Hasu Shed Subsidy Scheme: ಹಸು ಕೊಟ್ಟಿಗೆಯನ್ನು ನಿರ್ಮಾಣ ಮಾಡಲು ಸರ್ಕಾರದಿಂದ 57000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

Hasu Shed Subsidy Scheme: ಹಸು ಕೊಟ್ಟಿಗೆಯನ್ನು ನಿರ್ಮಾಣ ಮಾಡಲು ಸರ್ಕಾರದಿಂದ 57000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

ಈಗ ನಮ್ಮ ಕರ್ನಾಟಕದ ಗ್ರಾಮೀಣ ರೈತರು ತಮ್ಮ ಜೀವನೋಪಾಯಕ್ಕಾಗಿ ಈಗ ಹಸು ಸಾಕಾಣಿಕೆಯನ್ನು ಮಾಡಿಕೊಳ್ಳುತ್ತಾ ಇದ್ದಾರೆ. ಆದರೆ ಈಗ ಕೊಟ್ಟಿಗೆ ನಿರ್ಮಾಣದಂತಹ ಆರ್ಥಿಕ ಹೊರೆಗಳು ಅವರಿಗೆ ಬರುತ್ತಾ ಇದೆ. ಆದರೆ ಇನ್ನು ಮುಂದೆ ಅಂತವರು ಈಗ ಚಿಂತೆ ಪಡುವ ಅವಶ್ಯಕತೆ ಇಲ್ಲ. ಏಕೆಂದರೆ ಈಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಈಗ ಹಸು ಅಥವಾ ಎಮ್ಮೆ ಕೊಟ್ಟಿಗೆ ನಿರ್ಮಾಣ ಮಾಡಲು ಈಗ 57,000 ಸಹಾಯಧನವನ್ನು ಈಗ ನೀಡಲಾಗುತ್ತ ಇದೆ.

Hasu Shed Subsidy Scheme

ಅದೇ ರೀತಿಯಾಗಿ ಇದು ಈಗ ಕೇವಲ ಹಣಕಾಸು ನೆರವಲ್ಲ ಅಷ್ಟೇ ಅಲ್ಲದೆ ಬದಲಿಗೆ ರೈತರ ಆದಾಯವನ್ನು ಹೆಚ್ಚಿಗೆ ಮಾಡುವುದು. ಹಾಲು ಉತ್ಪಾದನೆ ಮೂಲಕ ದಿನನಿತ್ಯದ ಖರ್ಚುಗಳನ್ನು ಈಗ ಸಮತೋಲನ ಮಾಡುವುದು. ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ. ಸ್ನೇಹಿತರು ಈಗ 2025 ರಲ್ಲಿ ಈ ಒಂದು ಯೋಜನೆ ಅಡಿಯಲ್ಲಿ ಈಗ ನಮ್ಮ ರಾಜ್ಯದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಕೊಟ್ಟಿಗೆಗಳನ್ನು ನಿರ್ಮಾಣ ಮಾಡಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಅದೇ ರೀತಿ ಈಗ ಯಾರೆಲ್ಲ ಈ ಒಂದು ದನದ ಕೊಟ್ಟಿಗೆ ಅನ್ನು  ನಿರ್ಮಾಣ ಮಾಡಿಕೊಳ್ಳಲು ಸಹಾಯಧನವನ್ನು ಪಡೆದುಕೊಳ್ಳಲು ಬಯಸುತ್ತೀರೋ ಅಂತವರು ಈಗ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಈಗ ಈ ಒಂದು ಲೇಖನದಲ್ಲಿ ನೀವು ಯಾವ ರೀತಿಯಾಗಿ ದನದ ಕೊಟ್ಟಿಗೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕು? ಏನೆಲ್ಲ ದಾಖಲೆಗಳನ್ನು ನೀಡಬೇಕು ಹಾಗೂ ಏನೆಲ್ಲಾ ಆರ್ಹತೆಗಳನ್ನು ಹೊಂದಿರಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಬಹುದು.

ಯಾರೆಲ್ಲ ಅರ್ಜಿ ಸಲ್ಲಿಸಬಹುದು

  • ಗ್ರಾಮೀಣ ಪ್ರದೇಶದಲ್ಲಿ ವಾಸಿಸುವಂತಹ ಪ್ರತಿಯೊಬ್ಬ ರೈತರು ಕೂಡ ಅರ್ಜಿ ಸಲ್ಲಿಕೆ ಮಾಡಬಹುದು.
  • ಆನಂತರ ನರೇಗಾ ಜಾಬ್ ಕಾರ್ಡ್ ಅನ್ನು  ಹೊಂದಿರುವವರು ಅರ್ಜಿ ಸಲ್ಲಿಸಬಹುದು.
  • ಎಸ್‌ಸಿ/ಎಸ್‌ಟಿ ಮತ್ತು ಒಬಿಸಿ ವರ್ಗಗಳ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.
  • ಆನಂತರ ಹೊಸದಾಗಿ ಹಸು, ಎಮ್ಮೆ ಸಾಕಾಣಿಕೆಯನ್ನು ಮಾಡಲು ಬಯಸುವವರು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
  • ಅರ್ಜಿ ಸಲ್ಲಿಸುವವರು ಸ್ವಂತ ಜಾಗವನ್ನು ಹೊಂದಿರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ನರೇಗ ಜಾಬ್ ಕಾರ್ಡ್
  • ಭೂಮಿ ವಿವರಗಳು
  • ಬ್ಯಾಂಕ್ ಖಾತೆ ವಿವರ
  • ಪಶು ಇಲಾಖೆ ಪ್ರಮಾಣ ಪತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರ

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ದನದ ಕೊಟ್ಟಿಗೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ. ಈ ಕೂಡಲೇ ನಿಮ್ಮ ಗ್ರಾಮ ಪಂಚಾಯತಿಗಳಿಗೆ ಭೇಟಿಯನ್ನು ನೀಡಿ. ಅವರಿಗೆ ನಾವು ಈ ಮೇಲೆ  ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಅವರಿಗೆ ನೀಡುವುದರ ಮೂಲಕ ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈಗ ನೀವು ಕೂಡ 57,000 ಸಬ್ಸಿಡಿ ಒಂದು ಯೋಜನೆಯ ಮೂಲಕ ಪಡೆದುಕೊಳ್ಳಬಹುದು.

Leave a Comment