Gruhalakshmi Yojane 23 Installment Amount Update News: ಗೃಹಲಕ್ಷ್ಮಿ ಪೆಂಡಿಂಗ ಹಣ ಯಾವಾಗ ಬಿಡುಗಡೆ! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.
ಈಗ ಈ ಒಂದು ಗೃಹಲಕ್ಷ್ಮಿ ಯೋಜನೆಯ ಮಹಿಳಾ ಸಬಲೀಕರಣದ ಯೋಜನೆಯ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಹಾಗೆ ಈಗ ನಮ್ಮ ಕರ್ನಾಟಕದ ಮಹಿಳೆಯರ ಬದುಕಿನಲ್ಲಿ ಒಂದು ದೊಡ್ಡ ಬದಲಾವಣೆಯನ್ನು ತಂದಿರುವ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ. ಈಗ ಈ ಒಂದು ಯೋಜನೆ ಕೇವಲ ಹಣಕಾಸು ಸಹಾಯ ಮಾಡುವುದಷ್ಟೇ ಅಲ್ಲದೆ ಇದು ಸ್ವಾವಲಂಬನೆಯ ಸಂಕೇತ ಮತ್ತು ಕುಟುಂಬದ ಆರ್ಥಿಕ ಭದ್ರತೆಯ ಬುನಾದಿ ಎಂದು ಹೇಳಿದರೆ ತಪ್ಪಾಗುವುದಿಲ್ಲ.

ಈಗ ನಮ್ಮ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಮುಖ್ಯವಾದ ಅಂತಹ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ. ಈಗ ಈ ಒಂದು ಯೋಜನೆಯ ಮೂಲಕ ಪ್ರತಿ ಕುಟುಂಬದ ಯಜಮಾನಿ ಆದಂತಹ ಮಹಿಳೆಗೆ ಪ್ರತಿ ತಿಂಗಳು 2000 ಹಣವನ್ನು ನೇರವಾಗಿ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡುವ ಪ್ರಕ್ರಿಯೆಯನ್ನು ಈ ಒಂದು ಯೋಜನೆ ಹೊಂದಿದೆ.
ಅದೇ ರೀತಿಯಾಗಿ ಕಳೆದ ಕೆಲವು ತಿಂಗಳುಗಳಿಂದ ಉಂಟಾದಂತಹ ವಿಳಂಬಗಳು ಈಗ ಫಲಾನುಭವಿಗಳಲ್ಲಿ ಕೆಲವೊಂದಷ್ಟು ಅಪನಂಬಿಕೆಗಳನ್ನು ತಂದಿವೆ. ಅಷ್ಟೇ ಅಲ್ಲದೆ ಈಗ ಸರ್ಕಾರದ ಭರವಸೆಯೊಂದಿಗೆ ಬಾಕಿ ಹಣದ ಜಮಾ ಪ್ರಕ್ರಿಯೆ ಪ್ರಾರಂಭವಾಗಿದ್ದು. ಈಗ ಇನ್ನು ಕೆಲವೇ ದಿನಗಳಲ್ಲಿ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗುವ ಪ್ರಕ್ರಿಯೆ ಈಗ ಪ್ರಾರಂಭವಾಗಿ ಈಗ ನೀವು ಕೂಡ ನಿಮ್ಮ ಖಾತೆಗೆ ಹಣ ಜಮಾ ಆಗಿದೆ ಇಲ್ಲವೇ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಇದೆ.
ಯೋಜನೆಯ ಉದ್ದೇಶ
ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ 2023 ರಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ತಂದಿರುವಂತಹ 5 ಗ್ಯಾರಂಟಿ ಯೋಜನೆಗಳಲ್ಲಿ ಈ ಒಂದು ಯೋಜನೆಯು ಕೂಡ ಒಂದು. ಈ ಒಂದು ಯೋಜನೆ ಮುಖ್ಯ ಉದ್ದೇಶವು ಏನೆಂದರೆ ಈಗ ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಇರುವಂತಹ ಮಹಿಳೆಯರನ್ನು ಆರ್ಥಿಕವಾಗಿ ಬಲಪಡಿಸುವುದು. ಈ ಒಂದು ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಹಾಗೆ ಈಗ ಪ್ರತಿ ಕುಟುಂಬದಲ್ಲೂ ಕೂಡ ಮಹಿಳೆಯರು ಜಮಾ ಆಗಿರುವುದನ್ನು ಗುರುತಿಸಿಕೊಂಡು ಅವರಿಗೆ ನೇರ ಹಣವನ್ನು ವರ್ಗಾವಣೆ ಮೂಲಕ ಪ್ರತಿ ತಿಂಗಳು 2000 ಹಣವನ್ನು ಈ ಒಂದು ಯೋಜನೆ ಮೂಲಕ ನೀಡಲಾಗುತ್ತಿದೆ. ಅದೇ ರೀತಿಯಾಗಿ ನಮ್ಮ ರಾಜ್ಯದಲ್ಲಿ ಸುಮಾರು 1.28 ಕೋಟಿ ಮಹಿಳೆಯರು ಈ ಒಂದು ಯೋಜನೆಯ ಫಲಾನುಭವಿಗಳಾಗಿದ್ದು. ಪ್ರತಿಯೊಬ್ಬರೂ ಕೂಡ ಈ ಒಂದು ಯೋಜನೆ ಹಣವನ್ನು ಈಗಾಗಲೇ 22 ಕಂತಿನ ಹಣವನ್ನು ಜಮಾ ಮಾಡಿದ್ದು.
ಹಾಗೆ ಈಗ ಸರ್ಕಾರವು ಈಗ ಪ್ರತಿ ಫಲಾನುಭವಿಗಳಿಗೆ ಒಟ್ಟಾರೆಯಾಗಿ 44,000 ಹಣವನ್ನು ಜಮಾ ಮಾಡಿದೆ. 2025 26ರ ಆರ್ಥಿಕ ವರ್ಷಕ್ಕೆ ಸರ್ಕಾರ 29,000 ಕೋಟಿ ರೂಪಾಯಿಗಳನ್ನು ಈ ಒಂದು ಯೋಜನೆಗೆ ಮೀಸಲು ಇಟ್ಟಿದೆ. ಇದೀಗ ಕೇವಲ ಹಣ ಅಷ್ಟೇ ಅಲ್ಲದೆ ಮಹಿಳಾ ಸಬಲೀಕರಣದ ಮೂಲಕ ಸಾಮಾಜಿಕ ಸಮಾನತೆಯನ್ನು ಕಡಿಮೆ ಮಾಡುವ ದೊಡ್ಡ ಜವಾಬ್ದಾರಿಯನ್ನು ಹೊಂದಿದೆ.
ಬಾಕಿ ಹಣದ ಮಾಹಿತಿ
ಈಗ ಈ ಒಂದು ಕಳೆದ ಆಗಸ್ಟ್ ಮತ್ತು ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಬಾಕಿ ಹಣಕ್ಕಾಗಿ ಲಕ್ಷಾಂತರ ಮಹಿಳೆಯರು ಕಾದು ಕುಳಿತಿದ್ದಾರೆ. ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಆದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಘೋಷಣೆ ಮಾಡಿರುವ ಪ್ರಕಾರ ಈಗ 23ನೇ ಕಂತು ಅಂದರೆ ಸಪ್ಟೆಂಬರ್ ತಿಂಗಳ 2000 ಬಿಡುಗಡೆ ಪ್ರಕ್ರಿಯೆಗೆ ಪ್ರಾರಂಭವಾಗಿದ್ದು. ನವೆಂಬರ್ 28ರ ಒಳಗಾಗಿ ಬಹುತೇಕ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಈ ಒಂದು ಗೃಹಲಕ್ಷ್ಮಿ ಹಣವು ಜಮಾ ಆಗುವ ಸಾಧ್ಯತೆ ಇದೆ ಎಂದು ಮಾಹಿತಿಯನ್ನು ನೀಡಿದ್ದಾರೆ.
ಹಾಗೆ ಈಗ ಇದರ ಜೊತೆಗೆ ಆಗಸ್ಟ್ ತಿಂಗಳ ಬಾಕಿ 2000 ಒಟ್ಟಿಗೆ ಜಮಾ ಆಗಲಿದ್ದು. ಒಟ್ಟಾರೆಯಾಗಿ 4000 ಹಣ ಈ ತಿಂಗಳು ಜಮಾ ಆಗುವ ಸಾಧ್ಯತೆ ಇದೆ ಎಂದು ಮಾಹಿತಿಯನ್ನು ನೀಡಿದ್ದಾರೆ. ಅದೇ ರೀತಿಯಾಗಿ ಅಕ್ಟೋಬರ್ ತಿಂಗಳ 2000 ಹಣವನ್ನು ಕೂಡ ಡಿಸೆಂಬರ್ ಮಧ್ಯದೊಳಗೆ ಬಿಡುಗಡೆ ಮಾಡಲಾಗುತ್ತದೆ ಸರ್ಕಾರ ಸ್ಪಷ್ಟ ಮಾಹಿತಿಯನ್ನು ನೀಡಿದೆ.
ಅದೇ ರೀತಿಯಾಗಿ ಈಗ ಈ ಒಂದು ಹಣವು ಜಮಾ ಆಗುವ ಪ್ರಕ್ರಿಯೆ ಪ್ರಾರಂಭವಾದ 7 ರಿಂದ 15 ದಿನದ ಒಳಗಾಗಿ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಈ ಒಂದು ಹಣವು ಜಮಾ ಆಗುತ್ತದೆ.
ವಿಳಂಬಕ್ಕೆ ಕಾರಣಗಳು ಏನು?
ಈ ಒಂದು ಹಣವು ಜಮಾ ಆಗೋ ಪ್ರಕ್ರಿಯೆ ವಿಳಂಬವಾಗಲು ಮುಖ್ಯ ಕಾರಣಗಳು ಏನೆಂದರೆ ಕೆಲವೊಂದು ತಾಂತ್ರಿಕ ತೊಂದರೆಗಳಾಗಿರಬಹುದು. ಆನಂತರ ಫಲಾನುಭವಿಗಳ ಆಧಾರ ಕಾರ್ಡ್ ಬ್ಯಾಂಕ್ ಕಾರ್ಡ್ ಗೆ ಲಿಂಕ್ ಆಗದೆ ಇರುವುದು. ಕೆವೈಸಿ ಪರಿಶೀಲನೆ ಆಗದೆ ಇರುವುದು ಮತ್ತು ದಾಖಲೆಗಳಲ್ಲಿ ಇರುವಂತ ತೊಡಕುಗಳಿಂದ ಈ ಒಂದು ಗೃಹಲಕ್ಷ್ಮಿ ಯೋಜನ ಹಣವು ಜಮಾ ಆಗುವುದು ವಿಳಂಬವಾಗುತ್ತಾ ಇರಬಹುದು.
ಸರ್ಕಾರವು ನೀಡುವಂತ ಮಾಹಿತಿ ಪ್ರಕಾರ ಇನ್ನು ಕೆಲವೇ ದಿನಗಳಲ್ಲಿ ಈ ಒಂದು ಗೃಹಲಕ್ಷ್ಮೀ ಯೋಜನೆಯ ಹಣವು ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಜಮಾ ಆಗುತ್ತದೆ ಎಂದು ಈಗ ಸರಕಾರ ಸ್ಪಷ್ಟ ಮಾಹಿತಿಯನ್ನು ನೀಡಿದ್ದು. ಇನ್ನೂ 7 ರಿಂದ 15 ದಿನದ ಒಳಗಾಗಿ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವನ್ನು ಜಮಾ ಮಾಡಲಾಗುತ್ತದೆ.