Labour Card Scholarship Application Start: ಕಾರ್ಮಿಕರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ 50,000 ದವರೆಗೆ ಆರ್ಥಿಕ ನೆರವು! ಈಗಲೇ ಅರ್ಜಿ ಸಲ್ಲಿಸಿ.
ಈಗ ಕಟ್ಟಡ ನಿರ್ಮಾಣವಾದ ಅಂತಹ ದುಡಿಮೆಯ ಕ್ಷೇತ್ರದಲ್ಲಿ ಈಗ ದಿನಗೂಲಿ ಕೆಲಸ ಮಾಡುವಂತಹ ಪೋಷಕರ ಮಕ್ಕಳಿಗೆ ಇದೊಂದು ಶಿಕ್ಷಣಕ್ಕೆ ಒಂದು ದೊಡ್ಡ ಸವಾಲು ಎಂದು ಹೇಳಬಹುದು. ಈಗ ಆರ್ಥಿಕ ಒತ್ತಡದಿಂದಾಗಿ ಹಲವು ಮಕ್ಕಳಿಗೆ ಉನ್ನತ ಶಿಕ್ಷಣದ ಕನಸನ್ನು ಈಗ ಬಿಡುತ್ತಾ ಇದ್ದಾರೆ. ಅಷ್ಟೇ ಅಲ್ಲದೆ ಈಗ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಕಲಿಕಾ ಭಾಗ್ಯ ಯೋಜನೆಯು ಇದಕ್ಕೆ ಈಗ ದೊಡ್ಡ ಬೆಂಬಲವಾಗಿದೆ ಎಂದು ಹೇಳಬಹುದು.

ಹಾಗೆ ಈಗ 2025 26ರ ಶೈಕ್ಷಣಿಕ ಸಾಲಿನಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಈಗ 1 ನೇ ತರಗತಿಯಿಂದ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಈಗ 50,000ದವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ.
ಈಗ ನೀವು ಅದೇ ರೀತಿಯಾಗಿ ಈಗ ಕಳೆದ ವರ್ಷ ಈ ಒಂದು ಯೋಜನೆ ಅಡಿಯಲ್ಲಿ 2ಲಕ್ಷ ಮಗಳು ಈಗಾಗಲೇ ಪ್ರಯೋಜನನ್ನು ಪಡೆದುಕೊಂಡಿದ್ದಾರೆ. ಈಗ ನೀವು ಕೂಡ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ. ನೀವು ಕೂಡ ವಿದ್ಯಾರ್ಥಿ ವೇತನ ಪಡೆಯಬೇಕೆಂದರೆ ಈ ಲೇಖನದಲ್ಲಿ ನೀಡಿರುವಂತಹ ಸಂಪೂರ್ಣವಾದ ಮಾಹಿತಿಗಳನ್ನು ಕೊನೆಯವರೆಗೂ ಓದಿಕೊಳ್ಳಿ.
ಕಲಿಕಾ ಭಾಗ್ಯ ಯೋಜನೆಯ ಮಾಹಿತಿ
ಈಗ ನಮ್ಮ ಕರ್ನಾಟಕ ಗ್ರಾಮೀಣ ಕಲ್ಯಾಣ ಮಂಡಳಿಯ ಈಗ 1965ರ ಕಾರ್ಮಿಕರ ಕಲ್ಯಾಣ ಕಾಯ್ದೆ ಅಡಿಯಲ್ಲಿ ಸ್ಥಾಪಿತವಾಗಿದ್ದು. ಈಗ ಸಂಘಡಿತ ಕ್ಷೇತ್ರದ ಕಾರ್ಮಿಕರ ಕಲ್ಯಾಣಕ್ಕಾಗಿ ಕಾರ್ಯ ನಿರ್ವಹಣೆಯನ್ನು ಮಾಡುತ್ತಾ ಇದೆ. ಅದೇ ರೀತಿಯಾಗಿ ಕಲಿಕಾ ಭಾಗ್ಯ ಯೋಜನೆಯ ಇದರ ಭಾಗವಾಗಿ ಈಗ ನೊಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಮಕ್ಕಳು ಶಿಕ್ಷಣಕ್ಕೆ ಆರ್ಥಿಕ ಬೆಂಬಲವನ್ನು ನೀಡುತ್ತಾ ಇದೆ.
ಈಗ ಈ ಒಂದು ಯೋಜನೆ ಮುಖ್ಯ ಗುರಿಯೇನೆಂದರೆ ದಿನಗೂಲಿ ಕಾರ್ಮಿಕರ ಕುಟುಂಬಗಳಲ್ಲಿ ಆರ್ಥಿಕ ಕೊರತೆಯಿಂದ ಶಿಕ್ಷಣಕ್ಕೆ ತಡೆಯಾಗದಂತೆ ಮಾಡುವುದು ಈ ಒಂದು ಯೋಜನೆ ಮುಖ್ಯ ಉದ್ದೇಶ ಆಗಿದೆ.
ಅರ್ಹತೆಗಳು ಏನು?
- ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಪೋಷಕರು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರಾಗಿರಬೇಕು.
- ಹಾಗೆ ಗರಿಷ್ಠ ಇಬ್ಬರು ಮಕ್ಕಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.
- 1 ರಿಂದ 10ನೇ ತರಗತಿ ಓದುತ್ತಿರುವ ಪ್ರತಿಯೊಬ್ಬರು ಹಾಗೂ ಪಿಯುಸಿ, ಡಿಪ್ಲೋಮಾ, ಐಟಿಐ ಎಲ್ಲಾ ವಿದ್ಯಾರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ಹಾಗೆ ಕುಟುಂಬದ ವಾರ್ಷಿಕ ಆದಾಯ 1 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
- ಹಾಗೆ ಹಿಂದಿನ ವರ್ಷದಲ್ಲಿ 75% ಗಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.
ದೊರೆಯುವ ವಿದ್ಯಾರ್ಥಿ ವೇತನ ಎಷ್ಟು?
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತ ನೀವು ಈಗ ಈ ಒಂದು ವಿದ್ಯಾರ್ಥಿ ವೇತನದ ಮೂಲಕ 1 ದಿಂದ 50,000 ದವರೆಗೆ ವಿದ್ಯಾರ್ಥಿ ವೇತನವನ್ನು ಈಗ ನೀವು ಪಡೆದುಕೊಳ್ಳಬಹುದಾಗಿದೆ.
ಬೇಕಾಗುವ ದಾಖಲೆಗಳು ಏನು?
- ಪೋಷಕರ ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವ್ಯಾಸಂಗ ಪ್ರಮಾಣ ಪತ್ರಗಳು
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ನಾವು ಈ ಕೆಳಗೆ ನೀಡಿರುವ ವೆಬ್ ಸೈಟ್ ಗೆ ನೀವು ಮೊದಲು ಭೇಟಿ ನೀಡಿ ಅದರಲ್ಲಿ ರಿಜಿಸ್ಟರ್ ಮಾಡಿಕೊಳ್ಳಿ.
- ಆನಂತರ ನೀವು ನೋಂದಾಯ್ತ ಖಾತೆಯಿಂದ ಅದಕ್ಕೆ ಲಾಗಿನ್ ಮಾಡಿಕೊಳ್ಳಬೇಕಾಗುತ್ತದೆ.
- ತದನಂತರ ನೀವು ಅದರಲ್ಲಿ ಕಲಿಕಾ ಭಾಗ್ಯ ಯೋಜನೆ ಅಡಿಯಲ್ಲಿ ಅರ್ಜಿ ಫಾರ್ಮ್ ಅನ್ನು ಆಯ್ಕೆ ಮಾಡಿಕೊಂಡು ಮುಂದುವರೆಯಿರಿ.
- ಆನಂತರ ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳು ಈಗ ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು. ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು.
LINK : Apply Now