PM Avasa Yojane: ಈಗ ಈ ಒಂದು ಯೋಜನೆ ಮೂಲಕ ನಗರ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ 25 ಲಕ್ಷದವರೆಗೆ ಸಾಲ ಸೌಲಭ್ಯ! ಸಬ್ಸಿಡಿ ಕೂಡ ದೊರೆಯುತ್ತದೆ ಈಗಲೇ ಅರ್ಜಿ ಸಲ್ಲಿಸಿ.
ಈಗ ನಿಮಗೆ ತಿಳಿದಿರುವಂತೆ ಪ್ರತಿಯೊಬ್ಬರೂ ಕೂಡ ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಬೇಕೆಂಬುದು ಒಂದು ಕನಸು ಆಗಿರುತ್ತದೆ. ಅಂತವರಿಗೆ ಈಗ ಈ ಒಂದು ಪ್ರಧಾನ ಮಂತ್ರಿ ಆವಾಸ್ ಯೋಜನೆ, ಮೂಲಕ 25 ಲಕ್ಷದವರೆಗೆ ಸಾಲ ಮತ್ತು ಹಾಗೆಯೇ 2.67 ಲಕ್ಷದವರೆಗೆ ಸಬ್ಸಿಡಿಯನ್ನು ಈ ಒಂದು ಯೋಜನೆ ಮೂಲಕ ಪಡೆದುಕೊಳ್ಳಬಹುದು.

ಹಾಗಿದ್ದರೆ ಈಗ ನೀವು ಕೂಡ ಈಗ ಯಾವ ರೀತಿಯಾಗಿ ಈ ಒಂದು ಯೋಜನೆ ಮೂಲಕ ಹಣವನ್ನು ಪಡೆದುಕೊಳ್ಳಬೇಕು ಮತ್ತು ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುವುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಪಡೆಯಲು ಈ ಒಂದು ಲೇಖನದಲ್ಲಿ ಸಂಪೂರ್ಣವಾಗಿ ಓದಿಕೊಳ್ಳಿ.
ಪಿಎಂ ಆವಾಸ್ ಯೋಜನೆ
ಈಗ ಯಾರೆಲ್ಲ ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಬೇಕೆಂಬ ಕನಸನ್ನು ಕಾಣುತ್ತಿದ್ದೀರಾ. ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಕೇಂದ್ರ ಸರ್ಕಾರವು ಇದೀಗ ನಗರ ಪ್ರದೇಶದಲ್ಲಿ ವಾಸ ಮಾಡುತ್ತಿರುವ ಜನರಿಗೆ ಈ ಒಂದು ಪ್ರಧಾನಮಂತ್ರಿ ಆವಾಸ್ ಯೋಜನೆ ಮೂಲಕ 25 ಲಕ್ಷದವರೆಗೆ ಸಾಲ ಸೌಲಭ್ಯವನ್ನು ನೀಡುತ್ತದೆ. ಹಾಗೆ 2.67 ಲಕ್ಷಗಳ ವರೆಗೆ ಸಬ್ಸಿಡಿ ಕೂಡ ಈ ಒಂದು ಯೋಜನೆ ಮೂಲಕ ನೀಡಲಾಗುತ್ತಿದೆ.
ಅದೇ ರೀತಿಯಾಗಿ ಈಗ ಸಾಮಾನ್ಯರು ಹಾಗೂ ನಗರ ಪ್ರದೇಶದಲ್ಲಿ ವಾಸ ಮಾಡುವಂಥವರು ಅಷ್ಟೇ ಅಲ್ಲದೆ ಬಾಡಿಗೆದಾರರು ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ಈಗ ಕೇಂದ್ರ ಸರ್ಕಾರವು ಮನೆಯನ್ನು ನಿರ್ಮಾಣ ಮಾಡಲು ಈಗ ಪ್ರಧಾನಮಂತ್ರಿಯ ಅವಾಸ್ ಯೋಜನೆಯನ್ನು ಜಾರಿಗೆ ಮಾಡಿತು.
ಈಗ ಈ ಒಂದು ಯೋಜನೆ ಮೂಲಕ ನಗರ ಪ್ರದೇಶದ ಮತ್ತು ಮಧ್ಯಮ ವರ್ಗದ ಜನರಿಗೆ ಒಂದು ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವುದು ಹಾಗೂ ಮನೆಯನ್ನು ಕಟ್ಟಿಸಲು 2.67 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತಿದೆ.
ಯಾರಲ್ಲ ಅರ್ಜಿಯನ್ನು ಸಲ್ಲಿಸಬಹುದು
- ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವಂತಹ ಅರ್ಜಿದಾರರು 21 ವರ್ಷ ಮೇಲ್ಪಟ್ಟು ಅವರು ಆಗಿರಬೇಕು.
- ಈ ಒಂದು ಯೋಜನೆಗೆ ಈಗ ಎಲ್ಲರೂ ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ಹಾಗೆ ಈ ಒಂದು ಯೋಜನೆಗಳ ಅರ್ಜಿ ಸಲ್ಲಿಕೆ ಮಾಡುವವರ ಕುಟುಂಬದ ವಾರ್ಷಿಕ ಆದಾಯ 3 ಲಕ್ಷದೊಳಗೆ ಇರಬೇಕು.
- ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವವರು ಈ ಹಿಂದೆ ಯಾವುದೇ ರೀತಿಯಾದಂತ ಮನೆಯನ್ನು ಹೊಂದಿರಬಾರದು.
ದೊರೆಯುವ ಸಹಾಯಧನ ಎಷ್ಟು?
ಈಗ ಈ ಒಂದು ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನಗರ ಪ್ರದೇಶದಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅರ್ಜಿದಾರರಿಗೆ ಈಗ ಮನೆ ನಿರ್ಮಾಣ ಮಾಡಿಕೊಳ್ಳಲು 2.67 ನೀಡಲಾಗುತ್ತದೆ. ಹಾಗೆಯೇ ಈಗ 25ಲಕ್ಷದವರೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಅಂದರೆ ವಾರ್ಷಿಕವಾಗಿ 5% ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ಇತ್ತೀಚಿನ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
- ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ನೀವು ಮೊದಲು ಭೇಟಿಯನ್ನು ನೀಡಿ.
- ಆನಂತರ ನೀವು ಅದರಲ್ಲಿ ಅಪ್ಲೈ ನೌ ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ಆನಂತರ ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಎಂಟರ್ ಮಾಡಿಕೊಳ್ಳಿ.
- ಹಾಗೆ ಅದಕ್ಕೆ ಬೇಕಾಗುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಅಪ್ಲೋಡ್ ಮಾಡಿ.
- ಆನಂತರ ನೀವು ಭರ್ತಿ ಮಾಡಿರೋ ಪ್ರತಿಯೊಂದು ದಾಖಲಾತಿಗಳು ಸರಿಯಾದ ರೀತಿಯಲ್ಲಿ ಇದ್ದರೆ ಅದನ್ನು ಒಂದು ಬಾರಿ ಪರಿಶೀಲನೆ ಮಾಡಿಕೊಂಡು ಅರ್ಜಿ ಸಲ್ಲಿಕೆ ಮಾಡಿ.