Ganga Kalayana Yojane: ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಬೋರ್ವೆಲ್ ಕೊರೆಸಲು 4 ಲಕ್ಷ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

Ganga Kalayana Yojane: ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಬೋರ್ವೆಲ್ ಕೊರೆಸಲು 4 ಲಕ್ಷ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

ಈಗ ನಮ್ಮ ಕರ್ನಾಟಕದ ಕ್ರಿಶ್ಚಿಯನ್ ಸಮುದಾಯದ ಸಣ್ಣ ರೈತರಿಗೆ ಇದನ್ನು ದೊಡ್ಡ ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಕರ್ನಾಟಕದ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ನಿಯಮ ವತಿಯಿಂದ ಜಾರಿಗೆಯಲ್ಲಿರುವಂತ ಈ ಒಂದು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಬೋರ್ವೆಲ್ ಕೊರಿಸಲು 4 ಲಕ್ಷದವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದು.

Ganga Kalayana Yojane

ಈಗ ಸ್ನೇಹಿತರೆ ನೀವು ಕೂಡ ಈಗ 2025 26 ನೇ ಸಾಲಿನಲ್ಲಿ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಉಚಿತ ಬೋರ್ವೆಲ್ ಕೊರೆಸಲು ಈಗ ಸಹಾಯಧನವನ್ನು ಪಡೆದುಕೊಳ್ಳಬಹುದು. ಈಗ ನೀವು ಕೂಡ ಈ ಒಂದು ಬೋರ್ವೆಲ್ ಕೊರೆಸಲು ಅರ್ಹತೆ ಯನ್ನು ಪಡೆದಿದ್ದರೆ ಕೂಡಲೇ ಈಗ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಏಕೆಂದರೆ ನಾವು ಇದರಲ್ಲಿ ಅರ್ಜಿ ಸಲ್ಲಿಸಲು ಅರ್ಹತೆಗಳು, ಬೇಕಾಗುವ ದಾಖಲೆಗಳು ಹಾಗೂ ಯಾವ ರೀತಿಯ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣವಾದಂತ ಮಾಹಿತಿ ಒಂದು ಲೇಖನದಲ್ಲಿ ನೀಡಿದ್ದೇವೆ.

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು 

  • ಈಗ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕರ್ನಾಟಕದ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಆಗಿರಬೇಕು.
  • ಆನಂತರ ಅವರು ನಮ್ಮ ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಆಗಿರಬೇಕು.
  • ಹಾಗೆ ಅವರ ವಯಸ್ಸು 18 ವರ್ಷಕ್ಕಿಂತ ಮೇಲ್ಪಟ್ಟು ಆಗಿರಬೇಕು.
  • ಹಾಗೆ ಅವರು ಗ್ರಾಮೀಣ ಪ್ರದೇಶದ ಕುಟುಂಬದ ವಾರ್ಷಿಕ ಆದಾಯ 6 ಲಕ್ಷಕ್ಕಿಂತ ಒಳಗೆ ಇರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ವೋಟರ್ ಐಡಿ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಹಿಡುವಳಿದಾರರ ಪ್ರಮಾಣ ಪತ್ರ
  • ಭೂಕಂದಾಯ ಪಾವತಿ ರಶೀದಿ
  • ಜಮೀನಿನ ದಾಖಲೆಗಳು
  • ಬ್ಯಾಂಕ್ ಖಾತೆ ವಿವರ
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರ

ಈಗ ಸ್ನೇಹಿತರೆ ನೀವೇನಾದರೂ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ. ಆದರೆ ಈಗ ಈ ಒಂದು ಯೋಜನೆ ಮೂಲಕ 4 ಲಕ್ಷದವರೆಗೆ ಈಗ ನೀವು ಈ ಒಂದು ಯೋಜನೆ ಅಡಿಯಲ್ಲಿ ಸಹಾಯವನ್ನು ಪಡೆದುಕೊಳ್ಳಬಹುದಾಗಿದೆ.

ಅರ್ಜಿಯನ್ನು ಸಲ್ಲಿಸುವುದು ಹೇಗೆ?

  • ಈಗ ಅರ್ಜಿಯನ್ನು ಸಲ್ಲಿಸಲು ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ ಮೊದಲು ನೀವು ಭೇಟಿಯನ್ನು ನೀಡಬೇಕಾಗುತ್ತದೆ.
  • ಆನಂತರ ಅದರಲ್ಲಿ ನೀವು ಗಂಗಾ ಕಲ್ಯಾಣ ಯೋಜನೆ ಮೇಲೆ ಕ್ಲಿಕ್ ಮಾಡಿಕೊಂಡು ಮುಂದುವರೆಯಿರಿ.
  • ಆನಂತರ ನೀವು ಹೊಸಬಳಕೆದಾರರಾಗಿದ್ದರೆ ಮೊಬೈಲ್ ನಂಬರ್ ಹಾಗೂ ಒಟಿಪಿ ಮೂಲಕ ಲಾಗಿನ್ ಮಾಡಿಕೊಳ್ಳಿ.
  • ಆನಂತರ ಅದರಲ್ಲಿ ಕೆಲವೊಂದು ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಿಕೊಂಡು ಸರಿಯಾಗಿದ್ದರೆ ಅರ್ಜಿಯನ್ನು ಸಲ್ಲಿಕೆ ಮಾಡಿ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

LINK : Apply Now 

Leave a Comment