BEL Requerment In 2026: BEL ನಲ್ಲಿ ಭರ್ಜರಿ ನೇಮಕಾತಿ! 119 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
ಈಗ ಇಂಜಿನಿಯರ್ ಅಥವಾ ಎಂಬಿಎ ಮುಗಿಸಿ ಕೆಲಸಕ್ಕಾಗಿ ಕಾಯುತ್ತಿರುವವರಿಗೆ ಇದೊಂದು ಒಳ್ಳೆಯ ಸುವರ್ಣ ಅವಕಾಶ ಎಂದು ಹೇಳಬಹುದು. ಈಗ ನಮ್ಮ ದೇಶದ ಪ್ರತಿಷ್ಠಿತ ರಕ್ಷಣಾ ಸಂಸ್ಥೆ ಆದಂತಹ ಭಾರತೀಯ ಎಲೆಕ್ಟ್ರಾನಿಕ್ ಲಿಮಿಟೆಡ್ ನಲ್ಲಿ ಈಗ ಮತ್ತೊಂದು ಭರ್ಜರಿ ಹುದ್ದೆಗಳನ್ನು ಬಿಡುಗಡೆ ಮಾಡಿದ್ದು. ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಮ್ಮ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಈಗ ಸ್ನೇಹಿತರೆ ನೀವೇನಾದರೂ ಈ ಒಂದು ಹುದ್ದೆಗಳಿಗೆ ಅರ್ಹರಿದ್ದರೆ ಕೂಡಲೇ ನಮ್ಮ ಲೇಖನದಲ್ಲಿ ನೀಡಿರುವಂತಹ ಅರ್ಹತೆಗಳು ಹಾಗೂ ಬೇಕಾಗುವಂತಹ ದಾಖಲೆಗಳು, ಅದೇ ರೀತಿ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಗಳನ್ನು ಪಡೆದುಕೊಂಡು ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಹುದ್ದೆ ಲಾಭವನ್ನು ಪಡೆಯಬಹುದು.
ಹುದ್ದೆಯ ಮಾಹಿತಿ
ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತ ಇಲಾಖೆಯ ಹೆಸರು ಭಾರತೀಯ ಎಲೆಕ್ಟ್ರಾನಿಕ್ ಲಿಮಿಟೆಡ್ ಈ ಒಂದು ಇಲಾಖೆಯಲ್ಲಿ ಈಗ ನೀವು ಇಂಜಿನಿಯರಿಂಗ್ ಹುದ್ದೆಗಳು ಹಾಗೂ ಟ್ರೈನಿಂಗ್ ಆಫೀಸರ್ ಹುದ್ದೆಗಳು ಖಾಲಿ ಇದ್ದು ಅರ್ಹರಿದ್ದರೆ ಕೂಡಲೇ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಗಳನ್ನು ಪಡೆದುಕೊಳ್ಳಬಹುದು.
ಅದೇ ರೀತಿಯಾಗಿ ಈ ಒಂದು ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ಆಯ್ಕೆ ಅನುಸಾರ ದೆಹಲಿ, ಜಮ್ಮು ಮತ್ತು ಕಾಶ್ಮೀರ, ಲಡಾಕ್ ನಲ್ಲಿ ಈಗ ಅವರು ಕೆಲಸವನ್ನು ನಿರ್ವಹಣೆ ಮಾಡಬೇಕಾಗುತ್ತದೆ.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಟ್ರೈನಿಂಗ್ ಇಂಜಿನಿಯರಿಂಗ್ ಹುದ್ದೆಗಳಿಗೆ Bsc, BBA ಕಡ್ಡಾಯವಾಗಿ ಮುಗಿಸಿರಬೇಕಾಗುತ್ತದೆ.
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಠ 28 ವರ್ಷವನ್ನು ಒಳಗೆ ಇರಬೇಕು. ಆಗ ಮಾತ್ರ ಅವರು ಅರ್ಜಿ ಸಲ್ಲಿಕೆ ಮಾಡಬಹುದು.
ವೇತನದ ಮಾಹಿತಿ
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ 30,000 ದಿಂದ 40000 ದವರೆಗೆ ಅವರಿಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಿ. ಈ ಒಂದು ಹುದ್ದೆಯ ಲಾಭವನ್ನು ಪಡೆಯಬಹುದು.
LINK : Apply Now