HDFC Parivartana Scholarship: 1 ನೇ ತರಗತಿಯಿಂದ ಪದವಿ ವಿದ್ಯಾರ್ಥಿಗಳಿಗೆ ಈಗ 75,000 ದವರೆಗೆ ವಿದ್ಯಾರ್ಥಿ ವೇತನ1 ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ಈಗ ಸ್ನೇಹಿತರೆ ಅರ್ಹವಿಧ್ಯಾರ್ಥಿಗಳಿಂದ 2025 ಮತ್ತು 26 ನೇ ಸಾಲಿನ ಹೆಚ್ ಡಿ ಎಫ್ ಸಿ ಪರಿವರ್ತನೆ ಬ್ಯಾಂಕ್ ವತಿಯಿಂದ ಈಗ ಸ್ಕಾಲರ್ ಶಿಪ್ ಗೆ ಅರ್ಜಿಗಳನ್ನು ಕರೆಯಲಾಗಿದ್ದು. ಸದರಿ ಶೈಕ್ಷಣಿಕ ಸಾಲಿನಲ್ಲಿ ಈಗ 1 ರಿಂದ ವೃತ್ತಿಪರ ಸ್ನಾತಕೋತ್ತರ ಪದವೀ ತನಕ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬರು ಕೂಡ ಈಗ ಈ ಒಂದು ವಿದ್ಯಾರ್ಥಿ ವೇತನದ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಹಾಗೆ ಸ್ನೇಹಿತರಿಗೆ ಪ್ರಾಥಮಿಕ, ಪ್ರೌಢಶಾಲೆ ವಿದ್ಯಾರ್ಥಿಗಳು ಪದವಿ ಪೂರ್ವ ವಿಧ್ಯಾರ್ಥಿಗಳು ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ. ಆದರೆ ಅವರು ಈ ಒಂದು ವಿದ್ಯಾರ್ಥಿ ವೇತನದ ಅಡಿಯಲ್ಲಿ ಈಗ 15,000 ದಿಂದ 75,000 ವರೆಗೆ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಅವರು ಹಣವನ್ನು ಪಡೆದುಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು ಏನು?
- ಈಗ ಈ ಒಂದು ವಿದ್ಯಾರ್ಥಿ ವೇತನದ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಭಾರತೀಯ ಪ್ರಜೆಗಳು ಆಗಿರಬೇಕು.
- ಆನಂತರ 1 ರಿಂದ 12ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ಹಾಗೆ ಡಿಪ್ಲೋಮಾ, ಐಟಿಐ, ಪಾಲಿಟೆಕ್ನಿಕ್ ಮತ್ತು ಪದವಿ ಓದುತ್ತಿರುವ ವಿದ್ಯಾರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.
- ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ತಮ್ಮ ಹಿಂದಿನ ಪರೀಕ್ಷೆಯಲ್ಲಿ ಕನಿಷ್ಠ 55% ಅಂಕಗಳೊಂದಿಗೆ ಪಾಸಾಗಿರಬೇಕು.
- ಹಾಗೆ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
ಯಾವ ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿ ವೇತನ!
- 1 ರಿಂದ 6ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ 15,000 ಹಣ.
- 7 ರಿಂದ 12ನೇ ತರಗತಿ ಡಿಪ್ಲೋಮಾ, ಐಟಿಐ ಪಾಲಿಟೆಕ್ನಿಕ್ ಓದುತ್ತಿರುವ ವಿದ್ಯಾರ್ಥಿಗಳಿಗೆ 18000 ಹಣ.
- ಸಾಮಾನ್ಯ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರೂ.30,000 ಹಣ.
- ವೃತ್ತಿಪರ ಪದವಿಪೂರ್ವ ಓದುತ್ತಿರುವ ವಿದ್ಯಾರ್ಥಿಗಳಿಗೆ 50,000 ಹಣ
- ವೃತ್ತಿಪರ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಈಗ 75,000 ಹಣ
- ಸಾಮಾನ್ಯ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 35,000 ಹಣ
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವೋಟರ್ ಐಡಿ
- ಬ್ಯಾಂಕ್ ಖಾತೆಯ ವಿವರ
- ಶೈಕ್ಷಣಿಕ ಪ್ರಮಾಣ ಪತ್ರಗಳು
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರು. ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲಿನ ಕ್ಲಿಕ್ ಮಾಡಿಕೊಂಡು ಆನಂತರದಲ್ಲಿ ನೀವು ನಿಮ್ಮ ವೈಯಕ್ತಿಕ ದಾಖಲೆಗಳು ಹಾಗೂ ಶೈಕ್ಷಣಿಕ ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಿಕೊಂಡು ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ವಿದ್ಯಾರ್ಥಿ ವೇತನದ ಮೂಲಕ 75,000 ದವರೆಗೆ ಹಣವನ್ನು ಪಡೆದುಕೊಳ್ಳಬಹುದು.
LINK : Apply Now
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-10-2025