಮಾಡಿರುವ ಪ್ರತಿಯೊಂದು ದಾಖಲೆಗಳು ಸರಿಯಾಗಿದ್ದರೆ ಅವುಗಳನ್ನು ಒಂದು ಬಾರಿ ಪರಿಶೀಲನೆ ಮಾಡಿಕೊಂಡು ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿ.
LINK : Apply Now