Bengaluru Metro Requerment In 2025: ಬೆಂಗಳೂರು ಮೆಟ್ರೋದಲ್ಲಿ ಈಗ ಭರ್ಜರಿ ಉದ್ಯೋಗಾವಕಾಶ! ಈಗಲೇ ಅರ್ಜಿಯನ್ನು ಸಲ್ಲಿಸಿ.

Bengaluru Metro Requerment In 2025: ಬೆಂಗಳೂರು ಮೆಟ್ರೋದಲ್ಲಿ ಈಗ ಭರ್ಜರಿ ಉದ್ಯೋಗಾವಕಾಶ! ಈಗಲೇ ಅರ್ಜಿಯನ್ನು ಸಲ್ಲಿಸಿ.

ಈಗ ಈ ಒಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ವತಿಯಿಂದ ಡಿಸೆಂಬರ್ 2025 ಅಧಿಕೃತ ಅಧಿಸೂಚನೆಯ ಮೂಲಕ ಈಗ ಸಹಾಯಕ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿ ಸೂಚನೆಯನ್ನು ಬಿಡುಗಡೆ ಮಾಡಿದ್ದು ಈಗ ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಕೂಡಲೇ. ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

 

 

ಅದೇ ರೀತಿಯಾಗಿ ಬೆಂಗಳೂರಿನಲ್ಲಿ ತಮ್ಮ ವೃತ್ತಿ ಜೀವನವನ್ನು ಹುಡುಕುತ್ತಿರುವ ಅಂತಹ ಉದ್ಯೋಗಿಗಳಿಗೆ ಈಗ ಈ ಒಂದು ಒಳ್ಳೆಯ ಅವಕಾಶವನ್ನು ಬಳಕೆ ಮಾಡಿಕೊಳ್ಳಬಹುದು. ಆಸಕ್ತ ಇರುವಂತ ಅಭ್ಯರ್ಥಿಗಳು ಈಗ ಈ ಒಂದು ಲೇಖನವನ್ನು ಓದಿಕೊಂಡು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಹುದ್ದೆಯ ಮಾಹಿತಿ

ಈ ಒಂದು ಹುದ್ದೆಗಳನ್ನು ಕರೆದಿರುವಂತ ಸಂಸ್ಥೆ ಹೆಸರು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಈ ಒಂದು ಇಲಾಖೆಯಲ್ಲಿ 27 ಹುದ್ದೆಗಳು ಖಾಲಿ ಇದ್ದು. ಅರ್ಹ ಅಭ್ಯರ್ಥಿಗಳು ಈಗ ಈ ಕೊಡಲೇ ಈ ಒಂದು ಲೇಖನದಲ್ಲಿರುವ ಮಾಹಿತಿ ಪಡೆದುಕೊಂಡು ಈ ಕೂಡಲೇ ಅವರು ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ಪಡೆಯಬಹುದು.

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಈಗ ಈ ಒಂದು ಮಾನ್ಯತೆ ಪಡೆದುರುವಂತಹ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೋಮಾ, BSE, B.Tech ಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸಿರಬೇಕಾಗುತ್ತದೆ.

ಸಂಬಳದ ಮಾಹಿತಿ

ಹೀಗಾಗಿ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಆಯ್ಕೆ ಆದ ಅಭ್ಯರ್ಥಿಗಳಿಗೆ 69,000 ರದಿಂದ 2 ಲಕ್ಷದವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಹಾಗಿದ್ದರೆ ಅರ್ಹ ಇರುವಂತ ಅಭ್ಯರ್ಥಿಗಳು ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

ಆಯ್ಕೆ ಪ್ರಕ್ರಿಯೆ ಏನು?

ಈಗ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳ ಅಂಕಗಳ ಲಿಸ್ಟ್ಗಳನ್ನು ತೆಗೆದುಕೊಂಡು ಆ ನಂತರ ಅವರನ್ನು ನೇರ ಸಂದರ್ಶನದ ಮೂಲಕ ಈ ಒಂದು ಹುದ್ದೆಗಳಿಗೆ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈಗ ನೀವೇನಾದರೂ ಉತ್ತಮ ಅಂಕಗಳನ್ನು ಗಳಿಸಿದ್ದರೆ ಕೂಡಲೇ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಈ ಒಂದು ಹುದ್ದೆ ಲಾಭಗಳನ್ನು ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ಆಫ್ಲೈನ್ ಮೂಲಕ ಮಾತ್ರ ಅರ್ಜಿಯನ್ನು  ಸಲ್ಲಿಕೆ ಮಾಡಿ. ಈಗ ಅವಕಾಶವನ್ನು ನೀಡಲಾಗಿದೆ. ಈಗ ನೀವು ಅರ್ಜಿಯನ್ನು ಸಲ್ಲಿಸಲು ನಾವು ಈ ಕೆಳಗೆ ತಿಳಿಸಿರುವ ವಿಳಾಸಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಅರ್ಜಿ ಸಲ್ಲಿಕೆ ವಿಳಾಸ: ಜನರಲ್ ಮ್ಯಾನೇಜರ್ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, ಮೂರನೇ ಮಹಡಿ ಬಿಎಂಟಿಸಿ ಕಾಂಪ್ಲೆಕ್ಸ್ ಅಡ್ಡ ರಸ್ತೆ, ಶಾಂತಿನಗರ ಬೆಂಗಳೂರು 560027

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಮಾಡಲು ಪ್ರಾರಂಭದ ದಿನಾಂಕ: 1 ಡಿಸೆಂಬರ್ 2025
  • ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ: 24 ಡಿಸೆಂಬರ್ 2025

 

Leave a Comment