PM Ujjawal Yojana Apply Now: ಉಚಿತ ಸಿಲಿಂಡರ್ ಪಡೆಯಲು ಈಗ ಅರ್ಜಿ ಸಲ್ಲಿಕೆ ಪ್ರಾರಂಭ! ಪ್ರತಿ ತಿಂಗಳು 300 ಸಬ್ಸಿಡಿ ಪಡೆಯಿರಿ.

PM Ujjawal Yojana Apply Now: ಉಚಿತ ಸಿಲಿಂಡರ್ ಪಡೆಯಲು ಈಗ ಅರ್ಜಿ ಸಲ್ಲಿಕೆ ಪ್ರಾರಂಭ! ಪ್ರತಿ ತಿಂಗಳು 300 ಸಬ್ಸಿಡಿ ಪಡೆಯಿರಿ.

ಈಗ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಈಗ ಮಹಿಳೆಯರಿಗೆ ಉಚಿತ ಎಲ್‌ಪಿಜಿ ಗ್ಯಾಸ್ ಮತ್ತು ಸಬ್ಸಿಡಿ ಸೌಲಭ್ಯವನ್ನು ನೀಡಲು ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಈಗ ನೀವು ಕೂಡ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಿ ನೀವು ಕೂಡ ಉಚಿತ ಎಲ್ಪಿಜಿ ಸಿಲಿಂಡರನ್ನು ಪಡೆದುಕೊಳ್ಳಬಹುದು.

PM Ujjawal Yojana Apply Now

ಈಗ ಈ ಒಂದು ಯೋಜನೆ ಅಡಿಯಲ್ಲಿ ಸಬ್ಸಿಡಿ ಹಣವು ಈಗ 300 ರೂಪಾಯಿಗೆ ಏರಿಕೆಯಾಗಿದೆ. ಗ್ರಾಮೀಣ ಮತ್ತು ಆರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ ಇದೊಂದು ಮಹಿಳೆಯರಿಗೆ ದೊಡ್ಡ ಅವಕಾಶ ಎಂದು ಹೇಳಬಹುದು. ಅರ್ಜಿ ಪ್ರಕ್ರಿಯೆಯನ್ನು ಮತ್ತು ಪ್ರಯೋಜನಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಯೋಜನೆಯ ಉದ್ದೇಶ

ಸ್ನೇಹಿತರೆ ಈ ಒಂದು ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು 2016ರಲ್ಲಿ ಪ್ರಧಾನಿ ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ಪ್ರಾರಂಭ ಮಾಡಲಾಯಿತು. ಇದರ ಮುಖ್ಯ ಉದ್ದೇಶವೇನೆಂದರೆ ಗ್ರಾಮೀಣ ಭಾಗದಲ್ಲಿ ಇರುವಂತಹ ಮಹಿಳೆಯರಿಗೆ ಸ್ವಚ್ಛ ಅಡುಗೆ ಇಂಧನವನ್ನು ವಿತರಿಸುವುದರ ಈ ಒಂದು ಯೋಚನೆ ಮುಖ್ಯ ಉದ್ದೇಶವಾಗಿದೆ.

ಈಗ ಸಾಂಪ್ರದಾಯಕವಾಗಿ ಕಟ್ಟಿಗೆ ಅಥವಾ ಗೊಬ್ಬರ ಒಲೆಗಳನ್ನು ಬಳಕೆ ಮಾಡುತ್ತಿದ್ದಂತ ಕುಟುಂಬಗಳ ಮಹಿಳೆಯರಿಗೆ ಉಸಿರಾಟದ ಸಮಸ್ಯೆಗಳು, ಕಣ್ಣಿನ ದೃಷ್ಟಿ ಮತ್ತು ಇದರ ಆರೋಗ್ಯ ಸಮಸ್ಯೆಗಳನ್ನು ಇದು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ.

ಪ್ರಯೋಜನಗಳು ಏನು?

  • ಈಗ ಈ ಒಂದು ಯೋಜನೆ ಅರ್ಜಿ ಸಲ್ಲಿಸಿದ ಮಹಿಳೆಯರಿಗೆ ಉಚಿತವಾಗಿ ಒಂದು ಸಿಲಿಂಡರ್ ಮತ್ತು ಗ್ಯಾಸ್ ಸ್ಟವ್ ಅನ್ನು ನೀಡಲಾಗುತ್ತದೆ.
  • ಆನಂತರ ಪ್ರತಿ ತಿಂಗಳು ನೀವು ಗ್ಯಾಸ್ ಖರೀದಿಗೆ 300 ರೂಪಾಯಿವರೆಗೆ ಸಬ್ಸಿಡಿ ನೀವು ನಿಮ್ಮ ನೇರವಾಗಿ ಪಡೆಯಬಹುದು.
  • ಆನಂತರ ಈ ಒಂದು ಯೋಜನೆ ಅಡಿಯನ್ನು ಮಹಿಳೆಯರಿಗೆ 10 ಲಕ್ಷದವರೆಗೆ ಉಚಿತ ಜೀವ ವಿಮೆ ಸೌಲಭ್ಯವನ್ನು ಪಡೆಯಬಹುದು.

ಅರ್ಹತೆಗಳು ಏನು?

  • ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅವಕಾಶ.
  • ಹಾಗೆ ಅರ್ಜಿದಾರ ಮಹಿಳೆಯರು 18 ವರ್ಷಕ್ಕಿಂತ ಹೆಚ್ಚು ವಯಸ್ಸನ್ನು ಹೊಂದಿರಬೇಕು.
  • ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ಹಾಗೆ ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆಯ ವಿವರಗಳು
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ

ಅರ್ಜಿ ಸಲ್ಲಿಸುವುದು ಹೇಗೆ?

  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ನಾವು ಈ ಕೆಳಗಿನ ಲಿಂಕ್ ನ ಮೇಲೆ ಮೊದಲು ಕ್ಲಿಕ್ ಮಾಡಿ.
  • ಆನಂತರ ಅದರಲ್ಲಿ ಅಪ್ಲೈ ಫಾರ್ ನೀವು ಉಜ್ವಲ್ ಕನೆಕ್ಷನ್ ಆಯ್ಕೆಯನ್ನು ಕ್ಲಿಕ್ ಮಾಡಿಕೊಳ್ಳಿ.
  • ಆನಂತರ ನಿಮ್ಮ ಆಧಾರ್ ನಂಬರ್ ಮೊಬೈಲ್ ನಂಬರ್ ಅನ್ನು ಅಲ್ಲಿ  ಎಂಟರ್ ಮಾಡಿ.
  • ಆನಂತರ ನಿಮ್ಮ ಮೊಬೈಲ್ ನಂಬರ್ ಗೆ ಬರುವ ಓಟಿಪಿಯನ್ನು ಅಲ್ಲಿ ಎಂಟರ್ ಮಾಡಿ.
  • ಆನಂತರ ಅದಕ್ಕೆ ಬೇಕಾಗಿರುವಂತ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ.
  • ಆನಂತರ ಅದಕ್ಕೆ ಬೇಕಾಗಿರುವ ಕೆಲವೊಂದಷ್ಟು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • ಆನಂತರ ನೀವು ದಾಖಲೆ ಮಾಡಿರುವ ಪ್ರತಿಯೊಂದು ದಾಖಲೆಗಳು ಸರಿಯಾದ ರೀತಿಯಲ್ಲಿ ಇದ್ದರೆ SUBMITಬಟನ್ ಮೇಲೆ ಕ್ಲಿಕ್ ಮಾಡಿ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

LINK : Apply Now 

ಈಗ ನಾವು ನಿಮಗೆ ಈ ಮೇಲೆ ತಿಳಿದಿರುವಂತಹ ಸಂಪೂರ್ಣವಾದಂತ ಮಾಹಿತಿಗಳನ್ನು ಓದಿಕೊಂಡು ನೀವು ಕೂಡ ಉಚಿತ ಗ್ಯಾಸ್ ಅನ್ನು ಪಡೆದುಕೊಳ್ಳಬಹುದು.

Leave a Comment