Heavy Rain Alert In Karnataka: ಮುಂದಿನ 3 ದಿನ ಈ ಜಿಲ್ಲೆಗಳಿಗೆ ಭಾರಿ ಮಳೆ! ಇಲ್ಲಿದೆ ನೋಡಿ ಮಾಹಿತಿ.
ಈಗ ಭಾರತೀಯ ಹವಾಮಾನ ಇಲಾಖೆಯ ಈಗ ಮತ್ತೊಂದು ಹೊಸ ಮಾಹಿತಿಯನ್ನು ನೀಡಿದ್ದು. ಈ ಒಂದು ಮಾಹಿತಿಯ ಪ್ರಕಾರ ಮುಂದಿನ ಮೂರು ದಿನಗಳ ಕಾಲ ಕರಾವಳಿ ಭಾಗದ ಜಿಲ್ಲೆಗಳಿಗೆ ಈಗ ಸರ್ಕಾರವು ಆರೆಂಜ್ ಅಲರ್ಟ್ ಅನ್ನು ಘೋಷಣೆ ಮಾಡಿದೆ. ಈಗ ಈ ಒಂದು ಲೇಖನದಲ್ಲಿ ಯಾವ ಯಾವ ಜಿಲ್ಲೆಗಳಿಗೆ ಎಷ್ಟು ಮಳೆಯಾಗುತ್ತದೆ ಹಾಗೂ ಭಾರತೀಯ ಹವಾಮಾನ ಇಲಾಖೆಯು ನೀಡಿರುವ ಮುನ್ಸೂಚನೆ ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಯೋಣ ಬನ್ನಿ.

ಮುಂದಿನ 3 ದಿನ ಬಾರಿ ಮಳೆ
ಈಗ ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಅತೀ ಹೆಚ್ಚು ಮಳೆ ಆಗುತ್ತದೆ ಎಂದು ಈಗ ಮಾಹಿತಿಯನ್ನು ನೀಡಿದೆ. ಈಗ ನೀಡಿರುವಂತಹ ಮಾಹಿತಿ ಪ್ರಕಾರ ಅಕ್ಟೋಬರ್ 24ರ ವರೆಗೆ ಕರಾವಳಿ ಭಾಗದ ಜಿಲ್ಲೆಗಳಿಗೆ ಈಗ ಅತೀ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ ಹಾಗೂ ಒಳನಾಡಿನ ಜಿಲ್ಲೆಗಳಿಗೆ ಸುಮಾರು ಸ್ವಲ್ಪ ಸಮಯದಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಹಾಗಾಗಿ ಈಗ ಸರ್ಕಾರ ಒಂದು ಜಿಲ್ಲೆಗಳಿಗೆ ಈಗ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಹಾಗೆ ಈಗ ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ ಈಗ ಮುಂದಿನ ಮೂರು ಗಂಟೆಗಳಲ್ಲಿ ಭಾರಿ ಮಳೆ ಬರುವ ಸಾಧ್ಯತೆ ಇದೆ. ಹಾಗೆ ಈಗ ಸಾಧಾರಣ ಮಳೆಯು ಕೂಡ ಹಾಗೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಯಾವ ಜಿಲ್ಲೆಗೆ ಹೆಚ್ಚು ಮಳೆ ಆಗುವ ಸಾಧ್ಯತೆ
ಈಗ ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಮುಂದಿನ ಮೂರು ದಿನಗಳ ಕಾಲ ಕೋಲಾರ, ಕೊಡಗು, ಚಾಮರಾಜನಗರ ಈ ಒಂದು ಜಿಲ್ಲೆಗಳಿಗೆ ಈಗ ಅತೀ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ ಎಂದು ಈಗ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹಾಗೆ ಇದರ ಜೊತೆಗೆ ಈಗ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಈ ಒಂದು ಸುತ್ತಮುತ್ತ ಇರುವಂತಹ ಜಿಲ್ಲೆಗಳಲ್ಲಿ ಈಗ ಹಲವಡೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಈಗ ಹವಾಮಾನ ಇಲಾಖೆಯ ಸಂಪೂರ್ಣ ಮಾಹಿತಿಯನ್ನು ನೀಡಿದೆ.
ಹಾಗೆ ಈಗ ಉಡುಪಿ ಹಾಗೂ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಲಿದ್ದು ಈ ಒಂದು ಜಿಲ್ಲೆಗಳಿಗೂ ಕೂಡ ಅಲರ್ಟ್ ನೀಡಲಾಗಿದೆ. ಚಾಮರಾಜನಗರ, ಹಾಸನ, ಕೊಡಗು, ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಕೂಡ ಬಾರಿ ಮಳೆ ಆಗುವ ಸಾಧ್ಯತೆ ಇದೆ.
ಹಾಗೆ ಅಕ್ಟೋಬರ್ 24 ರಿಂದ ಅಂದರೆ ಶುಕ್ರವಾರದಿಂದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಿಗೆ ಭಾರತೀಯ ಅವಮಾನ ಇಲಾಖೆಯ ಈಗಾಗಲೇ ಆರೆಂಜ್ ಅಲರ್ಟ್ ಮಾಡಿದೆ. ಇದರ ಜೊತೆಗೆ ಈಗ ಉತ್ತರ ನಾಡಿನ ಜಿಲ್ಲೆಗಳಾದಂತಹ ಹಾವೇರಿ, ಧಾರವಾಡ, ಬೆಳಗಾವಿ, ಗದಗ ಜಿಲ್ಲೆಗಳಿಗೂ ಅಲರ್ಟ್ ಘೋಷಣೆ ಮಾಡಲಾಗಿದೆ.
ಈಗ ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಇನ್ನು ಮೂರು ದಿನಗಳ ಕಾಲ ಈ ಮಳೆ ಆಗುವ ಸಾಧ್ಯತೆ ಇದೆ. ಆದ ಕಾರಣ ನೀವು ಹೊರಗಡೆ ಹೋಗುವ ಸಮಯದಲ್ಲಿ ಒಂದು ಬಾರಿ ಈ ಒಂದು ಮಾಹಿತಿಯನ್ನು ಪಡೆದುಕೊಂಡು ಹೊರಗಡೆ ಹೋಗುವುದು ಉತ್ತಮ.