Cochin Shipyard Requerments: ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಭರ್ಜರಿ ನೇಮಕಾತಿ೧ 10ನೇ ತರಗತಿ ಪಾಸಾದರೆ ಸಾಕು!
ಈಗ ಭಾರತದ ಪ್ರಮುಖ ಹಡಗು ನಿರ್ಮಾಣ ಸಂಸ್ಥೆ ಆದಂತ ಕೊಚ್ಚೆನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಇದೀಗ 300 ಆಪರೇಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈಗ ತಾಂತ್ರಿಕ ಕ್ಷೇತ್ರದಲ್ಲಿರುವ ಜೀವನ ಕಟ್ಟಿಕೊಳ್ಳಲು ಬಯಸುವಂತಹ ಯುವಕರಿಗೆ ಒಂದು ಅತ್ಯುತ್ತಮವಾದ ಅವಕಾಶ ಎಂದು ಹೇಳಬಹುದು. ಈ ಒಂದು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ಅವಧಿಗೆ ತರಬೇತಿ ನೀಡಲಾಗುವುದರ ಜೊತೆಗೆ ಪ್ರತಿ ತಿಂಗಳ 11,000 ಹಣವನ್ನು ನೀಡಲಾಗುತ್ತದೆ.

ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ನೀವು ಕೂಡ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಮತ್ತು ಏನೆಲ್ಲ ದಾಖಲೆಗಳನ್ನು ನೀಡಬೇಕು ಹಾಗೂ ಯಾವ ರೀತಿ ಅರ್ಜಿ ಸಲ್ಲಿಸ್ಕೆ ಮಾಡಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ನೇಮಕಾತಿಯ ಮಾಹಿತಿ
ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತೆ ಇಲಾಖೆಯ ಹೆಸರು ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ಈ ಒಂದು ಇಲಾಖೆಯಲ್ಲಿ 300 ಹುದ್ದೆಗಳು ಖಾಲಿ ಇವೆ. ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಮೊದಲು ಒಂದು ವರ್ಷಗಳ ತರಬೇತಿ ಪಡೆದುಕೊಂಡು ನಂತರ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ತರಬೇತಿಯ ಮಾಹಿತಿ
ಈಗ ಈ ಒಂದು ಕಾರ್ಯಕ್ರಮದಲ್ಲಿ ಆಯ್ಕೆ ಆದಂತ ಅಭ್ಯರ್ಥಿಗಳು ಈಗ ಹಡಗು ನಿರ್ಮಾಣ ಕ್ಷೇತ್ರದ ವಿಧ ತಾಂತ್ರಿಕ ವಿಭಾಗಗಳಲ್ಲಿ ಪ್ರಾಯೋಗಿಕ ತರಬೇತಿಯನ್ನು ಪಡೆಯುತ್ತಾರೆ. ಹಾಗೆಯೇ ತರಬೇತಿಯ ಒಂದು ವರ್ಷವಾಗಿದ್ದು ಅಭ್ಯರ್ಥಿಗಳಿಗೆ ಪ್ರತಿ ತಿಂಗಳ 11 ನೀಡಲಾಗುತ್ತದೆ.
ಹಾಗೆ ಈಗ ಅವರು ಈ ಒಂದು ಅಭ್ಯರ್ಥಿಗಳಿಗೆ ಕೇವಲ ಆರ್ಥಿಕ ನೆರವಲ್ಲ ತಾಂತ್ರಿಕ ಜ್ಞಾನವನ್ನು ವಾಸ್ತವಿಕವಾಗಿ ಪರಿಸರದಲ್ಲಿ ಅನುಭವಿಸಲು ಸಹಾಯ ಮಾಡುತ್ತದೆ. ಹಾಗೆ ತರಬೇತಿ ಪೂರ್ಣಗೊಳಿಸಿದ ನಂತರ ಅಭ್ಯರ್ಥಿಗಳು ಸರ್ಕಾರಿ ಅಥವಾ ಖಾಸಗಿ ಉದ್ಯಮಗಳಲ್ಲಿ ತಾಂತ್ರಿಕ ಹುದ್ದೆಗಳಿಗೆ ಸ್ಪರ್ಧಾತ್ಮಕ ಅಭ್ಯರ್ಥಿಗಳಾಗಿ ಬೆಳೆಯಬಹುದು.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು 10ನೇ ತರಗತಿ ಮತ್ತು ಐಟಿಐ ಪಾಸಾದಂತ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈಗ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು.
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಹೊಂದಿರಬೇಕಾಗುತ್ತದೆ. ಆಗ ಮಾತ್ರ ಅವರು ಈಗ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಬೇಕಾಗುತ್ತದೆ.
- LINK : Apply Now
- ಆನಂತರ ನೀವು ಅದರಲ್ಲಿ ಕೆರಿಯರ್ ವಿಭಾಗದಲ್ಲಿ ಹೊಸ ನೋಂದಣಿಯನ್ನು ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನೀವು ಆದರೆ ನಿಮ್ಮ ವೈಯಕ್ತಿಕ ಮಾಹಿತಿ ಶೈಕ್ಷಣಿಕ ವಿವರಗಳು ಮತ್ತು ಸಂಪರ್ಕದ ವಿವರಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಬೇಕಾಗುತ್ತದೆ.
- ಆನಂತರ ನೀವು ದಾಖಲೆ ಭರ್ತಿ ಮಾಡಿದ ವಿವರಗಳು ಸರಿಯಾದ ರೀತಿಯಲ್ಲಿದ್ದರೆ Submit ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- 10ನೇ ತರಗತಿ ಪ್ರಮಾಣ ಪತ್ರ
- ಐಟಿಐ ಪ್ರಮಾಣ ಪತ್ರ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಲು ಅಭ್ಯರ್ಥಿಗಳು ನವೆಂಬರ್ 15 2015ರ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಬಹುದು. ಅದೇ ರೀತಿಯಾಗಿ ಈಗ ಕೋಚಿನ್ ಕಾರ್ಯಕ್ರಮ ತಾಂತ್ರಿಕ ಕ್ಷೇತ್ರದಲ್ಲಿ ತಮ್ಮ ಭವಿಷ್ಯವನ್ನು ಕಟ್ಟಿಕೊಳ್ಳಲು ಬಯಸುವ ಯುವಕರಿಗೆ ಒಂದು ಅಪೂರ್ವ ವೇದಿಕೆ ಆಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ ನೀವು ಕೂಡ ಅರ್ಹರಿದ್ದರೆ ಈ ಕೂಡಲೇ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.