BEL Requerment In 2025: BEL ನಲ್ಲಿ ಭರ್ಜರಿ ನೇಮಕಾತಿ! ಅರ್ಹರು ಈಗಲೇ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

BEL Requerment In 2025: BEL ನಲ್ಲಿ ಭರ್ಜರಿ ನೇಮಕಾತಿ! ಅರ್ಹರು ಈಗಲೇ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ಈಗ ಈ ಒಂದು BEL ನೇಮಕಾತಿಯೂ ಭಾರತದ ಎಲೆಕ್ಟ್ರಾನಿಕ್ ಲಿಮಿಟೆಡ್ ನಲ್ಲಿ ಈಗ ಖಾಲಿ ಇರುವ ಹುದ್ದೆಗಳಿಗೆ ಈಗ ಅರ್ಜಿಗಳನ್ನು ಪ್ರಾರಂಭ ಮಾಡಲಾಗಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವಂತ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈಗ ಈ ಒಂದು ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ ಮಾಡಬಹುದು.

BEL Requerment In 2025

ಈಗ ನಮ್ಮ ದೇಶದಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈಗ ಈ ಒಂದು ಅವಕಾಶವನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ಹಾಗೆ ಈಗ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈಗ ನವೆಂಬರ್ 20 2025 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಹುದ್ದೆಯ ಮಾಹಿತಿ

ಈಗ ಈ ಒಂದು ಹುದ್ದೆಗಳನ್ನು ಕರೆದಿರುವ ಇಲಾಖೆ ಹೆಸರು ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಈ ಒಂದು ಇಲಾಖೆಯಲ್ಲಿ ಈಗ 52 ಹುದ್ದೆಗಳು ಖಾಲಿ ಇದ್ದು. ಒಂದು ಇಲಾಖೆಯಲ್ಲಿ ಈಗ ಪ್ರಾಜೆಕ್ಟ್ ಇಂಜಿನಿಯರಿಂಗ್ ಹುದ್ದೆಗಳು ಖಾಲಿ ಇವೆ. ಈ ಒಂದು ಹುದ್ದೆಗೆ ನೀವೇನಾದರೂ ಅರ್ಹರು ಇದ್ದರೆ ಕೂಡಲೇ ಅರ್ಜಿ ಸಲ್ಲಿಕೆ ಮಾಡಬಹುದು.

ಶೈಕ್ಷಣಿಕ ಅರ್ಹತೆ ಏನು? 

ಈಗ ಈ ಒಂದು ಹುದ್ದೆಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂಥ ಮಂಡಳಿ ಅಥವಾ ವಿಶ್ವವಿದ್ಯಾಲಯದ BSC, B.Tech ಅನ್ನು ಪೂರ್ಣಗೊಳಿಸಿದ ಬೇಕಾಗುತ್ತದೆ

ವಯೋಮಿತಿ ಏನು?

ಈಗ ಈ ಒಂದು ಭಾರತೀಯ ಎಲೆಕ್ಟ್ರಾನಿಕ್ ಸಿಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಈಗ ಅಭ್ಯರ್ಥಿಗಳು ಗರಿಷ್ಠ 32 ವರ್ಷವನ್ನು ಮೀರಿರಬಾರದು.

ಅರ್ಜಿ ಶುಲ್ಕದ ಮಾಹಿತಿ

ಈಗ ಈಗ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ OBC  ಅಭ್ಯರ್ಥಿಗಳಿಗೂ 472 ಶುಲ್ಕವನ್ನು ಪಾವತಿ ಮಾಡಬೇಕು. ಹಾಗೆ ಎಸ್ಸಿ ಎಸ್ಟಿ ಮತ್ತು ಪಿ ಡಬ್ಲ್ಯೂ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಮುಂದುವರಿಯಬೇಕಾಗುತ್ತದೆ.
  • ಆನಂತರ ನೀವು ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಲು  ಮೊದಲು ನೀವು ನಿಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ನಂಬರನ್ನು ಮೂಲಕ ಲಾಗಿನ್ ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ನೀವು ಅದರಲ್ಲಿರುವ BEL ಪ್ರಾಜೆಕ್ಟ್ ಇಂಜಿನಿಯರ್  ಅರ್ಜಿ ಸಲ್ಲಿಕೆ ಮೇಲೆ ಕ್ಲಿಕ್ ಮಾಡಿ.
  • ಆನಂತರ ಆ ಒಂದು ಹುದ್ದೆಗೆ ಸಂಬಂಧಪಟ್ಟಂತೆ ಅದರಲ್ಲಿ ಕೇಳುವ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
  • ಆನಂತರ ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ನೀವು ಆನ್ಲೈನ್ ಮೂಲಕ ಪಾವತಿ ಮಾಡಿ.
  • ನೀವು ಭರ್ತಿ ಮಾಡಿರುವ ಪ್ರತಿಯೊಂದು ದಾಖಲೆಗಳು ಸರಿಯಾದ ರೀತಿಯಲ್ಲಿದ್ದರೆ ಅವುಗಳನ್ನು ಒಂದು ಬಾರಿ ಪರಿಶೀಲನೆ ಮಾಡಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ.

LINK : Apply Now 

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 10.11.2025
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20.11.2025

Leave a Comment