HDFC Parivarthana Scholarship: ವಿದ್ಯಾರ್ಥಿಗಳಿಗೆ ಈಗ 75,000ದವರೆಗೆ ಸ್ಕಾಲರ್ಶಿಪ್! ಈಗಲೇ ಅರ್ಜಿಯನ್ನು ಸಲ್ಲಿಸಿ.

HDFC Parivarthana Scholarship: ವಿದ್ಯಾರ್ಥಿಗಳಿಗೆ ಈಗ 75,000ದವರೆಗೆ ಸ್ಕಾಲರ್ಶಿಪ್! ಈಗಲೇ ಅರ್ಜಿಯನ್ನು ಸಲ್ಲಿಸಿ.

ಈಗ ನಮ್ಮ ಭಾರತದ ಪ್ರಮುಖ ಖಾಸಗಿ ವಲಯದಲ್ಲಿ ಬ್ಯಾಂಕುಗಳಲ್ಲಿ ದಂತ ಒಂದಾದ ಬ್ಯಾಂಕುಗಳು ಹೆಚ್ ಡಿ ಎಫ್ ಸಿ ಬ್ಯಾಂಕ್ ತನ್ನ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ಈಗ ಪರಿವರ್ತನ್ ಉಪಕ್ರಮದ ಅಡಿಯಲ್ಲಿ ಈಗ 2025 26ನೇ ಶೈಕ್ಷಣಿಕ ಸಾಲಿಗಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಪ್ರಾರಂಭ ಮಾಡಿದ್ದು. ಈಗ ಈ ಒಂದು ಯೋಜನೆಯನ್ನು HDFC ಬ್ಯಾಂಕ್ ಪರಿವರ್ತನೆ ಎಜುಕೇಶನಲ್ ಪ್ರೋಗ್ರಾಮ್ ಎಂದು ಈಗ ಕರೆಯಲ್ಪಡುತ್ತದೆ. ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡುವವರು ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಳ್ಳಿ.

HDFC Parivarthana Scholarship

ಈಗ ಈ ಒಂದು ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವೇನೆಂದರೆ ಆರ್ಥಿಕವಾಗಿ ದುರ್ಬಲವಾಗಿರುವ ಅಥವಾ ಶೈಕ್ಷಣಿಕ ಬಿಕಟ್ಟಿನಿಂದಾಗಿ ತಮ್ಮ ಶೈಕ್ಷಣಿಕ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಾಧ್ಯವಿಲ್ಲದೆ ಇರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈಗ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈಗ ಈ ಒಂದು ಯೋಜನೆಯನ್ನು ಬಿಡುಗಡೆ ಮಾಡಲಾಗಿದೆ.

ಈಗಾಗಲೇ ಈ ಒಂದು ಯೋಜನೆ ಬಹಳ ವಿಸ್ತಾರವಾಗಿದೆ. ಅಷ್ಟೇ ಅಲ್ಲದೆ ಪ್ರಾರ್ಥಮಿಕ ಶಾಲಾ ವಿದ್ಯಾರ್ಥಿಗಳಿಂದ ಹಿಡಿದು ವೃತ್ತಿಪರ  ಪದವಿ ವಿದ್ಯಾಭ್ಯಾಸ ಮಾಡುತ್ತಿರುವವರಿಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ 75,000ದವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದು.

ಅರ್ಹತೆಗಳು ಏನು?

  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಭಾರತದ ವಿದ್ಯಾರ್ಥಿಗಳು ಆಗಿರಬೇಕು.
  • ಆನಂತರ ಒಂದು ವಿದ್ಯಾರ್ಥಿಗಳು ಈಗ ಶೈಕ್ಷಣಿಕ ಸಾಲಿನಲ್ಲಿ 1ರಿಂದ 12ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಾ ಇರವೇಕು.
  • ಹಾಗೆ ಡಿಪ್ಲೋಮಾ, ಐಟಿಐ, ಪಾಲಿಟೆಕ್ನಿಕ್, ಪದವಿ ಪೂರ್ವ ವಿದ್ಯಾಭ್ಯಾಸ ಮಾಡುತ್ತಿರುವವರು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
  • ಈ ಹಿಂದೆ ಆ ಒಂದು ಅರ್ಜಿದಾರರು ತಮ್ಮ ಹಿಂದಿನ ಆರ್ಹತಾ ಪರೀಕ್ಷೆಯಲ್ಲಿ ಕನಿಷ್ಠ 55% ಅಂಕಗಳೊಂದಿಗೆ ಪಾಸಾಗಿರಬೇಕು.
  • ಹಾಗೆ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.

ವಿದ್ಯಾರ್ಥಿ ವೇತನದ ಮೊತ್ತ ಎಷ್ಟು?

  • ಈಗ ಪ್ರಾರ್ಥಮಿಕ ಹಂತದಲ್ಲಿ ಅಂದರೆ 1ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ 15,000 ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
  • ಆನಂತರ ಪ್ರೌಢ ತರಗತಿ ಹಾಗೂ ತಾಂತ್ರಿಕ ತರಗತಿಗಳಾದಂತಹ 7 ರಿಂದ 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ 18000 ವಿದ್ಯಾರ್ಥಿ ವೇತನ.
  • ಸಾಮಾನ್ಯ ಪದವಿ ಪೂರ್ವ ಕೋರ್ಸುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಈಗ 30,000 ವಿದ್ಯಾರ್ಥಿ ವೇತನ.
  • ಆನಂತರ ವೃತ್ತಿಪರ ಪದವಿ ಪೂರ್ವ ಕೋರ್ಸುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವವರಿಗ 50,000 ದವರೆಗೆ ವಿದ್ಯಾರ್ಥಿ ವೇತನ.
  • ನಂತರ ಸಾಮಾನ್ಯ ಸ್ನಾತಕೋತ್ತರ ಕೋರ್ಸ್ಗಳಾದಂತಹ M.COM  ಗಳನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ 35000 ಹಣ.
  • ಆನಂತರ ವೃತ್ತಿಪರ ಸ್ನಾತಕೋತ್ತರ ಕೋರ್ಸ್ ಗಳನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ 75,000 ವಿದ್ಯಾರ್ಥಿ ವೇತನ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  • ಶೈಕ್ಷಣಿಕ ಪ್ರಮಾಣ ಪತ್ರಗಳು
  • ವೋಟರ್ ಐಡಿ
  • ವಿಳಾಸದ ಪುರಾವೆ
  • ಬ್ಯಾಂಕ್ ಖಾತೆಗೆ ವಿವರ
  • ಮೊಬೈಲ್ ನಂಬರ್

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ನೀವು ಅಧಿಕೃತ ವೆಬ್ ಸೈಟ್ ವಿದ್ಯಾರ್ಥಿ ವೇತನದ ವೆಬ್ಸೈಟ್ ಗೆ ಭೇಟಿಯನ್ನು ನೀಡಬೇಕಾಗುತ್ತದೆ.
  • ಆನಂತರ ನೀವು ಅದರಲ್ಲಿ ಮೊದಲು ಹೊಸಬರಾಗಿದ್ದರೆ ಈ ಮೇಲ್ ಮೂಲಕ ಖಾತೆಯನ್ನು ರಚನೆ ಮಾಡಿಕೊಂಡು ನೋಂದಾವಣೆಯನ್ನು ಮಾಡಿಕೊಂಡು ನಂತರ ನೇರವಾಗಿ ಲಾಗಿನ್ ಆಗಬೇಕಾಗುತ್ತದೆ.
  • ಆನಂತರ ನೀವು ಲಾಗಿನ್ ಆದ ಮೇಲೆ ನಿಮ್ಮ ಶೈಕ್ಷಣಿಕ ಅನುಗುಣವಾಗಿ ನೀವು HDFC ಸ್ಕಾಲರ್ಶಿಪ್ನ ಮೇಲೆ ನೀವು ಕ್ಲಿಕ್ ಮಾಡಿ.
  • ಆನಂತರ ಅದರಲ್ಲಿ ನಿಮ್ಮ ಶೈಕ್ಷಣಿಕ ಹಾಗೂ ವೈಯಕ್ತಿಕ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
  • ತದನಂತರ ನೀವು ಅದಕ್ಕೆ ಬೇಕಾಗುವ ಕೆಲವೊಂದಷ್ಟು ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • ನೀವು ಭರ್ತಿ ಮಾಡುವ ಪ್ರತಿಯೊಂದು ದಾಖಲೆಗಳು ಸರಿಯಾದ ರೀತಿಯಲ್ಲಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

LINK : Apply Now 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಡಿಸೆಂಬರ್ 2025

Leave a Comment