Free Tailor Machion Yojane: ಮಹಿಳೆಯರಿಗೆ ಸಿಹಿ ಸುದ್ದಿ? ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

Free Tailor Machion Yojane: ಮಹಿಳೆಯರಿಗೆ ಸಿಹಿ ಸುದ್ದಿ? ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

ಈಗ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ವಾಸ ಮಾಡುತ್ತಿರುವ ಮಹಿಳೆಯರು ತಮ್ಮ ಕೌಶಲ್ಯವನ್ನು ಬಳಸಿಕೊಂಡು ಸ್ವಂತ ಉದ್ಯೋಗವನ್ನು ಸೃಷ್ಟಿಸುವಂತಹ ಕನಸು ಕಾಣುತ್ತಾ ಇದ್ದರೆ ಅಂಥವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಅಂತ ಮಹಿಳೆಯರಿಗೆ ಸರ್ಕಾರದ ಕಡೆಯಿಂದ ಉಚಿತ ಹೊಲಿಗೆ ಯಂತ್ರಗಳನ್ನು ಈಗ ಪಡೆದುಕೊಳ್ಳಬಹುದು.

ಅದೇ ರೀತಿಯಾಗಿ ಈ ಒಂದು ಯೋಜನೆಗಳ ಅಡಿಯಲ್ಲಿ ಈಗ ಟೈಲರಿಂಗ್ ಕೌಶಲ್ಯ ಹೊಂದಿರುವಂತಹ ಮಹಿಳೆಯರು 35,000 ಸಬ್ಸಿಡಿ ಸಹಿತ ಯಂತ್ರ ಪಡೆದುಕೊಂಡು 15 ರಿಂದ 30 ದಿನಗಳ ತರಬೇತಿಗಳನ್ನು ಅವರು ಪಡೆದುಕೊಳ್ಳಬಹುದಾಗಿದೆ. ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗಲೇ ಅರ್ಜಿಯನ್ನು ಸಲ್ಲಿಸಿ. ಈಗ ಅರ್ಜಿ ಸಲ್ಲಿಸಲು ಅರ್ಹತೆಗಳು, ಬೇಕಾಗುವ ದಾಖಲೆಗಳು ಹಾಗೂ ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿ ಈಗ ಇದರಲ್ಲಿ ಇದೆ.

ಯೋಜನೆಯ ಮಾಹಿತಿ

ಈಗ ನೀವು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ. ಏಕೆಂದರೆ ಈಗ ನಮ್ಮ ದೇಶದಲ್ಲಿ ಹಲವಾರು ರೀತಿಯ ಯೋಜನೆಗಳ ಅಡಿಯಲ್ಲಿ ಈಗ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡಲಾಗುತ್ತಿದ್ದು. ಈಗ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ನೀವೇನಾದರೂ ಟೈಲರಿಂಗ್ ಮಷೀನ್ ಪಡೆದುಕೊಳ್ಳಬೇಕೆಂದರೆ ಈಗ 15 ದಿನಗಳ ತರಬೇತಿ ಮತ್ತು ಮಹಿಳೆಯರಿಗೆ 35,000 ದವರೆಗೆ ಸಬ್ಸಿಡಿ ಕೂಡ ಈಗ ಈ ಒಂದು ಯೋಜನೆ ಮೂಲಕ ನೀಡಲಾಗುತ್ತಾ ಇದೆ.

ಅದೇ ರೀತಿಯಾಗಿ ಈಗ ಲಿಂಗಾಯಿತ, ಒಕ್ಕಲಿಗ, ಎಸ್ ಸಿ/ ಎಸ್ ಟಿ ನಿಗಮಗಳು ಇಲ್ಲವೇ ಮರಾಠ ನಿಗಮಗಳಲ್ಲಿ ಈಗ ಹಲವಾರು ಯೋಜನೆಗಳಲ್ಲಿ ಈಗ ನೀವು ಉಚಿತವಾಗಿ ಸಬ್ಸಿಡಿ ದರದಲ್ಲಿ ಉಚಿತ ಹೊಲಿಗೆ ಯಂತ್ರಗಳನ್ನು ಪಡೆದುಕೊಳ್ಳಬಹುದು. ಒಂದು ಯೋಜನೆ ಅಡಿಯಲ್ಲಿ ಈಗ 2025 ರಲ್ಲಿ 10,000ಕ್ಕೂ ಹೆಚ್ಚು ಮಹಿಳೆಯರಿಗೆ ಈಗಾಗಲೇ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಲಾಗಿದೆ.

ಅರ್ಹತೆಗಳು ಏನು?

  • ಈಗ ಅರ್ಜಿಯನ್ನು ಸಲ್ಲಿಕೆ ಮಾಡುವಂತ ಅಭ್ಯರ್ಥಿಗಳ ವಯಸ್ಸು 18ರಿಂದ 45 ವರ್ಷದ ಒಳಗೆ ಇರಬೇಕಾಗುತ್ತದೆ.
  • ಕರ್ನಾಟಕದ ಖಾಯಂ ನಿವಾಸಿಗಳು ಆಗಿರಬೇಕು.
  • ಅದೇ ರೀತಿಯಾಗಿ ಅವರ ಕುಟುಂಬದಲ್ಲಿ ಸರಕಾರಿ ನೌಕರರು ಇರಬಾರದು.
  • ಹಾಗೆ ಗ್ರಾಮೀಣ ನಿವಾಸಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.
  • ಹಾಗೆ ಅವರು ಈ ಹಿಂದೆ ಯಾವುದೇ ತರದ ಸರ್ಕಾರಿ ಯೋಜನೆ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಂಡಿರಬಾರದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಹೊಲಿಗೆ ತರಬೇತಿ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ ವಿವರ
  • ಮೊಬೈಲ್ ನಂಬರ್
  • ರೇಷನ್ ಕಾರ್ಡ್

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ  ಮೊದಲು ನೀವು ಭೇಟಿಯನ್ನು ಮಾಡಬೇಕಾಗುತ್ತದೆ.
  • ಆನಂತರ ನೀವು ಆದರೆ ನಿಮ್ಮ ಮೊದಲಿಗೆ ರಿಜಿಸ್ಟರ್ ಅನ್ನು ಮಾಡಿಕೊಳ್ಳಬೇಕಾಗುತ್ತದೆ.
  • ತದನಂತರ ಆದರೆ ನೀವು ನಿಮ್ಮ ಕೌಶಲ್ಯ ಮತ್ತು ಉದ್ಯಮದ ಯೋಜನೆಗಳು ಹಾಗೆ ವೈಯಕ್ತಿಕ ವಿವರಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
  • ಹಾಗೆ ನೀವು ಭರ್ತಿ ಮಾಡಿದಂತ ದಾಖಲೆಗಳು ಎಲ್ಲಾ ಸರಿಯಾಗಿದ್ದರೆ submit ಬಟನ್ ಮೇಲೆ ಕ್ಲಿಕ್ ಮಾಡಿ. ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿ. ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಬಹುದು.

LINK : Apply Now 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 31 2026

Leave a Comment