Indian Post Payment Bank Requerment: ಇಂಡಿಯನ್ ಪೋಸ್ಟ್ ಬ್ಯಾಂಕ್ ನಲ್ಲಿ ಈಗ ಭರ್ಜರಿ ನೇಮಕಾತಿ! ಈ ಕೂಡಲೇ ಅರ್ಜಿ ಸಲ್ಲಿಸಿ.
ಈಗ ನಿರುದ್ಯೋಗಿಗಳಿಗೆ ಮತ್ತೊಂದು ಸಿಹಿಸುದ್ದಿ. ಭಾರತ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವಂತಹ ಈ ಒಂದು ಇಂಡಿಯನ್ ಪೋಸ್ಟ್ ಪೆಮೆಂಟ್ ಬ್ಯಾಂಕ್ ನಲ್ಲಿ ಈಗ ನಮ್ಮ ದೇಶಾದ್ಯಂತ ಖಾಲಿ ಈ ಇರುವಂತ ಹುದ್ದೆಗಳಿಗೆ ಅಂದರೆ ಈಗ ಗ್ರಾಮೀಣ ಡಾಕ್ ಸೇವಕ ಸುಮಾರು 348 ಹುದ್ದೆಗಳಿಗೆ ನೇಮಕಾತಿಗಳಿಗೆ ಅಧಿಸೂಚನೆ ಬಿಡುಗಡೆಯಾಗಿದೆ.
ಈಗ ನೀವು ಕೂಡ ಈ ಒಂದು ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಸಲು ಅರ್ಹತೆಗಳು ಏನು ಹಾಗೂ ಯಾವ ರೀತಿ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಇದೆ.
ಹುದ್ದೆಯ ವಿವರ
ಈ ಒಂದು ಹುದ್ದೆಯನ್ನು ಕರೆದಿರುವಂತೆ ಇಲಾಖೆಯ ಹೆಸರು ಇಂಡಿಯನ್ ಪೇಮೆಂಟ್ ಪೋಸ್ಟ್ ಬ್ಯಾಂಕ್ ಈ ಒಂದು ಇಲಾಖೆಯಲ್ಲಿ ಸುಮಾರು 348 ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವೇನಾದರೂ ಅರ್ಹ ಇದ್ದರೆ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಈಗ ಕಡ್ಡಾಯವಾಗಿ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಈಗ ಅವರು ಪದವಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕು.
ವಯೋಮಿತಿ ಎಷ್ಟು?
ಈಗ ಸ್ನೇಹಿತರೆ ಈ ಒಂದು ಇಂಡಿಯನ್ ಪೋಸ್ಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರ ವಯಸ್ಸು ಕನಿಷ್ಠ 21 ವರ್ಷದಿಂದ ಗರಿಷ್ಠ 35 ವರ್ಷದವರೆಗೆ ನಿಗದಿ ಮಾಡಲಾಗಿದೆ.
ಸಂಬಳದ ಮಾಹಿತಿ
ಈಗ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾತಿಕವಾಗಿ 30,000 ವರೆಗೆ ಮಾತಿಕ ವೇತನ ನೀಡಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
- ಇಮೇಲ್ ಐಡಿ
- ಶೈಕ್ಷಣಿಕ ಪ್ರಮಾಣ ಪತ್ರಗಳು
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಈ ಒಂದು ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಲು ಬಯಸಿದರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವ ಪ್ರತಿಯೊಂದು ಮಾಹಿತಿಗಳನ್ನು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
LINK : Apply Now