Gruhalakshmi Scheme 24 Installment: ಎಲ್ಲಾ ಗೃಹಲಕ್ಷ್ಮಿ ಮಹಿಳೆಯರ ಖಾತೆಗಳಿಗೆ 24ನೇ ಕಂತಿನ ಹಣ ಬಿಡುಗಡೆ! ಈಗಲೇ ಖಾತೆ ಚೆಕ್ ಮಾಡಿಕೊಳ್ಳಿ?
ಈಗ ಮನೆ ಯಜಮಾನಿಯರಿಗೆ ಈಗ ಕಳೆದ ಕೆಲವು ದಿನಗಳಿಂದ ಗೃಹಲಕ್ಷ್ಮಿ ಹಣ ಯಾವಾಗ ಬರುತ್ತದೆ ಎಂದು ಕಾದು ಕೂತಿದ್ದರು ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಬೆಳಗಾವಿ ಅಧಿವೇಶನದಲ್ಲಿ ಪ್ರತಿಪಕ್ಷಗಳ ವಾಗ್ದಾಳಿಗಳು ಹಾಗೂ ಸಾರ್ವಜನಿಕರ ಆಕ್ರೋಶದ ಬೆನ್ನೆಲ್ಲೆ ಈಗ ಸರ್ಕಾರವು ಎಚ್ಚೆತ್ತುಗೊಂಡು ಗೃಹಲಕ್ಷ್ಮಿ ಯೋಜನೆ 24ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಈಗ ಅಧಿಕೃತವಾಗಿ ಆದೇಶವನ್ನು ಬಿಡುಗಡೆ ಮಾಡಿದೆ.

ಈಗ ಅದೇ ರೀತಿಯಾಗಿ ನಿಮಗೆ ತಿಳಿದಿರುವಂತೆ ಈ ಒಂದು ಗೃಹಲಕ್ಷ್ಮಿ ಯೋಜನೆ ಬಗ್ಗೆ ಈಗಾಗಲೇ ಹಲವಾರು ರೀತಿಯ ಟೀಕೆಗಳು ಈಗ ಸರ್ಕಾರದ ವಿರುದ್ಧ ಬರುತ್ತಾ ಇದ್ದವು. ಅದಕ್ಕೆ ಉತ್ತರವಾಗಿ ಈಗ ಸರ್ಕಾರವು ಈ ಒಂದು ಗೃಹಲಕ್ಷ್ಮಿ ಯೋಜನೆ 24 ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಈಗ ಮಾಹಿತಿಯನ್ನು ಹಂಚಿಕೊಂಡಿದ್ದು. ಈಗ ಆ ಒಂದು ಹಣವು ನಿಮ್ಮ ಖಾತೆಗೆ ಜಮಾ ಆಗಿದೆ ಇಲ್ಲವೇ ಹಾಗೂ ಯಾವಾಗ ಜಮಾ ಆಗುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಹಣವು ಯಾವಾಗ ಜಮಾ ಆಗುತ್ತದೆ
ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ನೀಡಿರುವ ಮಾಹಿತಿಯಂತೆ ಈಗ ನಮ್ಮ ರಾಜ್ಯದಲ್ಲಿ ಸುಮಾರು 1.26 ಕೋಟಿ ಮನೆಗಳ ಖಾತೆಗಳಿಗೆ ಹಣ ವರ್ಗಾವಣೆ ಆಗುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಅಷ್ಟೇ ಅಲ್ಲದೆ ಈಗಾಗಲೇ ಜಿಲ್ಲಾವಾರು ಹಂತ ಹಂತವಾಗಿ ಹಣವು ಬಿಡುಗಡೆಯಾಗುತ್ತಾ ಇದ್ದು. ಡಿಸೆಂಬರ್ 27 2025ರ ಒಳಗಾಗಿ ಪ್ರತಿಯೊಬ್ಬ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.
ಹಣ ಬರದಿದ್ದರೆ ಏನು ಮಾಡಬೇಕು
ಈಗ ನಿಮ್ಮ ಖಾತೆಗೆ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗಿದೆ ಎಂಬುದನ್ನು ಮೊದಲಿಗೆ ನೀವು ಚೆಕ್ ಮಾಡಿಕೊಳ್ಳಿ. ಆನಂತರ ಒಂದು ವೇಳೆ ಹಣವು ಜಮಾ ಆಗದೆ ಇದ್ದರೆ ನಾವು ಈ ಕೆಳಗೆ ತಿಳಿಸಿರುವ ಪ್ರತಿಯೊಂದು ಹಂತಗಳನ್ನು ಈಗ ನೀವು ಪರಿಶೀಲನೆ ಮಾಡಿಕೊಂಡು. ಆ ಒಂದು ಹಂತಗಳಲ್ಲಿ ಏನಾದರೂ ತೊಂದರೆಗಳು ಕಂಡು ಬಂದರೆ ಅವುಗಳನ್ನು ಸರಿಪಡಿಸಿಕೊಳ್ಳುವುದರ ಮೂಲಕ ನಿಮ್ಮ ಖಾತೆಗಳಿಗೂ ಕೂಡ ನೀವು ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗುವಂತೆ ಮಾಡಿಕೊಳ್ಳಬಹುದಾಗಿದೆ.
- ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗದೆ ಇರಲು ಮುಖ್ಯ ಕಾರಣಗಳು ಏನೆಂದರೆ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಆಗದೇ ಇರುವುದು.
- ಆನಂತರ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆ ಇಲ್ಲವೇ ಎಂಬುದನ್ನು ಒಂದು ಬಾರಿ ಪರಿಶೀಲನೆ ಮಾಡಿಕೊಳ್ಳಿ.
- ಹಾಗೆ ನಿಮ್ಮ ಬ್ಯಾಂಕ್ ಖಾತೆಗೆNPCI ಮ್ಯಾಪಿಂಗ್ ಆಗಿದೆ ಇಲ್ಲವೇ ಎಂಬುದನ್ನು ಒಂದು ಬಾರಿ ಚೆಕ್ ಮಾಡಿಕೊಳ್ಳಿ.
- ಹಾಗೆ ನಿಮ್ಮ ರೇಷನ್ ಕಾರ್ಡ್ ನಲ್ಲಿರುವಂತ ಪ್ರತಿಯೊಬ್ಬ ಸದಸ್ಯರ ಕೆವೈಸಿಗಳು ಆಗಿದೆ ಇಲ್ಲವೇ ಎಂಬುದನ್ನು ಒಂದು ಬಾರಿ ಚೆಕ್ ಮಾಡಿ.
ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳುವುದು ಹೇಗೆ?
ಈಗ ನೀವು ಕೂಡ ನಿಮ್ಮ ಮೊಬೈಲ್ ನಲ್ಲಿ ಈಗ ಈ ಒಂದು ಹಣದ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನಿಮ್ಮ ಮೊಬೈಲ್ ನಲ್ಲಿರುವ ಪ್ಲೇ ಸ್ಟೋರ್ ಗೆ ಹೋಗಿ. ಅದರಲ್ಲಿ ನೀವು DBT ಕರ್ನಾಟಕ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಆನಂತರ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯನ್ನು ಎಂಟರ್ ಮಾಡಿ. ಒಟಿಪಿ ಮೂಲಕ ಲಾಗಿನ್ ಮಾಡಿಕೊಳ್ಳಿ. ಆನಂತರ ಅದರಲ್ಲಿ ಪೇಮೆಂಟ್ ಸ್ಟೇಟಸ್ನ ಮೇಲೆ ಕ್ಲಿಕ್ ಮಾಡಿ. ಅದರಲ್ಲಿ ನೀವು ಗೃಹಲಕ್ಷ್ಮಿ ಯೋಜನೆ ಹಣದ ಸಂಪೂರ್ಣ ವಾದಂತಹ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಅದೇ ರೀತಿಯಾಗಿ ನಿಮಗೆ ಮೊಬೈಲಲ್ಲಿ ಹಣವನ್ನು ಚೆಕ್ ಮಾಡಲು ಬಾರದಿದ್ದರೆ ನಿಮ್ಮ ಹತ್ತಿರ ಇರುವ ಬ್ಯಾಂಕ್ ಶಾಖೆಗಳಿಗೆ ಭೇಟಿಯನ್ನು ನೀಡಿ. ಅವರಿಗೆ ನಿಮ್ಮ ಪಾಸ್ ಬುಕ್ ಅನ್ನು ನೀಡುವುದರ ಮೂಲಕ ಅದರಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ನೀವು ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದು.