Bank Of Baroda Bank Personal Loan: ಈಗ ಬ್ಯಾಂಕ್ ಆಫ್ ಬರೋಡದಲ್ಲಿ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲ!
ಈಗ ಈ ಒಂದು ಬ್ಯಾಂಕ್ ಆಫ್ ಬರೋಡದ ಮೂಲಕ ಸಾಲವನ್ನು ಪಡೆದುಕೊಳ್ಳಬಹುದು. ಅಂದರೆ ಈಗ ನಿಮ್ಮ ಆರ್ಥಿಕ ಕನಸುಗಳಿಗೆ ತಕ್ಷಣದ ಹಣವು ಬೇಕಾದಂತ ಸಮಯದಲ್ಲಿ ಯಾರೂ ಕೂಡ ನಿಮಗೆ ಹಣದ ಸಹಾಯವನ್ನು ಮಾಡುವುದಿಲ್ಲ. ಆದರೆ ಈಗ ಈ ಒಂದು ಬ್ಯಾಂಕ್ ಆಫ್ ಬರೋಡ ಮೂಲಕ ಈಗ ನೀವು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು.

ಅದೇ ರೀತಿಯಾಗಿ ಈಗ ಈ ಒಂದು ಸಂದರ್ಭದಲ್ಲಿ ಈಗ ನೀವು ಸಾರ್ವಜನಿಕ ವಲಯದ ಅತಿ ದೊಡ್ಡ ಬ್ಯಾಂಕುಗಳಲ್ಲಿ ಒಂದಾದಂತ ಈ ಒಂದು ಬ್ಯಾಂಕ್ ನ ಮೂಲಕ ಈಗ ನೀವು ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನಾವು ನಿಮಗೆ ಈ ಕೆಳಗೆ ನೀಡಿರುವ ಪ್ರತಿಯೊಂದು ಮಾಹಿತಿಗಳನ್ನು ಸರಿಯಾಗಿ ಓದಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಬ್ಯಾಂಕ್ ನ ಮೂಲಕ ಈಗ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆಯಬಹುದು.
ವೈಯಕ್ತಿಕ ಸಾಲದ ಮಾಹಿತಿ
ಈಗ ಈ ಒಂದು ಬ್ಯಾಂಕ್ ನ ಮೂಲಕ ನೀವೇನಾದರೂ ಸಾಲವನ್ನು ಪಡೆದುಕೊಳ್ಳಬೇಕು ಅಂದುಕೊಂಡಿದ್ದರೆ ಯಾವುದೇ ಗ್ಯಾರಂಟಿ ಇಲ್ಲವೇ ಈಗ ನೀವು ಅಷ್ಟೇ ಅಲ್ಲದೆ ನಿಮ್ಮ ಆದಾಯ ಮತ್ತು ಕ್ರೆಡಿಟ್ ಸ್ಕೋರ್ ಆಧಾರದ ಮೇಲೆ ಈಗ ನೀವು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ ಈಗ ನೀವು ಕೂಡ ಈ ಒಂದು ಬ್ಯಾಂಕ್ ನ ಮೂಲಕ 1 ಲಕ್ಷದಿಂದ 15 ಲಕ್ಷ ದವರೆಗೆ ಸಾಲವನ್ನು ಪಡೆಯಬಹುದು.
ಅದೇ ರೀತಿಯಾಗಿ ಈಗ ಈ ಒಂದು ಸಾಲವನ್ನು ನೀವು ಮರುಪಾವತಿ ಮಾಡಲು 12 ತಿಂಗಳಿನಿಂದ 84 ತಿಂಗಳ ಒಳಗೆ ನೀವು ಈಗ ಈ ಒಂದು ಸಾಲದ ಮರುಪಾವತಿ ಅವಧಿಗಳನ್ನು ಪಡೆದುಕೊಳ್ಳಬಹುದು. ಈ ಒಂದು ಮ್ಯಾಗ್ನಬ್ಯಾಂಕ್ ನ ಮೂಲಕ ಸಾಲಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದರೆ ಈಗ ನೀವು ತ್ವರಿತವಾಗಿ ಅನುಮೋದನೆಯನ್ನು ಪಡೆದು ಕೆಲವೇ ಗಂಟೆಗಳಲ್ಲಿ ನಿಮ್ಮ ಖಾತೆಗೆ ಹಣವು ಬಂದು ಜಮಾ ಆಗುತ್ತದೆ.
ಯಾರೆಲ್ಲ ಅರ್ಜಿ ಸಲ್ಲಿಸಬಹುದು
- ಈ ಒಂದು ಸಾಲವನ್ನು ಪಡೆಯುವ ಅಭ್ಯರ್ಥಿಗಳು ಈಗ 21 ವರ್ಷ ವಯಸ್ಸನ್ನು ಹೊಂದಿರಬೇಕಾಗುತ್ತದೆ.
- ಪ್ರತಿಯೊಬ್ಬರೂ ಕೂಡ ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆಯಬಹುದು.
- ಈ ರೀತಿಯಾಗಿ ಖಾಸಗಿ ಕಂಪನಿ ನೌಕರರು ಕೂಡ ಈಗ ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬಹುದು.
- ಅಂತರ ಸಾಲವನ್ನು ಪಡೆಯುವ ಅಭ್ಯರ್ಥಿಗಳು ಕನಿಷ್ಠ 15000 ಹಣವನ್ನು ಸಂಪಾದನೆ ಮಾಡುತ್ತಾ ಇರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ
- ವಾಸ ಸ್ಥಳದ ಪ್ರಮಾಣ ಪತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇಮೇಲ್ ಐಡಿ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವೇನಾದರೂ ಈ ಒಂದು ಬ್ಯಾಂಕ್ ಆಫ್ ಬರೋಡ ಮೂಲಕ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರು ಈಗ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
- ಆನಂತರ ನೀವು ಅದರಲ್ಲಿ ಲೋನ್ ಅಥವಾ ಪರ್ಸನಲ್ ಲೋನ್ ಬಟನ್ ಮೇಲೆ ಕ್ಲಿಕ್ ಮಾಡಿ ಮುಂದುವರೆಯಿರಿ.
- ಆನಂತರ ನೀವು ನಿಮ್ಮ ಮೊಬೈಲ್ ನಂಬರ್ ಎಂಟರ್ ಮಾಡಿ ಓಟಿಪಿ ಮೂಲಕ ಲಾಗಿನ್ ಆಗಿ.
- ಆನಂತರ ನೀವು ಅದರಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳು ಹಾಗೂ ಆದಾಯ ವಿವರಗಳನು ಸರಿಯಾಗಿ ಭರ್ತಿ ಮಾಡಿ.
- ಆನಂತರ ನೀವು ನಿಮಗೆ ಬೇಕಾದ ಸಾಲದ ಮೊತ್ತ ಮತ್ತು ಅವಧಿಗಳನ್ನು ಆಯ್ಕೆ ಮಾಡಿಕೊಳ್ಳಿ.
- ತದನಂತರ ನೀವು ಅದರಲ್ಲಿ ಬೇಕಾಗುವ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ಆನಂತರ ನೀವು ಅದರಲ್ಲಿ ಅರ್ಜಿ ಸಲ್ಲಿಸಿ 30 ನಿಮಿಷದ ಒಳಗಾಗಿ ನೀವು ಅನುಮೋದನೆಯ ಸಂದೇಶ ನಿಮಗೆ ಬರುತ್ತದೆ.
Link : Apply Now