Punjab National Bank Requerment: ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಈಗ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.
ಈಗ ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾದಂತಹ ಈ ಒಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ಈಗ ತನ್ನ ಶಾಖೆಗಳ ಕಾರ್ಯ ಚಟುವಟಿಕೆಗಳನ್ನು ವಿಸ್ತರಣೆ ಮಾಡಲು ಮತ್ತು ಗ್ರಾಹಕ ಸೇವೆಗಳನ್ನು ಮತ್ತಷ್ಟು ಬಲಪಡಿಸಲು ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ನೇಮಕಾತಿ ಪ್ರಕಟಣೆ ಬಿಡುಗಡೆ ಮಾಡಲಾಗಿದ್ದು. ಈಗ ಒಟ್ಟಾರೆಯಾಗಿ ನಮ್ಮ ಭಾರತ ಅತ್ಯಂತ 750 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಹಾಗೆ ಈಗ ನಮ್ಮ ರಾಜ್ಯದಲ್ಲಿ 85 ಹುದ್ದೆಗಳನ್ನು ಮೀಸಲು ಇಡಲಾಗಿದೆ. ಅರ್ಹ ಅಭ್ಯರ್ಥಿಗಳು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ನೇಮಕಾತಿಯ ಮಾಹಿತಿ
ಈಗ ಈ ಒಂದು ಹುದ್ದೆಗಳನ್ನು ಅಧಿಸೂಚನೆ ಬಿಡುಗಡೆ ಮಾಡಿರುವಂತಹ ಸಂಸ್ಥೆಯ ಹೆಸರು ಪಂಜಾಬ್ ನ್ಯಾಷನಲ್ ಬ್ಯಾಂಕ್ ಈ ಒಂದು ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳ ಹೆಸರು ಲೋಕಲ್ ಬ್ಯಾಂಕ್ ಆಫೀಸರ್ ಈಗ ಈ ಒಂದು ಬ್ಯಾಂಕಿನಲ್ಲಿ ಒಟ್ಟಾರೆಯಾಗಿ 700ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು ಅಭ್ಯರ್ಥಿಗಳು ಈಗಲೇ ಅರ್ಜಿ ಸಲ್ಲಿಕೆ ಮಾಡಬಹುದು.
ಈಗ ನೀವೇನಾದರೂ ಈ ಒಂದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವನ್ನು ಹುಡುಕುತ್ತಾ ಇದ್ದರೆ. ಅಂತ ಅವರು ಈ ಕೂಡಲೇ ಈ ಒಂದು ಮಾಹಿತಿಯನ್ನು ಪಡೆದುಕೊಂಡು ಈಗಲೇ ಅರ್ಜಿ ಸಲ್ಲಿಕೆ ಮಾಡುವುದು ಉತ್ತಮ. ಹಾಗಿದ್ದರೆ ಬನ್ನಿ ಈ ಒಂದು ಹುದ್ದೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆಯಲು ಈ ಒಂದು ಲೇಖನವನ್ನು ಕೊನೆವರೆಗೂ ಓದಿಕೊಳ್ಳಿ.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಿಂದ ಕಡ್ಡಾಯವಾಗಿ ಪದವಿಯನ್ನು ಪಾಸ್ ಆಗಿರಬೇಕು ಹಾಗೂ ಬ್ಯಾಂಕಿಂಗ್ ಅಥವಾ ಹಣಕಾಸು ಕ್ಷೇತ್ರದಲ್ಲಿ ಅನುಭವವನ್ನು ಹೊಂದಿರಬೇಕು.
ವಯೋಮಿತಿ ಏನು?
ಈಗ ಈ ಒಂದು ಬ್ಯಾಂಕಿಂಗ್ ಹುದ್ದೆಗಳಿಗೆ ಅರ್ಜಿಗಳು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷ ವಯಸ್ಸನ್ನು ಹೊಂದಿರಬೇಕು. ಹಾಗೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಈಗ ಅಭ್ಯರ್ಥಿಗಳಿಗೆ 3 ವರ್ಷಗಳ ಕಾಲ ವಯಸ್ಸಿನ ಸಡಲಿಕ್ಕೆ ಇದೆ.
ವೇತನದ ಮಾಹಿತಿ
ಈಗ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ 48,000 ದಿಂದ 85,000 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ.
ಆಯ್ಕೆಯ ಪ್ರಕ್ರಿಯೆ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ ಅಭ್ಯರ್ಥಿಗಳಿಗೆ ಮೊದಲು ಆನ್ಲೈನ್ ಮೂಲಕ ಲಿಖಿತ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಹಾಗೆ ವೈಯಕ್ತಿಕ ಸಂದರ್ಶನದ ಮೂಲಕ ಅವರಿಗೆ ಈಗ ಈ ಒಂದು ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಬೇಕಾಗುತ್ತದೆ.
- LINK : Apply Now
- ಆನಂತರ ಸ್ನೇಹಿತರೆ ನೀವು ಅದರಲ್ಲಿ ಅಪ್ಲೈ ಆನ್ಲೈನ್ ಮೇಲೆ ನೀವು ಕ್ಲಿಕ್ ಮಾಡಿ ಮುಂದುವರಿಯಬೇಕಾಗುತ್ತದೆ.
- ಆನಂತರ ಒಂದು ಅರ್ಜಿ ಫಾರ್ಮಲ್ಲಿ ಕೇಳಿರುವ ಪ್ರತಿಯೊಂದು ದಾಖಲೆಗಳನ್ನು ಅಂದರೆ ನಿಮ್ಮ ವೈಯಕ್ತಿಕ ದಾಖಲೆಗಳನ್ನು ಸರಿಯಾದ ಮಾಡಬೇಕಾಗುತ್ತದೆ.
- ಆನಂತರ ಈ ಒಂದು ಹುದ್ದೆಗೆ ಅಗತ್ಯವಿರುವಂತಹ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕಾಗುತ್ತದೆ.
- ಆನಂತರ ಈ ಒಂದು ಹುದ್ದೆಗೆ ತಗಲುವಂತಹ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ.
- ಆನಂತರ ನೀವು ಅಭ್ಯರ್ಥಿ ಮಾಡಿರುವ ದಾಖಲೆಗಳು ಸರಿಯಾದ ರೀತಿಯಲ್ಲಿ ಇದ್ದರೆ ಈಗ ನೀವು ಅರ್ಜಿ ಸಲ್ಲಿಕೆ ಮಾಡಬಹುದು.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 3 ನವೆಂಬರ್ 2025
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23 ನವೆಂಬರ್ 2025