Bele Haani Parihaara Amount Update: ಈ ಜಿಲ್ಲೆಯ ರೈತರ ಖಾತೆಗಳಿಗೆ ಬೆಳೆ ಪರಿಹಾರ ಬಿಡುಗಡೆ! ಈಗಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ?
ಈಗ ಈ ಒಂದು ಬಾರಿ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಈಗ ಅತಿಯಾದ ಮಳೆಯಿಂದಾಗಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಗಳು ಆಗಿದ್ದವು. ಅದರಲ್ಲಿ ಈಗ ಉತ್ತರ ಕರ್ನಾಟಕದ ಕೆಲವೊಂದಷ್ಟು ಜಿಲ್ಲೆಗಳಲ್ಲಿ ಈಗ ದೊಡ್ಡ ಮಟ್ಟದ ಬೆಳೆ ಹಾನಿಯಾಗಿದ್ದು. ಅತಿಯಾದ ಮಳೆಯಿಂದಾಗಿ ಹಾನಿಗೆ ಒಳಗಾದಂತಹ ಅರ್ಹ ರೈತರಿಗೆ ಈಗ ಈ ಒಂದು ಬೆಳೆ ಪರಿಹಾರ ಹಣವನ್ನು ಈಗ ಬಿಡುಗಡೆ ಮಾಡಲಾಗುತ್ತಿದ್ದು. ಈಗ ನಿಮ್ಮ ಖಾತೆಗೂ ಕೂಡ ಈಗ ಹಣ ಜಮಾ ಆಗಿದೆ ಇಲ್ಲವೇ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳಿ.

ಅಷ್ಟೇ ಅಲ್ಲದೆ ಈಗ ಅತಿಯಾದ ಮಳೆಯಿಂದ ಉಂಟಾಗುವ ಹಾನಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಯೋಗದಲ್ಲಿ ಈಗ NDRF ಮತ್ತು SDRF ಮಾರ್ಗ ಸೂಚನೆ ಈಗ ಪ್ರತಿಯೊಬ್ಬರ ರೈತರ ಖಾತೆಗಳಿಗೆ ಬೆಳೆ ಪರಿಹಾರದ ಹಣವನ್ನು ಜಮಾ ಮಾಡಲಾಗುತ್ತಿದೆ. ಈಗ ನಿಮ್ಮ ಖಾತೆಗೂ ಕೂಡ ಈ ಒಂದು ಹಣ ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ಈ ಲೇಖನವನ್ನು ಸಂಪೂರ್ಣವಾಗಿ ಓದಿ.
ಈ ರೈತರ ಖಾತೆಗೆ ಬೆಳೆ ಪರಿಹಾರ ಹಣ ಬಿಡುಗಡೆ!
ಈಗ ಸ್ನೇಹಿತರೆ ಕಲಬುರ್ಗಿ ಜಿಲ್ಲೆಯಲ್ಲಿರುವ ರೈತರ ಖಾತೆಗಳಿಗೆ ಈಗ ಈ ಬಾರಿಯ ಮುಂಗಾರು ಹಂಗಾಮಿನ ಬೆಳೆ ನಷ್ಟಕ್ಕೆ ಈಗ ಬೆಳೆ ಪರಿಹಾರದ ಹಣವನ್ನು ವರ್ಗಾವಣೆ ಮಾಡಿರುವ ಬಗ್ಗೆ ಈಗ ಸಚಿವರು ಸ್ಫಷ್ಟ ಮಾಹಿತಿ ಒಂದನ್ನು ನೀಡಿದ್ದಾರೆ. ಈಗ ಈ ಒಂದು ಮುಂಗಾರು ಹಂಗಾಮಿನಲ್ಲಿ ಈಗ ಬೆಳೆದ ಬೆಳೆಗಳು ಹಾಗೂ ಪ್ರವಾಹದಿಂದ ಹಾನಿಯಾದ ಜಿಲ್ಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆ ವರದಿಯ ಪ್ರಕಾರ ಈಗ ಒಟ್ಟಾರೆಯಾಗಿ 3.4 ಲಕ್ಷ ಹೆಕ್ಟರ್ ಹಾನಿ ಪ್ರದೇಶದ ಕುರಿತು ಈಗ ಸರ್ಕಾರಕ್ಕೆ ಹಣ ಮಂಜೂರು ಮಾಡಲು ಈಗ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಅದರಂತೆ ಸ್ನೇಹಿತರೆ ಈಗ ಈ ಒಂದು ಪ್ರಸ್ತಾವನೆ ಅನ್ನು ಈಗಾಗಲೇ ಪರಿಹಾರ ತಂತ್ರಾಂಶದಲ್ಲಿ ಅರ್ಹ ರೈತರ ಹಾಗೂ ಹಾನಿ ಪ್ರದೇಶದ ಮಾಹಿತಿಗಳನ್ನು ಅಳವಡಿಕೆ ಮಾಡಲಾಗಿದ್ದು. ಅದರಲ್ಲಿ ಈಗ ಕಲ್ಬುರ್ಗಿ ಜಿಲ್ಲೆಯಲ್ಲಿ ಒಟ್ಟಾರೆಯಾಗಿ 3,23,318 ರೈತರು ಈ ಒಂದು ಪರಿಹಾರದ ಹಣವನ್ನು ಪಡೆಯಲು ಫಲಾನುಭವಿಗಳು ಆಗಿದ್ದಾರೆ. ಅಷ್ಟೇ ಅಲ್ಲದೆ SDRF ನಿಯಮಗಳ ಪ್ರಕಾರ ಈಗಾಗಲೇ ಹಣವನ್ನು ಕೂಡ ಪಾವತಿ ಮಾಡಲು ಪ್ರಾರಂಭ ಮಾಡಲಾಗಿದೆ.
ಇತರ ಜಿಲ್ಲೆಗಳಿಗೆ ಯಾವಾಗ ಬಿಡುಗಡೆ
ಈಗ ಸ್ನೇಹಿತರೆ ಈ ಒಂದು ಕಲ್ಬುರ್ಗಿ ಜಿಲ್ಲೆಯನ್ನು ಹೊರತುಪಡಿಸಿ ಇನ್ನು ಉಳಿದಂತ ಜಿಲ್ಲೆಗಳಲ್ಲಿ ಹಾನಿಯಾದ ಪ್ರಮಾಣದ ಅನುಗುಣವಾಗಿ ರಾಜ್ಯದ ಉಳಿದ ಜಿಲ್ಲೆಗಳಿಗೂ ಕೂಡ ರೈತರ ಖಾತೆಗಳಿಗೂ ಕೂಡ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ DBT ಮೂಲಕ ಈ ಒಂದು ಬೆಳೆ ಹಾನಿ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.
ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ಈಗ ನೀವು ಕೂಡ ನಿಮ್ಮ ಖಾತೆಗೆ ಈ ಒಂದು ಬೆಳೆ ಪರಿಹಾರದ ಹಣ ಜಮಾ ಆಗಿದೆ ಇಲ್ಲವೇ ಎಂಬುದರ ಬಗ್ಗೆ ಈಗ ಮಾಹಿತಿ ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನಾವು ನಿಮಗೆ ಈ ಕೆಳಗೆ ತಿಳಿಸಿರುವ ಪ್ರತಿಯೊಂದು ಹಂತಗಳನ್ನು ಈಗ ನೀವು ಸರಿಯಾದ ರೀತಿಯಲ್ಲಿ ಓದಿಕೊಳ್ಳುವುದರ ಮೂಲಕ ನೀವು ಕೂಡ ಹಣವನ್ನು ಚೆಕ್ ಮಾಡಿಕೊಳ್ಳಿ.
- ಈಗ ರೈತರು ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ಗೆ ಮೊದಲು ನೀವು ಭೇಟಿಯನ್ನು ನೀಡಬೇಕು.
- ಆನಂತರ ಈ ಒಂದು ಅಪ್ಲಿಕೇಶನ್ ನಲ್ಲಿ ಈಗ ನೀವು ಸಿಟಿಜನ್ ಲಾಗಿನ್ ನ ಮೇಲೆ ಕ್ಲಿಕ್ ಮಾಡಿಕೊಂಡು ಮುಂದಿನ ಪುಟಕ್ಕೆ ಹೋಗಬೇಕಾಗುತ್ತದೆ.
- ಆನಂತರ ಅದರಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಹಾಗೂ ಕ್ಯಾಪ್ಚ ಕೋಡ್ ಎಂಟರ್ ಮಾಡಿ. Send OTP ಮೇಲೆ ಕ್ಲಿಕ್ ಮಾಡಿಕೊಂಡು ಲಾಗಿನ್ ಮಾಡಿಕೊಳ್ಳಬೇಕಾಗುತ್ತದೆ.
- ನೀವು ಲಾಗಿನ್ ಆದ ತಕ್ಷಣ ನಿಮಗೆ ಈ ಕೆವೈಸಿ ಆಗದೆ ಇದ್ದರೆ ಸೂಚನೆ ಬರುತ್ತದೆ. ನೀವು ನಿಮ್ಮ ಆಧಾರ್ ಕಾರ್ಡ್ ಅನ್ನು ಎಂಟ್ರಿ ಮಾಡುವುದರ ಮೂಲಕ ಆ ಒಂದು EKYC ಯನ್ನು ಮಾಡಿಕೊಳ್ಳಬೇಕು.
- ಹಾಗೆ ನೀವು ಲಾಗಿನ್ ಆದ ನಂತರ ಪರಿಹಾರದ ಹಣವು ನಿಮ್ಮ ಖಾತೆಗೆ ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಅದರಲ್ಲಿ ನೀವು ಪಡೆದುಕೊಳ್ಳಬಹುದು.
LINK : Check Now