BOB Requerment In 2025: ಬ್ಯಾಂಕ್ ಆಫ್ ಬರೋಡದಲ್ಲಿ ಭರ್ಜರಿ ನೇಮಕಾತಿ! ಅರ್ಹರು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ಈಗ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗಳು ಪ್ರಾರಂಭ ಮಾಡಲಾಗಿದ್ದು. ಈಗ ಈ ಒಂದು ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿಯನ್ನು ಹೊಂದಿರುವಂತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಅದೇ ರೀತಿಯಾಗಿ ಅಖಿಲ ಭಾರತ ಸರಕಾರಿ ವಲಯದಲ್ಲಿ ವೃತ್ತಿ ಜೀವನವನ್ನು ಬೆಳೆಸುವಂತಹ ಉದ್ಯೋಗಿಗಳಿಗೆ ಈ ಒಂದು ಅವಕಾಶವನ್ನು ಬಳಕೆ ಮಾಡಿಕೊಳ್ಳಬಹುದು. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈಗ ಅರ್ಜಿಯನ್ನು ಸಲ್ಲಿಸಲು ಈಗ ನೀವು ಕೂಡ ಅರ್ಹತೆಗಳು ಏನು ಮತ್ತು ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಒಂದು ಲೇಖನದಲ್ಲಿ ಇದೆ.
ಹುದ್ದೆಯ ವಿವರ
ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತಹ ಸಂಸ್ಥೆಯ ಹೆಸರು ಬ್ಯಾಂಕ್ ಆಫ್ ಬರೋಡ ಈ ಒಂದು ಇಲಾಖೆಯಲ್ಲಿ ಈಗ ಸುಮಾರು 200 ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳು ಭಾರತ ಅತ್ಯಂತ ಇರುವಂತಹ ಬ್ಯಾಂಕುಗಳು ಶಾಖೆಗಳಲ್ಲಿ ತಮಗೆ ಬೇಕಾದ ಬ್ಯಾಂಕುಗಳಲ್ಲಿ ಈಗ ಈ ಒಂದು ಹುದ್ದೆಗಳನ್ನು ಮಾಡಬಹುದಾಗಿದೆ.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ಮಾನ್ಯತೆ ಪಡೆದಿರುವಂತ ಬೋರ್ಡ್ ಅಥವಾ ವಿಶ್ವವಿದ್ಯಾನಿಲಯದಿಂದ ಪದವಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕಾಗುತ್ತದೆ.
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕನಿಷ್ಠ 20 ವರ್ಷದಿಂದ 28 ವರ್ಷದ ವಯಸ್ಸಿನವರಿಗೆ ವಯಸ್ಸನ್ನು ಹೊಂದಿರಬೇಕಾಗುತ್ತದೆ. ಆಗ ಮಾತ್ರ ಅವರು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಅರ್ಹರಿರುತ್ತಾರೆ.
ಅರ್ಜಿ ಶುಲ್ಕದ ಮಾಹಿತಿ
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಈಗ ಸಾಮಾನ್ಯ ಅಭ್ಯರ್ಥಿಗಳ ಅಥವಾ OBC ಅಭ್ಯರ್ಥಿಗಳಾಗಿದ್ದರೆ 750 ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ ಆನಂತರ ಪಿಡಬ್ಲ್ಯೂಡಿ ಅಭ್ಯರ್ಥಿಗಳಾಗಿದ್ದರೆ 400 ಹಣವನ್ನು ಪಾವತಿ ಮಾಡಬೇಕಾಗುತ್ತದೆ. ಹಾಗೆ ಈ ಒಂದು ಹಣವನ್ನು ಆನ್ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಳ್ಳಿ.
- ಆನಂತರ ಅದರಲ್ಲಿರುವ ಅಧಿಸೂಚನೆಯನ್ನು ಓಪನ್ ಮಾಡಿಕೊಂಡು ಅದರಲ್ಲಿರುವ ಅರ್ಹತೆಗಳನ್ನು ಸರಿಯಾದ ರೀತಿಯಲ್ಲಿ ಮತ್ತೊಮ್ಮೆ ಓದಿಕೊಳ್ಳಿ.
- ಆನಂತರ ಅದರಲ್ಲಿ ಕೆಲವೊಂದು ಶೈಕ್ಷಣಿಕ ಅರ್ಹತೆಗಳು ಆಗಿರಬಹುದು ಅಥವಾ ವಯಸ್ಸು ಇನ್ನಿತರ ಹಲವಾರು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ಆನಂತರ ಅದಕ್ಕೆ ಬೇಕಾಗುವ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ಆನಂತರ ಅದಕ್ಕೆ ತಗಲುವಂತ ವೆಚ್ಚವನ್ನು ಈಗ ನೀವು ಆನ್ಲೈನ್ ಮೂಲಕ ಪಾವತಿ ಮಾಡಿ.
- ತದನಂತರ ನೀವು ದಾಖಲೆ ಮಾಡಿರುವ ಪ್ರತಿಯೊಂದು ದಾಖಲೆಗಳು ಸರಿಯಾದ ರೀತಿಯಲ್ಲಿ ಇದ್ದರೆ ಅವುಗಳನ್ನು ಮತ್ತೊಮ್ಮೆ ಪರಿಶೀಲನೆ ಮಾಡಿಕೊಂಡು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.
LINK : Apply Now
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 11/ ನವೆಂಬರ್/ 2025
- ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 1/ ಡಿಸೆಂಬರ್/ 2025