Pension Amount Credited: ಸಂಧ್ಯಾ ಸುರಕ್ಷಾ ಯೋಜನೆ ಅಡಿಯಲ್ಲಿ 1,200 ಪಿಂಚಣಿ ಹಣ ಜಮಾ! ಈಗಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ?

Pension Amount Credited: ಸಂಧ್ಯಾ ಸುರಕ್ಷಾ ಯೋಜನೆ ಅಡಿಯಲ್ಲಿ 1,200 ಪಿಂಚಣಿ ಹಣ ಜಮಾ! ಈಗಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ?

ಇದೀಗ ಸ್ನೇಹಿತರೆ ಈ ಒಂದು ಸಂಧ್ಯಾ ಸುರಕ್ಷಾ ಯೋಜನೆ ಹಾಗೂ ವಿಧವಾ ವೇತನ ಮತ್ತು ಇತರ ಪಿಂಚಣಿ ಯೋಜನೆಗಳ ಹಣಗಳು ಈಗಾಗಲೇ ಬಿಡುಗಡೆಯಾಗಿದ್ದು. ಈಗ ನೀವು ಕೂಡ ಆ ಒಂದು ಹಣದ ಬಗ್ಗೆ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ ಈಗ ಈ ಒಂದು ಲೇಖನವನ್ನು ಈಗ ನೀವು ಸಂಪೂರ್ಣವಾಗಿ ಓದಿಕೊಂಡು ಈಗ ನೀವು ಕೂಡ ಈ ಒಂದು ಹಣವು ಜಮಾ ಆಗಿದೆ ಇಲ್ಲವೇ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು.

Pension Amount Credited

ಪಿಂಚಣಿ ಯೋಜನೆ ಮಾಹಿತಿ

ಈಗ ಈ ಒಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಜೊತೆಗೂಡಿ ಈಗ 60 ವರ್ಷ ಮೇಲ್ಪಟ್ಟಂತಹ ವೃದ್ಧಾಪ್ಯ ವೇತನವನ್ನು ಈಗ ಬಿಡುಗಡೆ ಮಾಡಿದ್ದು. ಅದೇ ರೀತಿಯಾಗಿ ಈಗ ಈ ಒಂದು ಸಂಧ್ಯ ಸುರಕ್ಷಾ ಯೋಜನೆ ಮೂಲಕ ಪ್ರತಿ ತಿಂಗಳು 1,200 ಹಣವನ್ನು ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು ಬಿಡುಗಡೆ ಮಾಡಲಾಗುತ್ತ ಇದೆ.

ಅದೇ ರೀತಿಯಾಗಿ ಈಗ ನೀವು ನಿಮ್ಮ ಪಿಂಚಣಿ ಹಣ ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕೆಂದುಕೊಂಡಿದ್ದರೆ ಕೂಡಲೇ ಈಗ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಅದೇ ರೀತಿಯಾಗಿ ಇದರ ಜೊತೆಗೆ ವಿಧವಾ ವೇತನ ಮತ್ತು ಪತಿ ಇಲ್ಲದಂತ 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಈಗ ತಿಂಗಳಿಗೆ 800 ನೀಡಲಾಗುತ್ತಿದೆ. ಅದೇ ರೀತಿಯಾಗಿ ಈ ಒಂದು ಹಣವು ನೇರವಾಗಿ ಮಹಿಳೆಯರ ಖಾತೆಗಳಿಗೆ ಜಮಾ ಆಗುತ್ತದೆ.

ಪಿಂಚಣಿಯ ಸ್ಟೇಟಸ್ ಅನ್ನು ಚೆಕ್ ಮಾಡುವುದು ಹೇಗೆ?

  • ಈಗ ಈ ಒಂದು ಪಿಂಚಣಿ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಲು ಮೊದಲು ಈಗ ನೀವು ನಿಮ್ಮ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ಅನ್ನು ಓಪನ್ ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ನೀವು ಅದರಲ್ಲಿ ಕರ್ನಾಟಕ ಡಿಬಿಟಿ ಸ್ಟೇಟಸ್ ಎಂಬ ಅಪ್ಲಿಕೇಶನ್ ನೀವು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ಅದರಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ಮೂಲಕ ಒಂದು ಅಪ್ಲಿಕೇಶನ್ ನಲ್ಲಿ ನೀವು ರಿಜಿಸ್ಟರ್ ಮಾಡಿಕೊಳ್ಳಬೇಕು..
  • ಆನಂತರ ನೀವು ನಿಮ್ಮ ಮೊಬೈಲ್ ನಲ್ಲಿ ಈ ಒಂದು ಅಪ್ಲಿಕೇಶನ್ ಓಪನ್ ಮಾಡಿಕೊಂಡ ನಂತರ ಪೇಮೆಂಟ್ ಸ್ಟೇಟಸ್ ಮೇಲೆ ನೀವು ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
  • ತದನಂತರ ಅದರಲ್ಲಿ ಸಂಧ್ಯಾ ಸುರಕ್ಷಾ ಯೋಜನೆ ಎಂದು ಕಾಣುತ್ತದೆ ನೀವು ಅದರ ಮೇಲೆ ಕ್ಲಿಕ್ ಮಾಡಿ. ಅದರಲ್ಲಿ ನಿಮಗೆ ಈ ಒಂದು ಹಣವು ಜಮಾ ಆಗಿದೆ ಇಲ್ಲವೇ ಎಂಬುದರ ಮಾಹಿತಿಯನ್ನು ಪಡೆದುಕೊಳ್ಳಿ.

ಅಷ್ಟೇ ಅಲ್ಲದೆ ಸ್ನೇಹಿತರು ಈಗ ನೀವು ಈ ಒಂದು ಅಪ್ಲಿಕೇಶನ್ ನ ಮೂಲಕ ಈಗ ನೀವು ಸರ್ಕಾರದ ಕಡೆಯಿಂದ ಪಡೆಯುವಂತ ಪ್ರತಿಯೊಂದು ಯೋಜನೆಗಳ ಹಣಗಳು ನಿಮ್ಮ ಖಾತೆಗೆ ಜಮ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ಈಗ ನೀವು ಸರಿಯಾದ ರೀತಿಯಲ್ಲಿ ಪಡೆದುಕೊಳ್ಳಬಹುದು. ಹಾಗಿದ್ದರೆ ಕೂಡಲೇ ಈ ಒಂದು ಮಾಹಿತಿಯನ್ನು ಓದಿಕೊಂಡು ನೀವು ಕೂಡ ನಿಮ್ಮ ಖಾತೆಗೆ ಹಣ ಜಮಾ ಆಗಿದೆ ಇಲ್ಲವೇ ಎಂಬುದನ್ನು ಮಾಹಿತಿ ಪಡೆದುಕೊಳ್ಳಿ.

Leave a Comment