Forest Department Requerment In Karnataka: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.
ಈಗ ನಮ್ಮ ರಾಜ್ಯದ ನಿರುದ್ಯೋಗಿ ಯುವಕರಿಗೆ ಮತ್ತು ಪರಿಸರ ಸಂರಕ್ಷಣೆಯಲ್ಲಿ ಭಾಗವಹಿಸಲು ಆಸೆ ಇರುವಂತ ಪ್ರತಿಯೊಬ್ಬರಿಗೂ ಕೂಡ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 6,000 ಹುದ್ದೆಗಳಿಗೆ ಈಗ ಗುತ್ತಿಗೆ ಆಧಾರದ ಮೇಲೆ ಅರ್ಜಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ನೀಡಿದ್ದಾರೆ.

ಈಗ ನೀವು ಕೂಡ ಈ ಒಂದು ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವ ಸಂಪೂರ್ಣ ಮಾಹಿತಿಗಳು ಅಂದರೆ ಅರ್ಜಿ ಸಲ್ಲಿಸಲು ಅರ್ಹತೆಗಳು, ನಿಯಮಗಳು ಹಾಗೂ ಆಯ್ಕೆ ವಿಧಾನ ಏನು ಮತ್ತು ಸಂಬಳ ಮಾಹಿತಿ. ಅಷ್ಟೇ ಅಲ್ಲದೆ ಈಗ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಎಂಬುವುದರ ಸಂಪೂರ್ಣ ವಾದಂತಹ ಮಾಹಿತಿಗಾಗಿ ಒಂದು ಲೇಖನದಲ್ಲಿ ಇದೆ.
ಅರಣ್ಯ ಇಲಾಖೆಯ ಮಾಹಿತಿ
ಈಗ ಈ ಒಂದು ಗ್ರಾಮ ಪಂಚಾಯತ ಆಡಳಿತದಲ್ಲಿ ಈಗ ಪಿಡಿಒ ಕೇಂದ್ರೀಯ ಪಾತ್ರವನ್ನು ವಹಿಸುತ್ತದೆ. ಆದ್ರೆ ಸ್ನೇಹಿತರೆ ಈಗ ಅರಣ್ಯ ಇಲಾಖೆಯ ಸ್ಥಾನಗಳು ವನ್ಯಜೀವಿ ರಕ್ಷಣೆ ಮತ್ತು ಅವುಗಳ ನಿರ್ವಹಣೆ ಮತ್ತು ಮಾನವ ವನ್ಯಜೀವಿ ಸಂಘರ್ಷವನ್ನು ತಡೆಗಟ್ಟುವ ಜವಾಬ್ದಾರಿಯನ್ನು ಹೊಂದಿರುತ್ತದೆ.
ಈಗ ಒಟ್ಟಾರೆಯಾಗಿ 6,000 ಕಾಲಿ ಇರುವಂತ ಹುದ್ದೆಗಳನ್ನು ಈಗ ಗುತ್ತಿಗೆ ಆಧಾರದ ಮೇಲೆ ಈಗ ತೆಗೆದುಕೊಳ್ಳಲಾಗುತ್ತಾ ಇದ್ದು. ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹತೆಗಳನ್ನು ಪಡೆದಿದ್ದರೆ ಕೂಡಲೇ ಈ ಒಂದು ಲೇಖನದಲ್ಲಿ ನೀಡಿರುವ ಮಾಹಿತಿಯನ್ನು ಓದಿಕೊಂಡು ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯ ಲಾಭ ಪಡೆದುಕೊಳ್ಳಬಹುದಾಗಿದೆ.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಅಭ್ಯರ್ಥಿಗಳು ಈಗ ಕಡ್ಡಾಯವಾಗಿ 10ನೇ ತರಗತಿಯನ್ನು ಪಾಸಾಗಿರಲೇಬೇಕು. ಆಗ ಮಾತ್ರ ಅವರು ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ವಯಸ್ಸಿನ ಮಿತಿ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈಗ 18ರಿಂದ 35 ವರ್ಷದ ಒಳಗೆ ಇರಬೇಕಾಗುತ್ತದೆ. ಆಗ ಮಾತ್ರ ಅವರು ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಆಯ್ಕೆ ವಿಧಾನ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಮೊದಲು 100 ಅಂಕದ ಲಿಖಿತ ಪರೀಕ್ಷಾ ತೆಗೆದುಕೊಂಡು ಆನಂತರ ಅವರನ್ನು ದೈಹಿಕ ಪರೀಕ್ಷೆಗೆ ಒಳಪಡಿಸಿ ಆನಂತರ ಅವರ ದಾಖಲೆಗಳನ್ನು ಪರಿಶೀಲನೆ ಮಾಡಿ. ಅವರನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹಾಗೆ ಈ ಒಂದು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮೂರು ತಿಂಗಳ ತರಬೇತಿಯನ್ನು ಕೂಡ ನೀಡಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
- ಇಮೇಲ್ ಐಡಿ
- ಬ್ಯಾಂಕ್ ಖಾತೆ ವಿವರಗಳು
- ಶೈಕ್ಷಣಿಕ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ KPSC ಅಧಿಕೃತ ಮೊದಲು ಭೇಟಿಯನ್ನು ನೀಡಿ.
- ಆನಂತರ ಅದರಲ್ಲಿ ನೀವೇನಾದರೂ ಹೊಸಬಳಕೆದಾರರಾಗಿದ್ದರೆ ರಿಜಿಸ್ಟರ್ ಮೂಲಕ ಆಧಾರ ಹಾಗೂ ಮೊಬೈಲ್ ನಂಬರ್ ನೊಂದಿಗೆ ನೊಂದಣಿಯನ್ನು ಮಾಡಿಕೊಳ್ಳಿ.
- ಆನಂತರ ಅದರಲ್ಲಿ ನಿಮ್ಮ ಶೈಕ್ಷಣಿಕ ಹಾಗು ವೈಯಕ್ತಿಕ ದಾಖಲೆಗಳು ಹಾಗೂ ಜಿಲ್ಲೆ ವಿವರಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ಆನಂತರ ನೀವು ನಿಮ್ಮ ಅದಕ್ಕೆ ಬೇಕಾಗುವ ಕೆಲವೊಂದಿಷ್ಟು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
LINK : Apply Now